ಬೀದರ್ : ಆಸ್ಪತ್ರೆಯಿಂದ 15 ಲಕ್ಷ ಮೌಲ್ಯದ ವೆಂಟಿಲೇಟರ್ ಕದ್ದೊಯ್ದ ಖತರ್ನಾಕ್ ಕಳ್ಳರು
Team Udayavani, Jun 9, 2021, 9:29 PM IST
ಬೀದರ್ : ನಗರದ ಬ್ರೀಮ್ಸ್ ಆಸ್ಪತ್ರೆಯ ಕೋವಿಡ್ ವಾರ್ಡ್ನಲ್ಲಿ ಸುಮಾರು 15 ಲಕ್ಷ ಬೆಲೆ ಬಾಳುವ ಎರಡು ವೆಂಟಿಲೇಟರ್ ಸಿಪಿಓಗಳನ್ನು ಕಿಡಿಗೇಡಿಗಳು ಕಳ್ಳತನ ಮಾಡಿರುವ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.
ಬೀದರ ಜಿಲ್ಲೆಯಲ್ಲಿ ಸದ್ಯ ಕೊರೊನಾ ಸೋಂಕಿತರ ಪ್ರಜರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಬ್ರಿಮ್ಸ್ ಗೆ ದಾಖಲಾಗುವವರ ಸಂಖ್ಯೆಯೂ ಕಡಿಮೆಯಾಗಿದೆ. ಇದನ್ನ ಗಮನಿಸಿದ ಕಳ್ಳರು ತಮ್ಮ ಕೈಚಳಕ ತೋರಿದ್ದಾರೆ. ಆಸ್ಪತ್ರೆಯ ಹಿಂಭಾಗದಲ್ಲಿ ಸಿಸಿ ಕ್ಯಾಮರಾ ಇಲ್ಲದಿರುವುದನ್ನು ನೋಡಿ ಕಿಟಕಿಯ ಗಾಜು ಹೊಡೆದು ಒಳಗೆ ಪ್ರವೇಶಿಸಿ, ಎರಡು ವೆಂಟಿಲೇಟರ್ ಸಿಪಿಓಗಳನ್ನು ಕಳ್ಳತನ ಮಾಡಿದ್ದಾರೆ.
ಇದನ್ನೂ ಓದಿ :ಚಿಕ್ಕಬಳ್ಳಾಪುರ: 1126 ಗ್ರಾಮಗಳು ಮತ್ತು 39 ವಾರ್ಡ್ಗಳು ಕೊರೊನಾ ಮುಕ್ತ: ಡಿಸಿ
ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಚಂದ್ರಕಾಂತ ಮೇದಾ ಅವರ ದೂರಿನ ಮೇರೆಗೆ ನ್ಯೂ ಟೌನ್ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡು ಕಳ್ಳರ ಬಂಧನಕ್ಕೆ ಜಾಲ ಬೀಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಡಿವೈಎಸ್.ಪಿ ಗೋಪಾಲ್ ಬ್ಯಾಕೋಡ ಅವರು ಬ್ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ