ಇಂದೂ ಕೋವಿಡ್ ಹೆಚ್ಚಳ: ರಾಜ್ಯದಲ್ಲಿ 38,507 ಸಕ್ರಿಯ ಪ್ರಕರಣಗಳು
Team Udayavani, Jan 8, 2022, 6:29 PM IST
ಬೆಂಗಳೂರು : ರಾಜ್ಯದಲ್ಲಿ ಹೊಸ ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಳ ಕಂಡು ಬಂದಿದ್ದು,ಶನಿವಾ 8,906 ಹೊಸ ಕೇಸ್ ದೃಢಪಟ್ಟಿವೆ.
ಬೆಂಗಳೂರಿನಲ್ಲಿ 7,113 ಹೊಸ ಪ್ರಕರಣಗಳು ಕಂಡು ಬಂದಿದ್ದು,3 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಒಟ್ಟು 04 ಸಾವು ವರದಿಯಾಗಿದೆ.
ಪ್ಯಾಸಿಟಿವಿಟಿ ದರ: 5.42% ಇದ್ದು, ಇಂದು 508 ಸೋಂಕಿತರು ಗುಣಮಿಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಬೆಂಗಳೂರಿನಲ್ಲಿ 32 ಸಾವಿರಕ್ಕೊ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು, ರಾಜ್ಯದಲ್ಲಿ 38,507 ಸಕ್ರಿಯ ಪ್ರಕರಣಗಳಿವೆ.
ಇಂದು 1,64,261 ಮಂದಿಗೆ ಪರೀಕ್ಷೆಗಳನ್ನು ನಡೆಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ