
ರಿವರ್ಸ್ ತೆಗೆಯುವಾಗ ಕಾರು ಪಲ್ಟಿ
Team Udayavani, Mar 22, 2023, 5:44 AM IST

ಮಂಗಳೂರು: ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಕಾರು ಮಗುಚಿ ಬಿದ್ದ ಘಟನೆ ಮಂಗಳವಾರ ಮಧ್ಯಾಹ್ನ ನಗರದ ಕೊಡಿಯಾಲ್‌ಬೈಲ್‌ನಲ್ಲಿರುವ ಜಿಲ್ಲಾ ನ್ಯಾಯಾಲಯ ಸಮೀಪದ ರಸ್ತೆಯಲ್ಲಿ ಸಂಭವಿಸಿದೆ.
ಇಳಿಜಾರಾದ ರಸ್ತೆಯಲ್ಲಿ ಕಾರನ್ನು ರಿವರ್ಸ್ ತೆಗೆಯುವಾಗ ಪಲ್ಟಿಯಾಗಿ ಆಟೋರಿಕ್ಷಾ ಹಾಗೂ ಮತ್ತೂಂದು ಕಾರಿಗೆ ಬಡಿದು ಆ ವಾಹನಗಳಿಗೂ ಹಾನಿಯಾಗಿದೆ. ಕಾರು ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಎಕ್ಸಲೇಟರ್ ಪೆಡಲ್ ಮಧ್ಯೆ ಚಪ್ಪಲ್ ಸಿಕ್ಕಿಕೊಂಡು ಕಾರಿನ ವೇಗ ಹೆಚ್ಚಾಗಿದ್ದರಿಂದ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ ಎನ್ನಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
