ಬಸ್- ಆಟೋ ರಿಕ್ಷಾ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

Team Udayavani, Oct 10, 2021, 6:03 PM IST

accident

ಮೈಸೂರು: ಬಸ್ ಮತ್ತು ಆಟೋ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಅಪಘಾತ ತಿ.ನರಸೀಪುರ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ.

ತಿ.ನರಸೀಪುರದಿಂದ ಮೈಸೂರಿನತ್ತ ಬರುತ್ತಿದ್ದ ಆಟೋ ರಿಕ್ಷಾಕ್ಕೆ ಮೈಸೂರಿನಿಂದ ತಿ.ನರಸೀಪುರದ ಕಡೆ ಹೋಗುತ್ತಿದ್ದ ಬಸ್ ವರಕೋಡು ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪದ ತಿರುವಿನಲ್ಲಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಆಟೋ ಸಂಪೂರ್ಣ ಜಖಂಗೊಂಡಿದ್ದು, ಆಟೋದಲ್ಲಿದ್ದ ಇಬ್ಬರು ಪ್ರಯಾಣಿಕರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪತ್ತಿದ್ದಾರೆ. ಇದುವರೆಗೆ ಮೃತರ ಗುರುತು ಪತ್ತೆಯಾಗಿಲ್ಲ.

ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟಾಪ್ ನ್ಯೂಸ್

ಕುಡುಪು ದೇಗುಲಕ್ಕೆ ಬಾಳೆಹಣ್ಣು ಪೂರೈಕೆ ವಿಚಾರದಲ್ಲಿ ವಿವಾದ

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಚಂಡೀಗಢದಲ್ಲಿ ಶಿವಲಿಂಗಕ್ಕೆ ಬಿಯರ್​​ ಅಭಿಷೇಕ ಮಾಡಿ ಯುವಕರು!

ಪಾಕ್‌ನ ಎಲ್ಲೆಲ್ಲೂ ಪೇಪರ್‌ ಬರ! ಕಾಗದ ಕ್ಷೇತ್ರದ ಮೇಲೆ ಆರ್ಥಿಕ ದುಸ್ಥಿತಿ ದುಷ್ಪರಿಣಾಮ

ವಾರಕ್ಕೆ ನಾಲ್ಕು ದಿನ ಕೆಲಸ: ಜು. 1ರಿಂದ ಜಾರಿ! ದಿನದ ಸೇವಾವಧಿ 12 ಗಂಟೆಗೆ ವಿಸ್ತರಣೆ

ಬ್ರಿಟನ್‌ ಪ್ರಧಾನಿ ಬೋರಿಸ್‌ಗೆ ಮತ್ತೆ ಹಿನ್ನಡೆ: ಉಪಚುನಾವಣೆಯ 2 ಕ್ಷೇತ್ರಗಳಲ್ಲಿ ಸೋಲು

ವಾಷಿಂಗ್ಟನ್‌: ಸ್ಪೇಸ್‌ ಲಾಂಚ್‌ ಸಿಸ್ಟಂ ಯಶಸ್ವಿ ಪರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a

ಹುಣಸೂರಿನಲ್ಲಿ ಅಪೋಲೋ ಅಸ್ಪತ್ರೆಯ ಎಮರ್ಜೆನ್ಸಿ ಮತ್ತು ಡೇ ಕೇರ್ ಸೆಂಟರ್‌

ಪಕ್ಷಾಂತರ ನಿಷೇಧ ಕಾಯ್ದೆ ತಿದ್ದುಪಡಿಗೆ ಒತ್ತಾಯ

Mysore: kidnapped  12 year boy rescued

ಮೈಸೂರು: ಬಾಲಕನ ಅಪಹರಣ ಪ್ರಕರಣ ಸುಖಾಂತ್ಯ; ಸುರಕ್ಷಿತವಾಗಿ ಬಂದ ಬಾಲಕ ಹೇಳಿದ್ದೇನು?

ರಾಷ್ಟ್ರಪತಿ ಹುದ್ದೆಯಲ್ಲಿ ಜಾತಿ ನೋಡಿ ಬಿಜೆಪಿ ಸಂವಿಧಾನಕ್ಕೆ ಅಗೌರವ ತೋರಿದೆ: ಮಹಾದೇವಪ್ಪ

ನಾಲ್ವಡಿ ಒಡೆಯರ್‌ ದೀನ, ದಲಿತರ ಆಶಾಕಿರಣ: ಡಾ.ತಿಮ್ಮಯ್ಯ

MUST WATCH

udayavani youtube

ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ

udayavani youtube

ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ

udayavani youtube

ನೀವು ಬಿಜೆಪಿಗೆ ಸೇರಿ, ನಾವು ಶಿವಸೇನೆಯನ್ನು ಮತ್ತೆ ಕಟ್ಟುತ್ತೇವೆ : ರಾವತ್

udayavani youtube

13,940 ಮೊಳೆಗಳಲ್ಲಿ ಕಲಾಕೃತಿ : India Book of Records ಗೆ ದಾಖಲಾದ ಕಾಪುವಿನ ಶಶಾಂಕ್

udayavani youtube

ಮನುಷ್ಯನ ಮನಸ್ಸು ಒಂದೇ ರೀತಿ ಇರುವುದಿಲ್ಲ.. ಯಾಕೆ ?

ಹೊಸ ಸೇರ್ಪಡೆ

ಕುಡುಪು ದೇಗುಲಕ್ಕೆ ಬಾಳೆಹಣ್ಣು ಪೂರೈಕೆ ವಿಚಾರದಲ್ಲಿ ವಿವಾದ

ಕುಡುಪು ದೇಗುಲಕ್ಕೆ ಬಾಳೆಹಣ್ಣು ಪೂರೈಕೆ ವಿಚಾರದಲ್ಲಿ ವಿವಾದ

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಚಂಡೀಗಢದಲ್ಲಿ ಶಿವಲಿಂಗಕ್ಕೆ ಬಿಯರ್​​ ಅಭಿಷೇಕ ಮಾಡಿ ಯುವಕರು!

ಚಂಡೀಗಢದಲ್ಲಿ ಶಿವಲಿಂಗಕ್ಕೆ ಬಿಯರ್​​ ಅಭಿಷೇಕ ಮಾಡಿ ಯುವಕರು!

ಪಾಕ್‌ನ ಎಲ್ಲೆಲ್ಲೂ ಪೇಪರ್‌ ಬರ! ಕಾಗದ ಕ್ಷೇತ್ರದ ಮೇಲೆ ಆರ್ಥಿಕ ದುಸ್ಥಿತಿ ದುಷ್ಪರಿಣಾಮ

ಪಾಕ್‌ನ ಎಲ್ಲೆಲ್ಲೂ ಪೇಪರ್‌ ಬರ! ಕಾಗದ ಕ್ಷೇತ್ರದ ಮೇಲೆ ಆರ್ಥಿಕ ದುಸ್ಥಿತಿ ದುಷ್ಪರಿಣಾಮ

ವಾರಕ್ಕೆ ನಾಲ್ಕು ದಿನ ಕೆಲಸ: ಜು. 1ರಿಂದ ಜಾರಿ! ದಿನದ ಸೇವಾವಧಿ 12 ಗಂಟೆಗೆ ವಿಸ್ತರಣೆ

ವಾರಕ್ಕೆ ನಾಲ್ಕು ದಿನ ಕೆಲಸ: ಜು. 1ರಿಂದ ಜಾರಿ! ದಿನದ ಸೇವಾವಧಿ 12 ಗಂಟೆಗೆ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.