ಪ್ರಕಾಶ್ ಪಡುಕೋಣೆಗೆ ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ ಜೀವಮಾನ ಸಾಧನೆ ಪ್ರಶಸ್ತಿ

Team Udayavani, Nov 18, 2021, 7:29 PM IST

1-fsa

ನವದೆಹಲಿ: ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್ (ಬಿಡಬ್ಲ್ಯುಎಫ್) ನೀಡುವ ಪ್ರತಿಷ್ಠಿತ ಜೀವಮಾನ ಸಾಧನೆ ಪ್ರಶಸ್ತಿಗೆ ಈ ವರ್ಷ ಭಾರತದ ಬ್ಯಾಡ್ಮಿಂಟನ್ ಪಟು ಪ್ರಕಾಶ್ ಪಡುಕೋಣೆ ಅವರು ಭಾಜನರಾಗಿದ್ದಾರೆ.

ಬಿಡಬ್ಲ್ಯುಎಫ್ ಕೌನ್ಸಿಲ್ ಪ್ರಶಸ್ತಿ ಆಯೋಗದ ಶಿಫಾರಸಿನ ಆಧಾರದ ಮೇಲೆ ಭಾರತದ ಶ್ರೇಷ್ಠ ಆಟಗಾರ ಪ್ರಕಾಶ್ ಪಡುಕೋಣೆ ಅವರ ಹೆಸರನ್ನು ಬ್ಯಾಡ್ಮಿಂಟನ್ ಅಸೋಸಿಯೇಷನ್ ​​ಆಫ್ ಇಂಡಿಯಾ (ಬಿಎಐ) ಸಲ್ಲಿಸಿತ್ತು.

ಮಾಜಿ ವಿಶ್ವ ನಂ 1 ಮತ್ತು ಮೊದಲ ಭಾರತೀಯ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ಪಡುಕೋಣೆ ಬ್ಯಾಡ್ಮಿಂಟನ್ ಆಟಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. 2018 ರಲ್ಲಿ, ಅವರಿಗೆ ಬಿಐಎಯ ಜೀವಮಾನ ಸಾಧನೆ ಪ್ರಶಸ್ತಿಯನ್ನು ಸಹ ನೀಡಿ ಗೌರವಿಸಲಾಗಿತ್ತು.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.