ಉಪ ಚುನಾವಣೆ : ಬಿಜೆಪಿಯಿಂದ ಆರ್.ಆರ್.ನಗರಕ್ಕೆ ಮುನಿರತ್ನ, ಶಿರಾ ಕ್ಷೇತ್ರಕ್ಕೆ ರಾಜೇಶ್ ಗೌಡ

Team Udayavani, Oct 13, 2020, 6:40 PM IST

ಉಪ ಚುನಾವಣೆಗೆ : ಬಿಜೆಪಿಯಿಂದ ಆರ್.ಆರ್.ನಗರಕ್ಕೆ ಮುನಿರತ್ನ, ಶಿರಾ ಕ್ಷೇತ್ರಕ್ಕೆ ರಾಜೇಶ್ ಗೌಡ

ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿದ್ದ ರಾಜರಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ರಾಜರಾಜೇಶ್ವರಿ ನಗರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಮುನಿರತ್ನ ಅವರ ಹೆಸರು ಹಾಗೂ ಶಿರಾ ಕ್ಷೇತ್ರಕ್ಕೆ ಮಾಜಿ ಸಂಸದ ಸಿಪಿ ಮೂಡಲಗಿರಿಯಪ್ಪ ಅವರ ಪುತ್ರ ಡಾ. ರಾಜೇಶ್ ಗೌಡ ಅವರ ಹೆಸರನ್ನು ಫೈನಲ್ ಮಾಡಿದೆ.

ಚುನಾವಣೆಯಲ್ಲಿ ಅಕ್ರಮವೆಸಗಿ ಗೆಲುವು ಸಾಧಿಸಿದ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಮುನಿರತ್ನ ವಿರುದ್ಧ ತುಳಸಿ ಮುನಿರಾಜುಗೌಡ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಎರಡು  ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಬಿಜೆಪಿ ಹೈಕಮಾಂಡ್ ಅಂತಿಮಗೊಳಿಸಿ ಘೋಷಣೆ ಮಾಡಿದೆ.

ನವೆಂಬರ್ 3ರಂದು ರಾಜರಾಜೇಶ್ವರಿ ನಗರ ಹಾಗೂ ಶಿರಾ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದ್ದು ಬಿಜೆಪಿಯಿಂದ ಎರಡೂ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಯಿತು.

ಇದನ್ನೂ ಓದಿ :ಹಿಂದುತ್ವ, ದೇವಸ್ಥಾನ ವಿಚಾರ: ಏನಿದು ಮಹಾರಾಷ್ಟ್ರ ಗವರ್ನರ್ V/S ಸಿಎಂ ಠಾಕ್ರೆ ಜಟಾಪಟಿ

ಟಾಪ್ ನ್ಯೂಸ್

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.