ಧರ್ಮಸ್ಥಳದಿಂದ ದರ್ಶನ ಮುಗಿಸಿ ಬರುವ ವೇಳೆ ಮರಕ್ಕೆ ಢಿಕ್ಕಿ ಹೊಡೆದ ಕಾರು: ತಂದೆ-ಮಗ ಸಾವು


Team Udayavani, Jun 19, 2022, 5:57 PM IST

19car

ಮೂಡಿಗೆರೆ: ಧರ್ಮಸ್ಥಳದಿಂದ ದೇವರ ದರ್ಶನ ಮುಗಿಸಿಕೊಂಡು ಬರುವ ವೇಳೆ ದಾರಿ ಮಧ್ಯೆ ಮರಕ್ಕೆ ಕಾರು ಢಿಕ್ಕಿ ಹೊಡೆದು, ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುತ್ತಿಗೆಪುರದಲ್ಲಿ ಭಾನುವಾರ ನಡೆದಿದೆ.

ಬೆಂಗಳೂರಿನ ರಾಜಾಜಿನಗರದ ನರಸಿಂಹರಾಜ್ (46)ಮತ್ತು ಕಿರಣ್ (23) ಮೃತಪಟ್ಟ ದುರ್ದೈವಿಗಳು ಎಂದು ತಿಳಿದು ಬಂದಿದೆ.

ಧರ್ಮಸ್ಥಳದಿಂದ ದೇವರ ದರ್ಶನ ಮುಗಿಸಿಕೊಂಡು ಬೆಂಗಳೂರು ಕಡೆಗೆ  ಪ್ರಯಾಣಿಸುತ್ತಿದ್ದ ವೇಳೆ ತಾಲೂಕಿನ ಮುತ್ತಿಗೆಪುರ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ನರಸಿಂಹರಾಜ್‌, ಕಿರಣ್‌ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇನ್ನಿಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ:ಕೆರೆಯಲ್ಲಿ ಈಜಲು ಹೋಗಿದ್ದ ಮೂವರು ಯುವಕರು ನೀರು ಪಾಲು

ಘಟನೆ ಮೂಡಿಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಲಾಗಿದೆ.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.