ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ : ಸೈಫ್ ಅಲಿಖಾನ್ ಸೇರಿ 5 ಮಂದಿ ವಿರುದ್ಧ ಕೇಸ್
Team Udayavani, Jan 24, 2021, 11:50 AM IST
ಬೆಂಗಳೂರು: ವೆಬ್ ಸರಣಿ ಮೂಲಕ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತಂದ ಆರೋಪದಡಿ “ತಾಂಡವ್’ ನಿರ್ಮಾಣ ತಂಡ ಹಾಗೂ ಅದನ್ನು ಪ್ರಸಾರ ಮಾಡಿದ ಅಮೆಜಾನ್ ಪ್ರೈಮ್ ಮುಖ್ಯಸ್ಥರ ವಿರುದ್ಧ ಕೆ.ಆರ್.ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಿರಣ್ ಆರಾಧ್ಯ ಎಂಬವರು ನೀಡಿದ ದೂರಿನ ಮೇರೆಗೆ ತಾಂಡವ್’ ವೆಬ್ ಸರಣಿ ನಿರ್ದೇಶಕ ಅಲಿ ಅಬ್ಟಾಸ್ ಜಾಫರ್, ನಿರ್ಮಾಪಕ ಫರಾನ್ ಅಕ್ತ ರ್,ನಟರಾದ ಸೈಫ್ ಅಲಿ ಖಾನ್, ಮೊಹಮ್ಮದ್ ಜಿಸಾನ್ ಅಯೂಬ್ ಹಾಗೂ ಅಮೆಜಾನ್ ಪ್ರೈಮ್ ಮುಖ್ಯಸ್ಥೆ ಅಪರ್ಣಾ ಪುರೋಹಿತ್ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ಹೇಳಿದರು. ವೆಬ್ ಸರಣಿಯ ದೃಶ್ಯವೊಂದರಲ್ಲಿ, ಹಿಂದೂ ಧರ್ಮದ ದೇವರಾದ ಈಶ್ವರನ ಬಾಯಿಯಲ್ಲಿ ಅವಾಚ್ಯ ಸಂಭಾಷಣೆ ಹೇಳಿಸಲಾಗಿದೆ.
ಉದ್ದೇಶಪೂರ್ವಕವಾಗಿಯೇ ಹಿಂದೂ ಧಾರ್ಮಿಕ ಭಾವನೆಗೆ ಧಕ್ಕೆ ತರಲಾಗಿದೆ ಎಂದು ಕಿರಣ್ ಆರಾಧ್ಯ ದೂರಿನಲ್ಲಿ ಆರೋಪಿಸಿದ್ದಾರೆ.
ಇದನ್ನೂ ಓದಿ:ಡಿಕೆಶಿಗೆ ಧಮ್ ಇದ್ರೆ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಳ್ಳಲಿ: ಈಶ್ವರಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಗ್ರಾಹಕನ ಸೋಗಿನಲ್ಲಿ ಬಂದು ಚಿನ್ನ ಕಳ್ಳತನ; ಸಿನೀಮಿಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದ ಮಾಲೀಕ
ಜೂನಿಯರ್ ಮೇಲೆ ರ್ಯಾಗಿಂಗ್ : ಆರೋಪಿ ವಿದ್ಯಾರ್ಥಿಗಳ ಅಮಾನತು
ಕಾರುಗಳ ಢಿಕ್ಕಿ : ಗುದ್ದಿದ ರಭಸಕ್ಕೆ ಕಳಚಿಹೋದ ಚಕ್ರ
ಮಂಗಳೂರು : ಗಡ್ಡ, ಮೀಸೆ ಬೋಳಿಸುವಂತೆ ರ್ಯಾಗಿಂಗ್ : ಆರೋಪಿಗಳ ಬಂಧನ
ಅಮೆರಿಕಾದ ಮೇಲೆ ಭಾರತೀಯ ಅಮೆರಿಕನ್ನರು ಹಿಡಿತ ಸಾಧಿಸುತ್ತಿದ್ದಾರೆ : ಬೈಡನ್ | Udayavani
ಹೊಸ ಸೇರ್ಪಡೆ
ದಿನೇಶ್ ಕಲ್ಲಹಳ್ಳಿ ದಿಢೀರ್ ಠಾಣೆಗೆ ಹಾಜರು : ವಿಚಾರಣೆ ವೇಳೆ ಸಂತ್ರಸ್ತೆಯ ಪರಿಚಯವಿಲ್ಲವೆಂದ
ಪಂಚ ಸಮರಕ್ಕೆ ಕಳೆ : ಪ. ಬಂಗಾಲದಲ್ಲಿ ಟಿಎಂಸಿಯಿಂದ 291 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಅಮೆರಿಕದಲ್ಲಿ ಭಾರತೀಯರ ಪಾರಮ್ಯ! ಅಧ್ಯಕ್ಷ ಜೋ ಬೈಡೆನ್ ಶ್ಲಾಘನೆ
ಬಾಲಚಂದ್ರ ಜಾರಕಿಹೊಳಿ ಪರ 20 ಶಾಸಕರು
ಗ್ರೇಟ್ ಗಾವಸ್ಕರ್ ಟೆಸ್ಟ್ 50 :Little Master ಟೆಸ್ಟ್ ಪ್ರವೇಶಕ್ಕೆ ತುಂಬಿತು 50 ವರ್ಷ