
ಬಸ್ಸಿನಿಂದ ಬಿದ್ದು ಬಾಲಕನಿಗೆ ಗಾಯ
Team Udayavani, Mar 26, 2023, 5:04 AM IST

ಕುಂದಾಪುರ: ಇಲ್ಲಿನ ಸಂಗಮ್ ಜಂಕ್ಷನ್ ಬಳಿ ಖಾಸಗಿ ಬಸ್ ಚಾಲಕನ ನಿರ್ಲಕ್ಷéದಿಂದಾಗಿ ಇಳಿಯುವ ವೇಳೆ ಯಾವುದೇ ಸೂಚನೆ ಕೊಡದೇ ಚಲಾಯಿಸಿದ ಪರಿಣಾಮ 10 ವರ್ಷದ ಬಾಲಕ ಪವನ್ ಎಂಬಾತ ಕೆಳಕ್ಕೆ ಬಿದ್ದು ಗಾಯಗೊಂಡ ಘಟನೆ ಮಾ. 24ರಂದು ಬೆಳಗ್ಗೆ 11.45 ರ ಸುಮಾರಿಗೆ ಸಂಭವಿಸಿದೆ.
ಗಾಯಗೊಂಡ ಪವನ್‌ನನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಸ್ ಚಾಲಕ ಸುರೇಂದ್ರನ ವಿರುದ್ಧ ಕುಂದಾಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
