ನವಜಾತ ಶಿಶುವಿಗೆ ಕ್ಯಾನ್ಸರ್ ಶಂಕೆ! ಜೀರೋ ಟ್ರಾಫಿಕ್ ಮೂಲಕ ಮಣಿಪಾಲ ಆಸ್ಪತ್ರೆಗೆ ಶಿಫ್ಟ್
Team Udayavani, Jul 29, 2020, 2:23 PM IST
ಶಿವಮೊಗ್ಗ : ಕ್ಯಾನ್ಸರ್ ಶಂಕೆ ಹಿನ್ನೆಲೆಯಲ್ಲಿ ನವಜಾತ ಶಿಶುವನ್ನು ಜೀರೋ ಟ್ರಾಫಿಕ್ ಮೂಲಕ ಶಿವಮೊಗ್ಗದಿಂದ ಮಣಿಪಾಲ ಆಸ್ಪತ್ರೆಗೆ ಬುಧವಾರ ಶಿಫ್ಟ್ ಮಾಡಲಾಯಿತು.
ಶನಿವಾರ ಬೆಳಿಗ್ಗೆ ಜನಿಸಿದ ಮಗುವಿನಲ್ಲಿ ಬಿಳಿ ರಕ್ತ ಕಣಗಳು ಜಾಸ್ತಿ ಇದ್ದಿದ್ದು ಅದರ ಜೊತೆಗೆ ಮಗುವಿನಲ್ಲಿ ಬ್ಲಡ್ ಇನ್ಫೆಕ್ಷನ್ ಕಾಣಿಸಿಕೊಂಡಿತ್ತು ಹೀಗಾಗಿ ಕ್ಯಾನ್ಸರ್ ಶಂಕೆ ವ್ಯಕ್ತಪಡಿಸಿದ ವೈದ್ಯರು ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಾರಾಯಣ ಹೃದಯಾಲಯದಿಂದ ಮಣಿಪಾಲ ಆಸ್ಪತ್ರೆಗೆ ಶಿಪ್ಟ್ ಮಾಡಿದ್ದಾರೆ.
ಮಗುವಿಗೆ ತುರ್ತು ಚಿಕಿತ್ಸೆ ಅಗತ್ಯವಿದ್ದ ಹಿನ್ನೆಲೆಯಲ್ಲಿ ಪೊಲೀಸ್ ಎಸ್ ಕಾರ್ಟ್ ನಲ್ಲಿ ಜಿರೋ ಟ್ರಾಫಿಕ್ ಮೂಲಕ ಆಂಬುಲೆನ್ಸ್ ನಲ್ಲಿ ಮಣಿಪಾಲ ಆಸ್ಪತ್ರೆಗೆ ಕಳುಹಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ