ಬರೋಬ್ಬರಿ 40 ವರ್ಷಗಳ ಬಳಿಕ ಈ ಊರಿಗೆ ಬಂತು ಬಸ್‌: ಗ್ರಾಮಸ್ಥರಿಗೆ ಸಂತಸ

1982ರ ಬಳಿಕ ಸ್ಥಗಿತಗೊಂಡಿದ್ದ ಸಂಚಾರ

Team Udayavani, Jan 31, 2023, 7:45 AM IST

ಬರೋಬ್ಬರಿ 40 ವರ್ಷಗಳ ಬಳಿಕ ಈ ಊರಿಗೆ ಬಂತು ಬಸ್‌: ಗ್ರಾಮಸ್ಥರಿಗೆ ಸಂತಸ

ರಾಯ್‌ಪುರ:ಬರೋಬ್ಬರಿ ನಲವತ್ತು ವರ್ಷಗಳು. ನಕ್ಸಲ್‌ ಪೀಡಿತ ಛತ್ತೀಸ್‌ಗಡದ ದಂತೇವಾಡ ಜಿಲ್ಲೆಯ ಜಗಾರ್‌ಗುಂಡ ಗ್ರಾಮಕ್ಕೆ ಬಸ್‌ ಸೇವೆ ಸ್ಥಗಿತಗೊಂಡು ಆಗಿರುವ ವರ್ಷಗಳಿವು. ಈಗ ಸಮಸ್ಯೆ ನಿವಾರಣೆಯಾಗಿದೆ. ಜಿಲ್ಲಾ ಕೇಂದ್ರ ದಂತೇವಾಡದಿಂದ 81 ಕಿಮೀ ದೂರ ಇರುವ ಈ ಗ್ರಾಮಕ್ಕೆ ಮೂರೂವರೆ ಗಂಟೆಯ ಪ್ರಯಾಣ ಇದೆ.

ಸ್ಥಳೀಯರು ಹೇಳಿಕೊಳ್ಳುವ ಪ್ರಕಾರ 1982ರಲ್ಲಿ ಈ ಪ್ರದೇಶದಲ್ಲಿ ನಕ್ಸಲೀಯರು ಹೆಚ್ಚಿನ ಪ್ರಮಾಣದಲ್ಲಿ ಸಮಸ್ಯೆ ತಂದೊಡ್ಡುತ್ತಿದ್ದರು. ರಸ್ತೆಯಲ್ಲಿ ಗುಂಡಿ ತೋಡಿ ಸಂಚಾರಕ್ಕೆ ಅಡ್ಡಿ ಉಂಟು ಮಾಡುತ್ತಿದ್ದರು. ಹೀಗಾಗಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಗ್ರಾಮಕ್ಕೆ ಸಂಚಾರವನ್ನೇ ರದ್ದು ಮಾಡಿತ್ತು. ಈಗ ಅಂದರೆ ಜ.15ರಂದು ಮತ್ತೆ ಬಸ್‌ ಸಂಚಾರ ಶುರು ಮಾಡಿದ್ದರಿಂದ 25 ಗ್ರಾಮಗಳ 17 ಸಾವಿರ ಮಂದಿಗೆ ಜರಗುಂಡದಿಂದ ದಂತೇವಾಡಕ್ಕೆ ತೆರಳಲು ಸುಲಭವಾಗಿದೆ.
ಸ್ಥಳೀಯರು ಅದರಿಂದ ಸಂತೋಷಗೊಂಡಿದ್ದಾರೆ.

“ಈ ಬಸ್ಸು ಸ್ಥಳೀಯರ ಜೀವನಾಡಿ. ಇದುವರೆಗೆ ದಂತೇವಾಡ ತಲುಪಲು ಸುಕಾ¾ ಮೂಲಕ 180 ಕಿಮೀ ಬಳಸು ದಾರಿಯ ಮೂಲಕ ಕ್ರಮಿಸಬೇಕಿತ್ತು. ಈಗ 3-4 ಗಂಟೆಗಳ ಅವಧಿಯಲ್ಲಿ ದಂತೇವಾಡ ತಲುಪಲು ಸಾಧ್ಯವಾಗುತ್ತಿದೆ’ ಎಂದು ನಿರ್ವಾಹಕ ಹೇಳಿದ್ದಾರೆ. ಇದರ ಜತೆಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿದ್ಧಾರ್ಥ್ ತಿವಾರಿ ಮಾತನಾಡಿ ಈ ರಸ್ತೆಯನ್ನು ನಿರ್ಮಾಣ ಮಾಡುವ ಸಂದರ್ಭದಲ್ಲಿ 140 ಮಂದಿ ಅಸುನೀಗಿದ್ದರು ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Prabhu chouhan

Cow ಕಾಯ್ದೆ: ಸಚಿವ ವೆಂಕಟೇಶ್ ವಿರುದ್ಧ ಪ್ರಭು ಚೌಹಾಣ್ ಕಿಡಿ

1-asdadsa

ಪ್ರತಿಗ್ರಾಮದಲ್ಲೂ ಕಲ್ಯಾಣಿ ನಿರ್ಮಿಸಲು ಸಾಲುಮರದ ತಿಮ್ಮಕ್ಕ ಮನವಿ

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

Moodlakatte : ರೈಲು ಹಳಿಯಲ್ಲಿ ಶವ ಪತ್ತೆ

vijayendra

PSI ಹಗರಣ; ನನ್ನ ಹೆಸರು ತೇಲಿ ಬಿಟ್ಟಿದ್ದಾರೆ‌, ತನಿಖೆ ಮಾಡಲಿ:ಬಿ‌.ವೈ.ವಿಜಯೇಂದ್ರ

1-scsad

KSOU ಶೀಘ್ರದಲ್ಲಿ ಮುಕ್ತ ವಿವಿಯಿಂದ ಆನ್ ಲೈನ್ ಕೋಸ್೯ : ಕುಲಪತಿ ಪ್ರೊ ಹಲ್ಸೆ

police crime

Shivamogga ಬಂಧಿಸಲು ತೆರಳಿದ್ದ ವೇಳೆ ದಾಳಿ; ಆರೋಪಿಗೆ ಪೊಲೀಸರ ಗುಂಡು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-goa

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

1-scsad

KSOU ಶೀಘ್ರದಲ್ಲಿ ಮುಕ್ತ ವಿವಿಯಿಂದ ಆನ್ ಲೈನ್ ಕೋಸ್೯ : ಕುಲಪತಿ ಪ್ರೊ ಹಲ್ಸೆ

1-fdffdsf

Perfect 35 % ಪಡೆದು ಪಾಸಾಗಿ ಸುದ್ದಿಯಾದ ವಿದ್ಯಾರ್ಥಿ; ಹೆತ್ತವರ ಸಂಭ್ರಮ!

ಮಹಿಳೆಯ ನಗ್ನ ದೇಹದ ಚಿತ್ರಣವು ಅಶ್ಲೀಲವೆಂದು ಪರಿಗಣಿಸಲಾಗದು: ಕೇರಳ ಹೈಕೋರ್ಟ್ ಹೇಳಿದ್ದೇನು?

ಮಹಿಳೆಯ ನಗ್ನ ದೇಹದ ಚಿತ್ರಣವು ಅಶ್ಲೀಲವೆಂದು ಪರಿಗಣಿಸಲಾಗದು: ಕೇರಳ ಹೈಕೋರ್ಟ್ ಹೇಳಿದ್ದೇನು?

Snake: ಆಟ ಆಡುತ್ತಿದ್ದಾಗ ಹಾವನ್ನೇ ಜಗಿದು ತಿಂದ 3 ವರ್ಷದ ಮಗು; ಸತ್ತು ಹೋದದ್ದು ಹಾವು.!

Snake: ಆಟ ಆಡುತ್ತಿದ್ದಾಗ ಹಾವನ್ನೇ ಜಗಿದು ತಿಂದ 3 ವರ್ಷದ ಮಗು; ಸತ್ತು ಹೋದದ್ದು ಹಾವು.!

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

Perampalli: ಡಿವೈಡರ್‌ ಮೇಲೇರಿದ ಕಾರು!