ಸಿ.ಎ. ಭವಾನಿ: ಒಲಿಂಪಿಕ್ಸ್ ಗೆ ಆಯ್ಕೆಯಾದ ಭಾರತದ ಮೊದಲ ಫೆನ್ಸರ್
Team Udayavani, Mar 14, 2021, 11:45 PM IST
ಚೆನ್ನೈ: ಭಾರತದ ವನಿತಾ ಫೆನ್ಸರ್, ತಮಿಳುನಾಡಿನ ಸಿ.ಎ. ಭವಾನಿ ಇತಿಹಾಸವೊಂದನ್ನು ಬರೆದಿದ್ದಾರೆ. ಇವರು ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾದ ಭಾರತದ ಪ್ರಪ್ರಥಮ ಫೆನ್ಸರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಅಜೆಸ್ಟೆಡ್ ಆಫೀಸಿಯಲ್ ರ್ಯಾಂಕಿಂಗ್ (ಎಒಆರ್) ವಿಧಾನದಂತೆ ಭವಾನಿ ಟೋಕಿಯೊ ಒಲಿಂಪಿಕ್ಸ್ ಅರ್ಹತೆ ಸಂಪಾದಿಸಿದರು.
ಭವಾನಿ ಅವರನ್ನು ಕ್ರೀಡಾ ಸಚಿನ ಕಿರಣ್ ರಿಜಿಜು ಅಭಿನಂದಿಸಿದ್ದಾರೆ.
ಇದನ್ನೂ ಓದಿ :2ನೇ ಟಿ20: ಕೊಹ್ಲಿ, ಇಶಾನ್ ಶಾನ್ದಾರ್ ಬ್ಯಾಟಿಂಗ್ : ಭಾರತ 7 ವಿಕೆಟ್ ಜಯಭೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Dublin; ಆಸೀಸ್ ಸರಣಿ ಮುಂದೂಡಿದ ಐರ್ಲೆಂಡ್
T20 Cricket: “ವಿಂಡೀಸ್ ಪರ ಟಿ20 ವಿಶ್ವಕಪ್ ಆಡಲ್ಲ’: ಸುನೀಲ್ ನಾರಾಯಣ್ ಸ್ಪಷ್ಟ ನುಡಿ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!