ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು : ಮೂವರಿಗೆ ಗಾಯ
Team Udayavani, Apr 15, 2022, 10:56 AM IST
ಅರಂತೋಡು: ಮುಖ್ಯರಸ್ತೆಯ ಸೇತುವೆಯ ಡಿವೈಡರ್ ಗೆ ಕಾರು ಢಿಕ್ಕಿ ಹೊಡೆದು ಮೂವರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸಂಪಾಜೆ ಗ್ರಾಮದ ಕಲ್ಲುಗುಂಡಿ ಸಮೀಪ ಗುರುವಾರ ತಡರಾತ್ರಿ ನಡೆದಿದೆ.
ಜ್ಯೋತಿಷಿ ಗುರುರಾಜ್ ಮತ್ತು ಸಂಪಾಜೆಯ ಪ್ರೇಮ್ ಗಾಯಗೊಂಡಿದ್ದಾರೆ.
ಇದನ್ನೂ ಓದಿ:ಬಿಜೆಪಿಯಲ್ಲೀಗ ‘ಹೊಸ ನೀರು, ಹೊಸ ನೀತಿ’ ಸೂತ್ರ; ಪಕ್ಷದ ಇಮೇಜ್ ಬದಲಾಯಿಸಲು ವರಿಷ್ಠರ ನಿರ್ಧಾರ
ಕಾರು ಸಂಪಾಜೆ ಕಡೆಯಿಂದ ಸುಳ್ಯ ಕಡೆಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಕಾರು ಸಂಪೂರ್ಣ ಜಖಂಗೊಂಡಿದ್ದು, ಗಾಯಾಳುಗಳು ಗುರುರಾಜ್ ಮತ್ತು ಪ್ರೇಮ್ ಕುಮಾರ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಚಾಲಕನನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ