ಮಾ.4 ಕ್ಕೆ ರಾಜ್ಯ ಬಜೆಟ್:ರಾಜಸ್ವ ಕೊರತೆಯ ಹಗ್ಗದ ನಡಿಗೆ ನಿಭಾಯಿಸುವರೇ ಬೊಮ್ಮಾಯಿ
Team Udayavani, Feb 18, 2022, 11:57 AM IST
ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ಅವರ ಚೊಚ್ಚಲ ಬಜೆಟ್ ಗೆ ದಿನಗಣನೆ ಆರಂಭವಾಗಿದ್ದು, ಮಾ.4 ರಂದು ಆಯವ್ಯಯ ಮಂಡನೆ ಮಾಡಲಿದ್ದಾರೆ. ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ಮಧ್ಯಾಹ್ನ 12.30ಕ್ಕೆ ಸಚಿವ ಸಂಪುಟ ಸಭೆ ನಡೆದ ಬಳಿಕ ಬಜೆಟ್ ಅಧಿವೇಶನಕ್ಜೆ ಮುಹೂರ್ತ ನಿಗದಿ ಮಾಡಲಾಗಿದೆ.
2023 ಕ್ಕೆ ರಾಜ್ಯ ವಿಧಾನಸಭೆ ಚುನಾವಣೆ ಎದುರಾಗಲಿದೆ. ಹೀಗಾಗಿ ಬೊಮ್ಮಾಯಿ ಅವರ ಈ ಬಜೆಟ್ ಮೇಕೆ ಎಲ್ಲರ ನಿರೀಕ್ಷೆ ಇದೆ. ಜನಪ್ರಿಯ ಬಜೆಟ್ ಮಂಡನೆಗೆ ಸರಕಾರ ತಯಾರಿ ನಡೆಸಿದೆ ಎಂದು ಹೇಳಲಾಗುತ್ತಿದೆ.
ಆದರೆ ಹಣಕಾಸು ಇಲಾಖೆ ಮೂಲಗಳ ಪ್ರಕಾರ ರಾಜ್ಯ ಸರಕಾರದ ಖಜಾನೆ ಸಂಪನ್ನವಾಗಿಲ್ಲ. ಕಳೆದ ವರ್ಷ ಮೂವತ್ತು ಸಾವಿರ ಕೋಟಿ ರೂ. ಸಾಲವನ್ಬು ಕೇಂದ್ರ ಸರಕಾರದಿಂದ ಪಡೆಯಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ರಾಜಸ್ವ ಸಂಗ್ರಹ ನಿರೀಕ್ಷಿತ ಪ್ರಮಾಣದಲ್ಲಿ ಇಲ್ಲ. ಕಳೆದ ವರ್ಷವೇ ರಾಜಸ್ವ ಕೊರತೆ ನೀಗಿಸುವುದಕ್ಕೆ ಮಾಡಿದ ಪ್ರಯತ್ನ ಯಶಸ್ವಿಯಾಗಿಲ್ಲ. ಹೀಗಾಗಿ ಬೊಮ್ಮಾಯಿ ಹಗ್ಗದ ಮೇಲೆ ನಡಿಗೆ ಮಾಡಬೇಕಾದ ಸನ್ನಿವೇಶ ನಿರ್ಮಾಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾಗರಪುರದ ಕಚೇರಿ ಮೇಲೆ ಆರೆಸ್ಸೆಸ್ ಎಂದಾದರೂ ತ್ರಿವರ್ಣ ಧ್ವಜ ಹಾರಿಸಿದ್ದಾರೆಯೇ : ಸಿದ್ದು
ಮನೆ ಗೋಡೆ ಕುಸಿದು ಯುವಕ ಸಾವು : ಕೆಲ ದಿನದ ಹಿಂದಷ್ಟೇ ಹೆರಿಗೆಯಾಗಿದ್ದ ತಾಯಿ, ಮಗು ಪಾರು
ಗಾಳಿ ಮಳೆಯ ಅಬ್ಬರ : ಮೂಡಿಗೆರೆ, ಕಳಸ ತಾಲೂಕಿನ ಶಾಲೆಗಳಿಗೆ ರಜೆ
ಮಲೆನಾಡಿನಲ್ಲಿ ಮುಂದುವರೆದ ಮಳೆಯ ಅಬ್ಬರ : ಮನೆಯ ಮೇಲೆ ಮರ ಬಿದ್ದು ಇಬ್ಬರು ಸಾವು
ರಾಜ್ಯದಲ್ಲಿ ಹೆಚ್ಚುತ್ತಿದೆ ಹನಿಟ್ರ್ಯಾಪ್ ಹಾವಳಿ: ಉದ್ಯಮಿ,ರಾಜಕಾರಣಿಗಳೇ ಟಾರ್ಗೆಟ್
MUST WATCH
ಹೊಸ ಸೇರ್ಪಡೆ
ನಾಗರಪುರದ ಕಚೇರಿ ಮೇಲೆ ಆರೆಸ್ಸೆಸ್ ಎಂದಾದರೂ ತ್ರಿವರ್ಣ ಧ್ವಜ ಹಾರಿಸಿದ್ದಾರೆಯೇ : ಸಿದ್ದು
ಪಡುಬಿದ್ರಿ : ಬೆಳ್ಳಂಬೆಳಗ್ಗೆ ತೆಂಗಿನೆಣ್ಣೆ ಮಿಲ್ ನಲ್ಲಿ ಅಗ್ನಿ ಅವಘಡ : ಲಕ್ಷಾಂತರ ರೂ. ಹಾನಿ
ಮನೆ ಗೋಡೆ ಕುಸಿದು ಯುವಕ ಸಾವು : ಕೆಲ ದಿನದ ಹಿಂದಷ್ಟೇ ಹೆರಿಗೆಯಾಗಿದ್ದ ತಾಯಿ, ಮಗು ಪಾರು
ಗಾಳಿ ಮಳೆಯ ಅಬ್ಬರ : ಮೂಡಿಗೆರೆ, ಕಳಸ ತಾಲೂಕಿನ ಶಾಲೆಗಳಿಗೆ ರಜೆ
ಫಾಝಿಲ್ ಹತ್ಯೆ ಆರೋಪಿಗಳನ್ನು ನಿಯಮ ಮೀರಿ ನಡೆಸಿಕೊಂಡಿಲ್ಲ : ಆಯುಕ್ತರ ಸ್ಪಷ್ಟನೆ