ಸಚಿವ ಸೋಮಶೇಖರ್ ಪುತ್ರನಿಗೆ ಬ್ಲ್ಯಾಕ್ ಮೇಲ್: ಖ್ಯಾತ ಜ್ಯೋತಿಷಿ ಪುತ್ರ ಸೇರಿ ಇಬ್ಬರ ಬಂಧನ

ಶಾಸಕರ ಮಗಳ ಹೆಸರು ಪ್ರಕರಣದಲ್ಲಿ...!

Team Udayavani, Jan 9, 2022, 1:49 PM IST

1-sasas

ಆರೋಪಿ ರಾಹುಲ್ ಭಟ್

ಬೆಂಗಳೂರು: ಸಚಿವ ಎಸ್. ಟಿ. ಸೋಮಶೇಖರ್ ಅವರ ಪುತ್ರ ನಿಶಾಂತ್ ಅವರಿಗೆ ಬ್ಲ್ಯಾಕ್ ಮೇಲ್ ಮಾಡಿದ ಆರೋಪದಲ್ಲಿ ಖ್ಯಾತ ಜ್ಯೋತಿಷಿಯೊಬ್ಬರ ಪುತ್ರ ರಾಹುಲ್ ಭಟ್ ಸೇರಿ ಇಬ್ಬರನ್ನು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.

ಬ್ಲ್ಯಾಕ್ ಮೇಲ್ ಮಾಡಿದ ಕುರಿತು ಸೈಬರ್ ಕ್ರೈಮ್ ಪೊಲೀಸರಿಗೆ ಸಚಿವರ ಪುತ್ರ ನಿಶಾಂತ್ ದೂರು ನೀಡಿದ್ದರು. ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಕೇಸ್ ದಾಖಲು ಮಾಡಿ, ತನಿಖೆ ನಡೆಸಿದ ಸಮಯದಲ್ಲಿ ಹಲವು ವಿಚಾರಗಳು ಬಯಲಿಗೆ ಬಂದಿದ್ದು, ಸೋಮಶೇಖರ್ ಅವರ ಬಳಿ ಈ ಹಿಂದೆ ಕೆಲಸ ಮಾಡುತ್ತಿದ್ದ ಒರ್ವ ಗನ್ ಮೆನ್ ಈ ಕೃತ್ಯ ಎಸಗಿದ್ದು, ಆತನೆ ಎಲ್ಲರ ನಂಬರ್ ನೀಡಿರುವುದು ಪತ್ತೆಯಾಗಿದೆ. ಗನ್ ಮೆನ್ ನನ್ನ ಸಿಸಿಬಿ ಪೊಲೀಸರು ಗೋವಾದಿಂದ ವಶಕ್ಕೆ ಪಡೆದುಕೊಂಡು ಬಂದಿದ್ದಾರೆ.

ತನಿಖೆ ವೇಳೆ ವಿಜಯಪುರ ಜಿಲ್ಲೆಯ ಓರ್ವ ಶಾಸಕರ ಪುತ್ರಿ ಮತ್ತು ಆರ್. ಟಿ. ನಗರದಲ್ಲಿ ನೆಲೆಸಿರುವ ಒರ್ವ ಜ್ಯೋತಿಷಿಯ ಪುತ್ರ ಭಾಗಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಸದ್ಯ ಶಾಸಕರ ಮಗಳು ಲಂಡನ್ ನಲ್ಲಿ ಇದ್ದಾಳೆ ಎಂದು ತಿಳಿದು ಬಂದಿದೆ.

ಕೃತ್ಯಕ್ಕೆ ಲಂಡನ್ ಮೂಲದ ಬಳಸಿ ಸಿಮ್ ಕಾರ್ಡ್ ಬಳಸಲಾಗಿದ್ದು, ವಾಟ್ಸ್ ಆಪ್ ಕ್ರಿಯೇಟ್ ಮಾಡಿ , ಅದರಿಂದಲೇ ವಿಡಿಯೋ ಕಳಿಸಿ ಬೆದರಿಕೆ ಹಾಕಲಾಗಿದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

ಚಾರ್ಮಾಡಿ : ರಸ್ತೆ ಮಧ್ಯೆ ಕೆಟ್ಟು ನಿಂತ ಲಾರಿಗಳು : ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್

ಚಾರ್ಮಾಡಿ : ರಸ್ತೆ ಮಧ್ಯೆ ಕೆಟ್ಟು ನಿಂತ ಲಾರಿಗಳು : ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್

Phil Simmons

ದೇಶದ ಪರ ಆಡಿ ಎಂದು ಬೇಡಲು ಆಗುತ್ತದೆಯೇ..?: ಅಳಲು ತೋಡಿಕೊಂಡ ವಿಂಡೀಸ್ ಕೋಚ್

ಕಾರಿನಲ್ಲಿ ಹೋಗುತಿದ್ದವರನ್ನು ಅಟ್ಟಾಡಿಸಿದ ಕಾಡಾನೆ : ಕಾಫಿನಾಡಿನಲ್ಲಿ ಕಾಡಾನೆಗಳ ಪುಂಡಾಟ

ಕಾರಿನಲ್ಲಿ ಹೋಗುತಿದ್ದವರನ್ನೇ ಅಟ್ಟಾಡಿಸಿದ ಕಾಡಾನೆ : ಕಾಫಿನಾಡಿನಲ್ಲಿ ಕಾಡಾನೆಗಳ ಪುಂಡಾಟ

ಬೊಮ್ಮಾಯಿ

ಕೋವಿಡ್ ನಿಂದ ಚೇತರಿಸಿಕೊಳ್ಳುತ್ತಿದ್ದಂತೆ ಅಭಿವೃದ್ಧಿ ಕಾಮಗಾರಿಗಳತ್ತ ಗಮನಹರಿಸಿದ ಬೊಮ್ಮಾಯಿ

ಮಾಲಿ ಸೈನ್ಯದ ಮೇಲೆ ಉಗ್ರ ದಾಳಿ: 42 ಮಂದಿ ಸಾವು, 22 ಕ್ಕೂ ಹೆಚ್ಚು ಸೈನಿಕರಿಗೆ ಗಾಯ

ಮಾಲಿ ಸೈನ್ಯದ ಮೇಲೆ ಉಗ್ರ ದಾಳಿ: 42 ಮಂದಿ ಸಾವು, 22 ಕ್ಕೂ ಹೆಚ್ಚು ಸೈನಿಕರಿಗೆ ಗಾಯ

ವಾಹನಗಳಲ್ಲೂ ರಾಷ್ಟ್ರ ಧ್ವಜಕ್ಕೆ ಅವಕಾಶ : ಅವಮಾನ ಆಗದಂತೆ ಎಚ್ಚರ ವಹಿಸಿ : ಡಿಸಿ

ವಾಹನಗಳಲ್ಲೂ ರಾಷ್ಟ್ರ ಧ್ವಜಕ್ಕೆ ಅವಕಾಶ : ಅವಮಾನ ಆಗದಂತೆ ಎಚ್ಚರ ವಹಿಸಿ : ಡಿಸಿ

ಜಿಲ್ಲಾದ್ಯಂತ ಕಾಲುಸಂಕ ಅಭಿಯಾನ : ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಅಂಗಾರ

ಜಿಲ್ಲಾದ್ಯಂತ ಕಾಲುಸಂಕ ಅಭಿಯಾನ : ಕಾಲ್ತೊಡಿಗೆ 8 ತಿಂಗಳ ಹಿಂದೆಯೇ ಸಂಕ ಮಂಜೂರಾಗಿತ್ತು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಾರ್ಮಾಡಿ : ರಸ್ತೆ ಮಧ್ಯೆ ಕೆಟ್ಟು ನಿಂತ ಲಾರಿಗಳು : ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್

ಚಾರ್ಮಾಡಿ : ರಸ್ತೆ ಮಧ್ಯೆ ಕೆಟ್ಟು ನಿಂತ ಲಾರಿಗಳು : ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್

ಕಾರಿನಲ್ಲಿ ಹೋಗುತಿದ್ದವರನ್ನು ಅಟ್ಟಾಡಿಸಿದ ಕಾಡಾನೆ : ಕಾಫಿನಾಡಿನಲ್ಲಿ ಕಾಡಾನೆಗಳ ಪುಂಡಾಟ

ಕಾರಿನಲ್ಲಿ ಹೋಗುತಿದ್ದವರನ್ನೇ ಅಟ್ಟಾಡಿಸಿದ ಕಾಡಾನೆ : ಕಾಫಿನಾಡಿನಲ್ಲಿ ಕಾಡಾನೆಗಳ ಪುಂಡಾಟ

ಬೊಮ್ಮಾಯಿ

ಕೋವಿಡ್ ನಿಂದ ಚೇತರಿಸಿಕೊಳ್ಳುತ್ತಿದ್ದಂತೆ ಅಭಿವೃದ್ಧಿ ಕಾಮಗಾರಿಗಳತ್ತ ಗಮನಹರಿಸಿದ ಬೊಮ್ಮಾಯಿ

ಕೊಡಗು ಜಿಲ್ಲೆಯಲ್ಲಿ ಮಳೆ ಇಳಿಮುಖ : ಮುಂದುವರಿದ ಗುಡ್ಡ ಕುಸಿತ

ಕೊಡಗು ಜಿಲ್ಲೆಯಲ್ಲಿ ಮಳೆ ಇಳಿಮುಖ : ಮುಂದುವರಿದ ಗುಡ್ಡ ಕುಸಿತ

ನೇಮಕಕ್ಕೆ ಸರಕಾರ ಹಿಂದೇಟು: ಕೃಷಿ,ಆರೋಗ್ಯ, ಶಿಕ್ಷಣ,ಗೃಹ ಇಲಾಖೆಗಳಲ್ಲಿ ಹುದ್ದೆಗಳು ಖಾಲಿ ಖಾಲಿ

ನೇಮಕಕ್ಕೆ ಸರಕಾರ ಹಿಂದೇಟು: ಕೃಷಿ,ಆರೋಗ್ಯ, ಶಿಕ್ಷಣ,ಗೃಹ ಇಲಾಖೆಗಳಲ್ಲಿ ಹುದ್ದೆಗಳು ಖಾಲಿ ಖಾಲಿ

MUST WATCH

udayavani youtube

3 ವರ್ಷಗಳ ಬಳಿಕ ಕೆಆರ್‌ಎಸ್ ಡ್ಯಾಂನಿಂದ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ರಿಲೀಸ್

udayavani youtube

ನಟ ದರ್ಶನ್‌ ವಿರುದ್ದ ದೂರು ದಾಖಲಿಸಿದ ನಿರ್ಮಾಪಕ

udayavani youtube

ಪ್ರವೀಣ್‌ ಹತ್ಯೆ ಪ್ರಕರಣ : ಮುಖ್ಯ ಆರೋಪಿಗಳ ಕುರಿತು ಮಹತ್ವದ ಮಾಹಿತಿ ಬಿಚ್ಚಿಟ್ಟ ಎಡಿಜಿಪಿ

udayavani youtube

ಧಮ್ ಇದ್ದರೆ ಸಿಎಂ ಅಭ್ಯರ್ಥಿ ಘೋಷಿಸಲಿ : ಕಾಂಗ್ರೆಸ್ ಗೆ ಸವಾಲು ಹಾಕಿದ ಸಚಿವ ಅಶೋಕ್

udayavani youtube

ಪಡುಬಿದ್ರಿ : ಬೆಳ್ಳಂಬೆಳಗ್ಗೆ ತೆಂಗಿನೆಣ್ಣೆ ಮಿಲ್ ನಲ್ಲಿ ಅಗ್ನಿ ಅವಘಡ

ಹೊಸ ಸೇರ್ಪಡೆ

ಚಾರ್ಮಾಡಿ : ರಸ್ತೆ ಮಧ್ಯೆ ಕೆಟ್ಟು ನಿಂತ ಲಾರಿಗಳು : ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್

ಚಾರ್ಮಾಡಿ : ರಸ್ತೆ ಮಧ್ಯೆ ಕೆಟ್ಟು ನಿಂತ ಲಾರಿಗಳು : ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್

Phil Simmons

ದೇಶದ ಪರ ಆಡಿ ಎಂದು ಬೇಡಲು ಆಗುತ್ತದೆಯೇ..?: ಅಳಲು ತೋಡಿಕೊಂಡ ವಿಂಡೀಸ್ ಕೋಚ್

ಕಾರಿನಲ್ಲಿ ಹೋಗುತಿದ್ದವರನ್ನು ಅಟ್ಟಾಡಿಸಿದ ಕಾಡಾನೆ : ಕಾಫಿನಾಡಿನಲ್ಲಿ ಕಾಡಾನೆಗಳ ಪುಂಡಾಟ

ಕಾರಿನಲ್ಲಿ ಹೋಗುತಿದ್ದವರನ್ನೇ ಅಟ್ಟಾಡಿಸಿದ ಕಾಡಾನೆ : ಕಾಫಿನಾಡಿನಲ್ಲಿ ಕಾಡಾನೆಗಳ ಪುಂಡಾಟ

ಬೊಮ್ಮಾಯಿ

ಕೋವಿಡ್ ನಿಂದ ಚೇತರಿಸಿಕೊಳ್ಳುತ್ತಿದ್ದಂತೆ ಅಭಿವೃದ್ಧಿ ಕಾಮಗಾರಿಗಳತ್ತ ಗಮನಹರಿಸಿದ ಬೊಮ್ಮಾಯಿ

ಕೆಪಿಸಿಯಿಂದ ಶರಾವತಿಗೆ ಬಾಗಿನ ಸಮರ್ಪಣೆ ; ರೇಡಿಯಲ್ ಗೇಟ್‌ಗಳ ಸಫಲ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.