ಅಫ್ಘಾನ್ :ಮಸೀದಿ ಗುರಿಯಾಗಿರಿಸಿ ಮತ್ತೆ ಬಾಂಬ್ ಸ್ಫೋಟ
Team Udayavani, Nov 12, 2021, 3:38 PM IST
ಕಾಬೂಲ್ : ಪೂರ್ವ ಅಫ್ಘಾನಿಸ್ಥಾನದ ನಂಗರ್ಹಾರ್ ಪ್ರಾಂತ್ಯದ ಸ್ಪಿನ್ ಘರ್ ಪ್ರದೇಶದಲ್ಲಿ ಮಸೀದಿಯೊಂದರಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದ್ದು, ಸ್ಥಳೀಯ ಮೌಲ್ವಿ ಸೇರಿದಂತೆ ಕನಿಷ್ಠ 12 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಶುಕ್ರವಾರದ ಪ್ರಾರ್ಥನೆಯ ವೇಳೆ ಮಧ್ಯಾಹ್ನ 1:30ರ ಸುಮಾರಿಗೆ ಮಸೀದಿಯ ಒಳಭಾಗದಲ್ಲಿದ್ದ ಸ್ಫೋಟಕಗಳು ಸ್ಫೋಟಗೊಂಡಿವೆ ಎಂದು ಸ್ಥಳೀಯರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಇದುವರೆಗೆ ದಾಳಿಯ ಹೊಣೆಯನ್ನು ಯಾವುದೇ ಉಗ್ರ ಸಂಘಟನೆ ಹೊತ್ತುಕೊಂಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು