ಹುಣಸೂರು : ಭೀಕರ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಬ್ಬರ ಸಾವು
ಕಾರಿಗೆ ಢಿಕ್ಕಿಯಾದ ಟ್ರಕ್ ; ಇಬ್ಬರು ಗಂಭೀರ
Team Udayavani, Feb 2, 2022, 2:15 PM IST
ಹುಣಸೂರು : ಕಾರು ಮತ್ತು ಟ್ರಕ್ ನಡುವೆ ಬುಧವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹುಣಸೂರು ತಾಲೂಕಿನ ಮೈಸೂರು- ಹಾಸನ ಹೆದ್ದಾರಿಯ ಹೊಸರಾಮನಹಳ್ಳಿ ಬಳಿ ಅವಘಡ ನಡೆಡಿದ್ದು, ವಿದ್ಯಾರ್ಥಿ ಗಳಾದ ಮೌಳೇಶ್ವರ ರೆಡ್ಡಿ ಹಾಗೂ ತೇಜಸ್ ಮೃತ ದುರ್ದೈವಿಗಳು . ಹಾಸನದ ಮಲ್ನಾಡ್ ಇಂಜಿನಿಯರಿಂಗ್ ಕಾಲೇಜಿನ 2ನೇ ವರ್ಷದ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.
ಮೌಳೇಶ್ವರ ರೆಡ್ಡಿ, ಸುಹಾನ್, ತೇಜಸ್ ಹಾಗೂ ಶುಭಂಕರ ಕಾರಿನಲ್ಲಿ ಮೈಸೂರಿನ ಕಡೆಗೆ ಬರುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಮೌಳೇಶ್ವರ ರೆಡ್ಡಿ ತೀವ್ರಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ತೇಜಸ್ ಮೂಸೂರಿನ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ.
ಉಳಿದ ಇಬ್ಬರು ವಿದ್ಯಾರ್ಥಿಗಳು ಮೈಸೂರಿನ ಡಿ.ಆರ್.ಎಂ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಿಯುತ್ತಿದ್ದಾರೆ. ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ