ನನ್ ಅತ್ಯಾಚಾರದ ಪ್ರಕರಣ : ರೋಮನ್ ಕ್ಯಾಥೋಲಿಕ್ ಬಿಷಪ್ ಖುಲಾಸೆ


Team Udayavani, Jan 14, 2022, 4:53 PM IST

1-addsa

ತಿರುವನಂತಪುರಂ : ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿದ್ದ ಕೇರಳದ ಧರ್ಮಪ್ರಚಾರಕಿ (ನನ್ ) ಅತ್ಯಾಚಾರದ ಪ್ರಕರಣದ ಅಂತಿಮ ತೀರ್ಪು ಶುಕ್ರವಾರ (ಜನವರಿ 14) ಪ್ರಕಟಗೊಂಡಿದ್ದು ನ್ಯಾಯಾಲಯವು ರೋಮನ್ ಕ್ಯಾಥೋಲಿಕ್ ಬಿಷಪ್ ಫ್ರಾಂಕೋ ಮುಳಾಕಲ್ ಅವರನ್ನು ಅತ್ಯಾಚಾರ ಆರೋಪದಿಂದ ಖುಲಾಸೆಗೊಳಿಸಿದೆ.

ಆರೋಪಿಗಳ ವಿರುದ್ಧ ಸಾಕ್ಷ್ಯವನ್ನು ಸಲ್ಲಿಸಲು ಪ್ರಾಸಿಕ್ಯೂಷನ್ ವಿಫಲವಾದ ಕಾರಣ, ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ II ಬಿಷಪ್ ಅವರನ್ನು ಖುಲಾಸೆಗೊಳಿಸಿದೆ.

೨೦೧೪ರಿಂದ ೨೦೧೬ರ ಅವಧಿಯಲ್ಲಿ ಕೊಟ್ಟಾಯಂನಲ್ಲಿ ಬಿಷಪ್ ಫ್ರಾಂಕೋ ಮುಳಾಕಲ್ ಎಂಬುವರು ತಮ್ಮ ಮೇಲೆ ನಿರಂತರ ಅತ್ಯಾಚಾರ ನಡೆಸಿದ್ದಾರೆ ಎಂದು ನನ್ ಒಬ್ಬರು ಆರೋಪಿಸಿದ್ದರು. ಈ ಪ್ರಕರಣ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಈ ಬಗ್ಗೆ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದೆ.  ನ್ಯಾಯಾಲಯಕ್ಕೆ ಬಿಗಿ ಪೊಲೀಸ್ ವ್ಯವಸ್ಥೆ ಮಾಡಲಾಗಿತ್ತು. , 100 ಕ್ಕೂ ಹೆಚ್ಚು ಪೊಲೀಸರು ಹಾಗೂ ಬಾಂಬ್ ನಿಷ್ಕ್ರೀಯ ದಳವನ್ನು ನಿಯೋಜಿಸಲಾಗಿತ್ತು.

57 ವರ್ಷದ ಮುಳಾಕಲ್ ಅವರು ರೋಮನ್ ಕ್ಯಾಥೋಲಿಕ್ ಚರ್ಚ್‌ನ ಜಲಂಧರ್ ಡಯಾಸಿಸ್‌ನ ಬಿಷಪ್ ಆಗಿದ್ದಾಗ ಈ ಜಿಲ್ಲೆಯ ಕಾನ್ವೆಂಟ್‌ಗೆ ಭೇಟಿ ನೀಡಿದ ಸಂದರ್ಭದಲ್ಲಿ ಸನ್ಯಾಸಿನಿಯ ಮೇಲೆ ಅನೇಕ ಬಾರಿ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿತ್ತು.

2018 ರಲ್ಲಿ ತಾವು ಕೆಲಸ ಮಾಡುತ್ತಿದ್ದ ಕಾನ್ವೆಂಟ್‌ಗೆ ರಾತ್ರಿ ಆಗಮಿಸಿದ ಬಿಷಪ್ ತಮ್ಮನ್ನು ಕೊಠಡಿಗೆ ಕರೆದು ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಒತ್ತಾಯಿಸಿzದ್ದರು. ನಿರಾಕರಿಸಿದ್ದಕ್ಕೆ ಬಲವಂತವಾಗಿ ಅತ್ಯಾಚಾರ ನಡೆಸಿದ್ದರು. ಒಟ್ಟು 12 ಭಾರಿ ಅತ್ಯಾಚಾರ ನಡೆಸಿದ್ದರು ಎಂದು ನನ್ ಆರೋಪಿಸಿದ್ದರು.

ಈ ಘಟನೆ ಹಿನ್ನೆಲೆಯಲ್ಲಿ ಕೇರಳದಲ್ಲಿ ಭಾರಿ ಪ್ರತಿಭಟನೆ ನಡೆದಿತ್ತುಕ್ರೈಸ್ತ ಸನ್ಯಾಸಿಗಳು ಹಾಗೂ ಧರ್ಮಾನುಯಾಯಿಗಳು ಕ್ರಮಕ್ಕೆ ಆಗ್ರಹಿಸಿ ಭಾರಿ ಪ್ರತಿಭಟನೆ ನಡೆಸಿದ್ದರು. 2018ರಲ್ಲಿ ಬಿಷಪ್ ಫ್ರಾಂಕೋ  ಅವರನ್ನು ಬಂಧಿಸಲಾಗಿತ್ತು. ಅತ್ಯಾಚಾರ ಪ್ರಕರಣ ಸಂಬಂಧ ಬಂಧನಕ್ಕೆ ಒಳಗಾದ ಮೊದಲ ಕ್ಯಾಥಲಿಕ್ ಬಿಷಪ್ ಅವರಾಗಿದ್ದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.