ಕಾರು ಖರೀದಿಸಿ ತರುತ್ತಿದ್ದ ವೇಳೆ ಅಗ್ನಿ ಅವಘಡ : ಕಣ್ಣೆದುರೇ ಹೊತ್ತಿ ಉರಿದ ಕಾರು
Team Udayavani, Sep 19, 2021, 6:58 PM IST
ಶಿವಮೊಗ್ಗ : ಸೆಕೆಂಡ್ ಹ್ಯಾಂಡ್ ಕಾರು ಖರೀದಿಸಿ ಮನೆಗೆ ತರುವ ವೇಳೆಯ ಅಗ್ನಿ ಅವಘಡ ಸಂಭವಿಸಿ ಕಾರೊಂದು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯ ಒಂದನೇ ತಿರುವಿನಲ್ಲಿ ಸಂಭವಿಸಿದೆ.
ಶಿವಮೊಗ್ಗ ಮೂಲದ ಅರವಿಂದ ಎನ್ನುವವರು ಕಾರ್ಕಳ ದಿಂದ ಸೆಕೆಂಡ್ ಹ್ಯಾಂಡ್ ಕಾರು ಖರೀದಿಸಿ ತನ್ನ ಗೆಳೆಯರೊಂದಿಗೆ ಮನೆಗೆ ತರುತ್ತಿದ್ದ ವೇಳೆ ಆಗುಂಬೆ ಒಂದನೇ ತಿರುವಿನಲ್ಲಿ ಕಾರಿನಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡಿದ್ದು ನೋಡ ನೋಡುತ್ತಿದ್ದಂತೆ ಬೆಂಕಿ ಇಡೀ ಗಡಿಯನ್ನೇ ಆವರಿಸಿ ಸುಟ್ಟು ಕರಕಲಾಗಿದೆ, ಕಾರಿನಲ್ಲಿದ್ದವರು ಕೂಡಲೇ ಕೆಳಗೆ ಇಳಿದ ಪರಿಣಾಮ ಹೆಚ್ಚಿನ ಅವಘಡ ತಪ್ಪಿದೆ.
ಕಾರು ಹೊತ್ತಿ ಉರಿದ ಹಿನ್ನೆಲೆಯಲ್ಲಿ ಘಾಟಿಯಲ್ಲಿ ಕೆಲಕಾಲ ಸಂಚಾರ ಸ್ಥಗಿತಗೊಂಡಿತ್ತು. ಬೆಂಕಿ ಆರಿಸಿದ ಬಳಿಕ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು .
ಘಟನಾ ಸ್ಥಳಕ್ಕೆ ಆಗುಂಬೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ :ಐದು ವರ್ಷಗಳಿಂದ ಪ್ರೀತಿಸಿ ಮದುವೆಗೆ ಒಲ್ಲೆ ಎಂದ ಯುವಕನಿಗೆ ಠಾಣೆ ಮುಂದೆಯೇ ಥಳಿಸಿದ ಯುವತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ