Udayavni Special

ಪಂಜಾಬ್ ಚುನಾವಣೆ: ನವಜೋತ್ ಸಿಂಗ್ ಸಿಧು ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ?

ಅಲ್ಲದೇ ನಮ್ಮ ಆಯ್ಕೆ ಬಗ್ಗೆ ಇಡೀ ಪಂಜಾಬ್ ಹೆಮ್ಮೆ ಪಡಲಿದೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

Team Udayavani, Jun 22, 2021, 3:42 PM IST

Sidhu

ನವದೆಹಲಿ: ಪಂಜಾಬ್ ನಲ್ಲಿ ಕಾಂಗ್ರೆಸ್ ಪಕ್ಷದೊಳಗೆ ತಲೆದೋರಿರುವ ಅಸಮಾಧಾನ, ಬಿಕ್ಕಟ್ಟು ಶೀಘ್ರವೇ ಕೊನೆಗೊಳ್ಳಲಿದೆಯಾ? ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಮತ್ತು ನವಜೋತ್ ಸಿಂಗ್ ಸಿಧು ನಡುವೆ ಸಹಮತ ಮೂಡಲಿದೆಯಾ ಅಥವಾ ಸಿಧು ಅವರನ್ನು ಕಳೆದುಕೊಂಡರೆ ಅವರಿಗೆ ಪರ್ಯಾಯ ವ್ಯಕ್ತಿ ಯಾರು ಎಂಬ ಭಯದಲ್ಲಿ ಕಾಂಗ್ರೆಸ್ ಸಿಲುಕಿದಯೇ ಎಂಬಿತ್ಯಾದಿ ಪ್ರಶ್ನೆಗಳು ರಾಜಕೀಯ ಪಡಸಾಲೆಯಲ್ಲಿ ಚರ್ಚೆಯಾಗತೊಡಗಿದೆ.

ಇದನ್ನೂ ಓದಿ:ಜಲಜೀವನ್ ಮಿಷನ್ ಯೋಜನೆಯಡಿ ಈ ವರ್ಷ 25 ಲಕ್ಷ ಗ್ರಾಮೀಣ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ

ಇದಕ್ಕೆ ಮುಖ್ಯ ಕಾರಣ ಇತ್ತೀಚೆಗಷ್ಟೇ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್ ನಲ್ಲಿ ಮಾತನಾಡುತ್ತ, ಪಂಜಾಬ್ ಗೆ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಸಿಖ್ ಸಮುದಾಯದವರನ್ನೇ ಆಯ್ಕೆ ಮಾಡಲಾಗುವುದು ಎಂದು ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ನವಜೋತ್ ಸಿಂಗ್ ಸಿಧು ಅವರು ಕಾಂಗ್ರೆಸ್ ಪಕ್ಷ ತೊರೆದು ಆಮ್ ಆದ್ಮಿ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಊಹಾಪೋಹ ಹರಿದಾಡುತ್ತಿದೆ.

ಇದೀಗ ಪಂಜಾಬ್ ಕಾಂಗ್ರೆಸ್ ಘಟಕದೊಳಗೆ ತಲೆದೋರಿರುವ ಬಿಕ್ಕಟ್ಟು ಶಮನಗೊಳಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮೂವರನ್ನೊಳಗೊಂಡ ಸಮಿತಿಯನ್ನು ರಚಿಸಿರುವುದಾಗಿ ವರದಿ ತಿಳಿಸಿದೆ.

ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಯಾರನ್ನು ಆಯ್ಕೆ ಮಾಡಬೇಕೆಂಬ ಬಗ್ಗೆ ಪಕ್ಷದೊಳಗೆ ಚರ್ಚೆ ನಡೆಸುತ್ತಿದ್ದೇವೆ. ಅಲ್ಲದೇ ನಮ್ಮ ಆಯ್ಕೆ ಬಗ್ಗೆ ಇಡೀ ಪಂಜಾಬ್ ಹೆಮ್ಮೆ ಪಡಲಿದೆ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

dhghfhgfgffdf

ಡಬಲ್ ಇಂಜಿನ್ ಸರ್ಕಾರದಿಂದ  ಕಲಬುರಗಿ ಜಿಲ್ಲೆಗೆ ಡಬಲ್ ದೋಖಾ : ಪ್ರಿಯಾಂಕ್ ಖರ್ಗೆ

ಸಂಪುಟ ರಚನೆ: ಕಲ್ಯಾಣ ಕರ್ನಾಟಕ ಮತ್ತೆ ಕಡೆಗಣನೆ

ಸಂಪುಟ ರಚನೆ: ಕಲ್ಯಾಣ ಕರ್ನಾಟಕ ಮತ್ತೆ ಕಡೆಗಣನೆ

ಉಡುಪಿ : ಮೊಬೈಲ್ ಗೆ ಬಂದ ಲಿಂಕ್ ಕ್ಲಿಕ್ ಮಾಡಿ ದುಡ್ಡು ಕಳೆದುಕೊಂಡ ಪ್ರೊಫೆಸ್ಸರ್

ಉಡುಪಿ : ಮೊಬೈಲ್ ಗೆ ಬಂದ ಲಿಂಕ್ ಕ್ಲಿಕ್ ಮಾಡಿ ದುಡ್ಡು ಕಳೆದುಕೊಂಡ ಪ್ರೊಫೆಸರ್

Cabinet expansion Of Karnataka

ಬೊಮ್ಮಾಯಿ ಸಂಪುಟ ರಚನೆ : 29 ಮಂದಿ ಸಚಿವರಾಗಿ ಪ್ರಮಾಣ

ಬೊಮ್ಮಾಯಿ ಸಂಪುಟದಲ್ಲೂ ಯಾದಗಿರಿ ಜಿಲ್ಲೆ ಮತ್ತೆ ಕಡೆಗಣನೆ : ಕಾರ್ಯಕರ್ತರಿಗೆ ನಿರಾಸೆ

ಬೊಮ್ಮಾಯಿ ಸಂಪುಟದಲ್ಲೂ ಯಾದಗಿರಿ ಜಿಲ್ಲೆ ಮತ್ತೆ ಕಡೆಗಣನೆ : ಕಾರ್ಯಕರ್ತರಿಗೆ ನಿರಾಸೆ

ಉಡುಪಿ : ಫೇಸ್ ಬುಕ್ ನಲ್ಲಿ ಪರಿಚಯವಾದ ವ್ಯಕ್ತಿಯಿಂದ ಮಹಿಳೆಗೆ 19 ಲ.ರೂ ವಂಚನೆ

ಭಾರತದಲ್ಲಿ ಬಿಡುಗಡೆ: ಲ್ಯಾಪ್‌ಟಾಪ್‌ ಕ್ಷೇತ್ರಕ್ಕೆ ರೆಡ್‌ಮಿ

ಭಾರತದಲ್ಲಿ ಬಿಡುಗಡೆ: ಲ್ಯಾಪ್‌ಟಾಪ್‌ ಕ್ಷೇತ್ರಕ್ಕೆ ರೆಡ್‌ಮಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh floods: Over 1,200 villages affected, Army, Air Force pressed into action

ಭಾರಿ ಮಳೆಗೆ ತತ್ತರಿಸಿದ ಮಧ್ಯಪ್ರದೇಶ

India reports 42,625 new COVID-19 cases in last 24 hours

ಹಠಾತ್ ಏರಿಕೆ : ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 42,625 ಹೊಸ ಕೋವಿಡ್ ಪ್ರಕರಣಗಳು ಪತ್ತೆ

Untitled-2

ಹಿಟ್‌ ಆ್ಯಂಡ್‌ ರನ್‌ ಪ್ರಕರಣದಲ್ಲಿ ಅಸುನೀಗಿದರೆ 2 ಲಕ್ಷ ಪರಿಹಾರ

ಭಾರತಕ್ಕೆ ತಾಲಿಬಾನ್‌ ಭೀತಿ

ಭಾರತಕ್ಕೆ ತಾಲಿಬಾನ್‌ ಭೀತಿ

ಡೆಲ್ಟಾ ತಂದ ಸಂಕಷ್ಟ 

ಡೆಲ್ಟಾ ತಂದ ಸಂಕಷ್ಟ 

MUST WATCH

udayavani youtube

50000 ರೂಪಾಯಿ ಕೊಡಿ, JOB ಕೊಡ್ತಿನಿ?

udayavani youtube

ಆಕ್ಟಿಂಗ್ ಎಲ್ಲಾ ನಿನಗೆ ಯಾಕೆ ಬೇರೆ ಒಳ್ಳೆಯ ಕೆಲಸ ಮಾಡು ಅಂದಿದ್ರು : ರಾಕೇಶ್ ಪೂಜಾರಿ

udayavani youtube

ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ರಸ್ತೆ ಬಂದ್ ಮಾಡಿದರೂ ಜನ ಕ್ಯಾರೇ ಎನ್ನಲ್ಲ

udayavani youtube

ಕಿರುಕುಳ ನೀಡಲು ಮುಂದಾದ ವ್ಯಕ್ತಿಯ ಸ್ಕೂಟರ್ ಚರಂಡಿಗೆಸೆದ ಮಹಿಳೆ

udayavani youtube

ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡ ಕೋವಿಡ್ ಸೋಂಕಿನ ಪ್ರಮಾಣ

ಹೊಸ ಸೇರ್ಪಡೆ

heroic-stone

ದಿನ್ನೆ ಸೋಲೂರಲ್ಲಿ ಜೋಡಿ ವೀರಗಲ್ಲು ಪತ್ತೆ

dhghfhgfgffdf

ಡಬಲ್ ಇಂಜಿನ್ ಸರ್ಕಾರದಿಂದ  ಕಲಬುರಗಿ ಜಿಲ್ಲೆಗೆ ಡಬಲ್ ದೋಖಾ : ಪ್ರಿಯಾಂಕ್ ಖರ್ಗೆ

Hotel

ಹೋಟೆಲ್‌ ಉದ್ಯಮಕ್ಕೆ ಆರ್ಥಿಕ ಹೊಡೆತ

ದ್ವಿಚಕ್ರ ವಾಹ ಕಳ್ಳತನ ಮಾಡುತ್ತಿದ್ದ ಮೂವರ ಬಂಧನ : 17 ಲಕ್ಷ ರೂ. ಮೌಲ್ಯದ ಸೊತ್ತು ವಶ

ದ್ವಿಚಕ್ರ ವಾಹ ಕಳ್ಳತನ ಮಾಡುತ್ತಿದ್ದ ಮೂವರ ಬಂಧನ : 17 ಲಕ್ಷ ರೂ. ಮೌಲ್ಯದ ಸೊತ್ತು ವಶ

ಸಂಪುಟ ರಚನೆ: ಕಲ್ಯಾಣ ಕರ್ನಾಟಕ ಮತ್ತೆ ಕಡೆಗಣನೆ

ಸಂಪುಟ ರಚನೆ: ಕಲ್ಯಾಣ ಕರ್ನಾಟಕ ಮತ್ತೆ ಕಡೆಗಣನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.