ಅಲ್ಲು ಅರ್ಜುನ್ ‘ಪುಷ್ಪ’ ಚಿತ್ರ ಬಹಿಷ್ಕರಿಸಿ : ಟ್ವಿಟರ್‌ನಲ್ಲಿ ಟ್ರೆಂಡಿಂಗ್

Team Udayavani, Dec 16, 2021, 6:50 PM IST

1-fff

ಬೆಂಗಳೂರು : ಹೈದರಾಬಾದ್: ತೆಲುಗು ಸ್ಟಾರ್ ಅಲ್ಲು ಅರ್ಜುನ್ ಅವರ ಬಹುನಿರೀಕ್ಷಿತ ಚಿತ್ರ ‘ಪುಷ್ಪ’, ದಿ ರೈಸ್, ಶುಕ್ರವಾರ ಬಿಡುಗಡೆಯಾಗಲಿದ್ದು, ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿದ್ದು, ಟ್ವಿಟರ್‌ನಲ್ಲಿ ಬಾಯ್ಕಾಟ್ ಪುಷ್ಪ ಇನ್ ಕರ್ನಾಟಕ ಟ್ರೆಂಡಿಂಗ್ ಆಗಿದೆ.

ಸುಕುಮಾರ್ ನಿರ್ದೇಶನದ ಚಿತ್ರವನ್ನು ಬಹಿಷ್ಕರಿಸಲು ಜನರನ್ನು ಕೋರುವ ಹ್ಯಾಶ್‌ಟ್ಯಾಗ್, ಚಿತ್ರ ಬಿಡುಗಡೆಗೆ ಒಂದು ದಿನ ಮುಂಚೆ ಟ್ರೆಂಡಿಂಗ್ ಆಗಿದೆ.

ಚಿತ್ರದ ವಿತರಕರು ತೆಲುಗು ಆವೃತ್ತಿಯನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡುತ್ತಿರುವುದು ಹಲವಾರು ಅಭಿಮಾನಿಗಳನ್ನು ಅಸಮಾಧಾನಗೊಳಿಸಿದೆ.

ತೆಲುಗು ಭಾಷೆ ಮತ್ತು ಜನರನ್ನು ವಿರೋಧಿಸಿ ಚಿತ್ರ ಬಹಿಷ್ಕರಿಸುತ್ತಿಲ್ಲಎಂದು ಕರ್ನಾಟಕದಲ್ಲಿರುವ ಅಲ್ಲು ಅರ್ಜುನ್ ಅಭಿಮಾನಿಗಳು ಟ್ವಿಟ್ಟರ್‌ನಲ್ಲಿ ಹೇಳಿದ್ದಾರೆ, ವಾಸ್ತವವಾಗಿ, ವಿತರಕರು ಕನ್ನಡ ಆವೃತ್ತಿಯ ಬದಲಿಗೆ ತೆಲುಗು ಆವೃತ್ತಿಯನ್ನು ರಾಜ್ಯದಲ್ಲಿ ಬಿಡುಗಡೆ ಮಾಡಲು ಆಯ್ಕೆ ಮಾಡಿದ್ದರಿಂದ ಅಸಮಾಧಾನಗೊಂಡಿದ್ದಾರೆ.

“ಪ್ರೀತಿಯ ತೆಲುಗು ಜನರೇ, ನಾವು ಪುಷ್ಪ ಚಿತ್ರ ಅಥವಾ ತೆಲುಗು ಚಲನಚಿತ್ರಗಳನ್ನು ವಿರೋಧಿಸುವುದಿಲ್ಲ ಆದರೆ ಕರ್ನಾಟಕದ ವಿಷಯಕ್ಕೆ ಬಂದಾಗ, ಕನ್ನಡ ಆವೃತ್ತಿಯು ಅಗ್ರಸ್ಥಾನದಲ್ಲಿರಬೇಕು, ಅಲ್ಲಿ ಅರ್ಜುನ್ ಅಭಿಮಾನಿಗಳಿಂದ ಪ್ರೀತಿ ! ಕನ್ನಡಕ್ಕಿಂತ ಮೇಲೆ ನಮಗೆ ಯಾರೂ ಇಲ್ಲ! ಎಂದು ಟ್ವೀಟ್ ಮಾಡಲಾಗಿದೆ.

ಬೆಂಗಳೂರಿನಲ್ಲಿ ನೆಲೆಸಿರುವ ತೆಲುಗು ವ್ಯಕ್ತಿಯೊಬ್ಬರು “ತೆಲುಗಿನ ವ್ಯಕ್ತಿಯಾಗಿ ಆದರೆ ಬೆಂಗಳೂರಿನಲ್ಲಿ ಉಳಿದುಕೊಂಡಿರುವ ನಾನು ನಮ್ಮ ಕನ್ನಡಿಗರನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇನೆ, ಯಾವುದೇ ಭಾಷೆಯ ಚಿತ್ರ ನಮ್ಮ ಕರ್ನಾಟಕದಲ್ಲಿ ನಮ್ಮ ಕನ್ನಡದಲ್ಲಿ ಬಿಡುಗಡೆಯಾಗಬೇಕು ಎಂದು ಬರೆದಿದ್ದು ಭಾರಿ ಮೆಚ್ಚುಗೆ ಪಡೆದು ಸುದ್ದಿಯಾಗಿದೆ.

ಪ್ರೀತಿಯ ಅಲ್ಲುಅರ್ಜುನ್ ಅವರೇ , ನಿಮ್ಮ ತೆಲುಗು ಚಿತ್ರಕ್ಕಾಗಿ ಬೆಂಗಳೂರಿನಲ್ಲಿ 450 ಶೋಗಳನ್ನು ಬುಕ್ ಮಾಡಲಾಗಿದೆ. ಟಾಲಿವುಡ್ ತೆಲುಗು ಸಿನಿಮಾಗಳನ್ನು ಕರ್ನಾಟಕದಲ್ಲಿ ಏಕೆ ಡಂಪ್ ಮಾಡುತ್ತದೆ? ಕರ್ನಾಟಕ ತೆಲುಗು ಸಿನಿಮಾಗಳ ಡಂಪಿಂಗ್ ತಾಣವಲ್ಲ. ಸಿನಿಮಾಗಳನ್ನು ಕನ್ನಡಕ್ಕೆ ಡಬ್ ಮಾಡಿ ಎಂದು ಹಲವಾರು ಮಂದಿ ಆಕ್ರೋಶ ಹೊರ ಹಾಕಿದ್ದಾರೆ.

ಬೆಂಗಳೂರಿನಲ್ಲಿ ಪುಷ್ಪ ಕನ್ನಡ ಆವೃತ್ತಿಗೆ 3 ಶೋಗಳು ಮಾತ್ರ ಸಿಕ್ಕಿವೆ. ತೆಲುಗು ಆವೃತ್ತಿಗೆ ಬರೋಬ್ಬರಿ 593, ತಮಿಳು – 10, ಮಲಯಾಳಂ 4 ಶೋಗಳನ್ನು ಪಡೆದುಕೊಂಡಿದೆ. ದೇಶದ ಒಂದು ಭಾಷೆ ಇತರ ಭಾಷೆಗಳಿಗಿಂತ ಕಡಿಮೆ ಪರದೆಯನ್ನು ಪಡೆಯುವುದು ಇತಿಹಾಸದಲ್ಲಿ ಮೊದಲನೆಯದು ಎಂದು ಬುಕ್ ಮೈ ಶೋ ಮೂಲ ಉಲ್ಲೇಖ ಮಾಡಿ, ಟ್ವೀಟ್ ಮಾಡಲಾಗಿದೆ.

ಟಾಪ್ ನ್ಯೂಸ್

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wddsa-das

Toxic: ಯಶ್ ಸಿನಿಮಾದಿಂದ ಹೊರಹೋದ ಕರೀನಾ ಕಪೂರ್?

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

1-aam

ಮುಸ್ಲಿಮನಾದ್ರೂ ನನಗೆ ನಮಸ್ತೆ ಮಹತ್ವವೇ ಹೆಚ್ಚು: ನಟ ಅಮೀರ್‌ ಖಾನ್‌

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Loksabha; ಪ್ರಚಾರಕ್ಕೆ ಸಿಗದ ಹಣಕಾಸು ನೆರವು..: ಟಿಕೆಟ್ ಮರಳಿಸಿದ ಕಾಂಗ್ರೆಸ್ ಅಭ್ಯರ್ಥಿ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.