9 ಮಂದಿಯನ್ನು ಕೊಂದ ಬಾಲಕ-ಸೆರ್ಬಿಯಾ ಶಾಲೆಯಲ್ಲಿ ದುರಂತ

ಸಹಪಾಠಿಗಳ ಮೇಲೆ ಗುಂಡು ಹಾರಿಸಿದ ವಿದ್ಯಾರ್ಥಿ

Team Udayavani, May 4, 2023, 6:07 AM IST

murder 1

ಬೆಲ್ಗ್ರೇಡ್‌: ಅಮೆರಿಕದಲ್ಲಿ ಶಾಲಾಮಕ್ಕಳು ಬೇಕಾಬಿಟ್ಟಿ ಗುಂಡು ಹಾರಿಸಿ ಹತ್ತಾರು ಮಂದಿಯನ್ನು ಕೊಲ್ಲುವುದನ್ನು ಕೇಳಿದ್ದೀರಿ. ಅಂತಹದ್ದೇ ಒಂದು ಭೀಕರ ಘಟನೆ ಸೆರ್ಬಿಯ ರಾಜಧಾನಿ ಬೆಲ್ಗ್ರೇಡ್‌ನ‌ಲ್ಲಿ ಬುಧವಾರ ನಡೆದಿದೆ. 14 ವರ್ಷದ ಬಾಲಕನೊಬ್ಬ ತನ್ನದೇ ಶಾಲೆಯ ವಿದ್ಯಾರ್ಥಿಗಳ ಮೇಲೆ ಬೇಕಾಬಿಟ್ಟಿ ಗುಂಡುಹಾರಿಸಿ ಎಂಟು ಮಕ್ಕಳು, ಒಬ್ಬ ಭದ್ರತಾ ಸಿಬ್ಬಂದಿ ಸಾವಿಗೆ ಕಾರಣವಾಗಿದ್ದಾನೆ. ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಘಟನೆಗೆ ಕಾರಣವೇನೆಂದು ಇನ್ನೂ ಖಚಿತವಾಗಿಲ್ಲ.
ಪ್ರಾಥಮಿಕ ಶಾಲೆಗೆ ಸೇರಿಸಿದ ವಿದ್ಯಾರ್ಥಿಯನ್ನು ಕೆ.ಕೆ. ಎಂದಷ್ಟೇ ಹೇಳಲಾಗಿದೆ. ಆತನ ಮುಖಕ್ಕೆ ಮುಸುಕುಹಾಕಿ ಒಯ್ಯಲಾಗಿದೆ. ಬಾಲಕ ತನ್ನಅಪ್ಪನ ಗನ್‌ ತೆಗೆದುಕೊಂಡು ಸತತವಾಗಿ ಗುಂಡು ಹಾರಿಸಿದ್ದಾನೆ.

ಕೆ.ಕೆ.ಯನ್ನು ಹತ್ತಿರದಲ್ಲಿ ನೋಡಿರುವ ಕೆಲವು ಇತರೆ ವಿದ್ಯಾರ್ಥಿಗಳು ಪ್ರತಿಕ್ರಿಯೆ ನೀಡಿ, ಆತ ಸಭ್ಯನಾಗಿದ್ದ, ಶಾಂತವಾಗಿದ್ದ. ಯಾರೊಂದಿಗೂ ಹೆಚ್ಚು ಬೆರೆಯುತ್ತಿರಲಿಲ್ಲ. ವಿದ್ಯಾಭ್ಯಾಸದಲ್ಲೂ ಚುರುಕಿದ್ದ. ಆತನ ಬಗ್ಗೆ ಬಹಳ ಗೊತ್ತಿಲ್ಲ. ಆದರೆ ಈ ಕೃತ್ಯವನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ಹೇಳಿದ್ದಾರೆ.

 

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.