ಆಗಸ್ಟ್ 21ಕ್ಕೆ ಸಿಇಟಿ ಫಲಿತಾಂಶ ಪ್ರಕಟ: ಡಿಸಿಎಂ ಅಶ್ವತ್ಥನಾರಾಯಣ ಸ್ಪಷ್ಟನೆ
Team Udayavani, Aug 19, 2020, 6:47 PM IST
ಬೆಂಗಳೂರು: ತಾಂತ್ರಿಕ ಕಾರಣಗಳಿಂದಾಗಿ ಗುರುವಾರ ಪ್ರಕಟವಾಗಬೇಕಾಗಿದ್ದ ಸಿಇಟಿ ಪರೀಕ್ಷೆಯ ಫಲಿತಾಂಶವನ್ನು ಶುಕ್ರವಾರ (ಆಗಸ್ಟ್ 21) ಪ್ರಕಟಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ), ಅಂದು ಮಧ್ಯಾಹ್ನ 12.30ಕ್ಕೆ ಫಲಿತಾಂಶವನ್ನು ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ಅವರು ತಿಳಿಸಿದರು.
ಫಲಿತಾಂಶಕ್ಕಾಗಿ http://karresults.nic.in ವೆಬ್ ಲಿಂಕಿಗೆ ಭೇಟಿ ನೀಡಿ.
ಆಗಸ್ಟ್ 20ಕ್ಕೆ ಫಲಿತಾಂಶ ಪ್ರಕಟವಾಗಬೇಕಿತ್ತು ಆದರೆ ತಾಂತ್ರಿಕ ಕಾರಣಗಳಿಂದ ಶುಕ್ರವಾರಕ್ಕೆ ಮುಂದೂಡಲಾಗಿದೆ ಎಂದು ಉಪಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’