ಕ್ವಾರಂಟೈನ್ನಲ್ಲಿರುವವರ ಮೇಲೆ ಕಣ್ಣಿಡಲು CCTV ಅಳವಡಿಕೆಗೆ ಸೂಚನೆ
ಬಾಂಬೆ ಹೈಕೋರ್ಟ್ನ ನಾಗ್ಪುರ ನ್ಯಾಯಪೀಠ ಆದೇಶ
Team Udayavani, Apr 12, 2021, 11:30 PM IST
ಮುಂಬೈ: ಸಾಂಸ್ಥಿಕ ಕ್ವಾರಂಟೈನ್ಗೆ ಒಳಪಟ್ಟಿರುವ ಸೋಂಕಿತರು, ಕೊರೊನಾ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿದ್ದಾರೆ. ಈ ಕಾರಣಕ್ಕಾಗಿ ಅವರ ಕೊಠಡಿಯ ಒಳಗೆ ಮತ್ತು ಹೊರಗೆ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸುವಂತೆ ಬಾಂಬೆ ಹೈಕೋರ್ಟ್ನ ನಾಗ್ಪುರ ಪೀಠ ಸೂಚಿಸಿದೆ.
ಆಸ್ಪತ್ರೆಗಳ ಸ್ಥಿತಿಗತಿ ಕುರಿತಾಗಿ ಸ್ವಯಂಪ್ರೇರಿತ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ವಿಭಾಗೀಯ ಪೀಠದ ನ್ಯಾ. ಸುನೀಲ್ ಶುಕ್ರೆ ಮತ್ತು ಅವಿನಾಶ್ ಘರೋಟೆ ಈ ಸೂಚನೆ ಹೊರಡಿಸಿದ್ದಾರೆ. “ಸಾಂಸ್ಥಿಕ ಕ್ವಾರಂಟೈನ್ನಲ್ಲಿರುವ ಸೋಂಕಿತರು ಅಜಾಗರೂಕತೆ ಮತ್ತು ಅಪಾಯಕಾರಿ ನಡವಳಿಕೆಗಳನ್ನು ತೋರ್ಪಡಿಸುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥ ಸಂಗತಿಗಳೇ ಮುಂದೆ ಸೋಂಕು ಹೆಚ್ಚಳಕ್ಕೆ ಆಸ್ಪದ ಮಾಡಿಕೊಡುತ್ತವೆ. ಹೀಗಾಗಿ, ಸಿಸಿಟಿವಿ ಅಳವಡಿಸಿ, ಇವರ ಮೇಲೆ ನಿಗಾ ಇಡುವುದು ಒಳ್ಳೆಯದು’ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.
ಇದನ್ನೂ ಓದಿ :ದೇಶೀಯ ವಿಮಾನಗಳಲ್ಲಿ ಲಂಚ್ಗೆ “ಬ್ರೇಕ್’! ಕೇಂದ್ರ ಸರ್ಕಾರ ಸೂಚನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
MUST WATCH
ಹೊಸ ಸೇರ್ಪಡೆ
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Dublin; ಆಸೀಸ್ ಸರಣಿ ಮುಂದೂಡಿದ ಐರ್ಲೆಂಡ್
T20 Cricket: “ವಿಂಡೀಸ್ ಪರ ಟಿ20 ವಿಶ್ವಕಪ್ ಆಡಲ್ಲ’: ಸುನೀಲ್ ನಾರಾಯಣ್ ಸ್ಪಷ್ಟ ನುಡಿ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!