ಚಾಮರಾಜನಗರ: ಕೋವಿಡ್ ಸೋಂಕಿನಿಂದ 49 ಮಂದಿ ಗುಣಮುಖ! 39 ಹೊಸ ಪ್ರಕರಣ ಪತ್ತೆ
Team Udayavani, Aug 17, 2020, 6:44 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಸೋಮವಾರ ಕೋವಿಡ್ನಿಂದ 49 ಮಂದಿ ಗುಣಮುಖರಾಗಿದ್ದರೆ, 39 ಹೊಸ ಪ್ರಕರಣಗಳು ಪತ್ತೆಯಾಗಿವೆ. ಓರ್ವ ವ್ಯಕ್ತಿ ಮೃತಪಟ್ಟಿದ್ದಾರೆ.
ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 1640 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇದರಲ್ಲಿ 1196 ಮಂದಿ ಗುಣಮುಖರಾಗಿದ್ದಾರೆ. 413 ಸಕ್ರಿಯ ಪ್ರಕರಣಗಳಿವೆ. ಒಟ್ಟು 31 ಮಂದಿ ಮೃತಪಟ್ಟಿದ್ದಾರೆ. 17 ಮಂದಿ ಐಸಿಯುನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೊಳ್ಳೇಗಾಲದ ಭೀಮನಗರದ 60 ವರ್ಷದ ಪುರುಷ, ಅಸ್ತಮಾ ಮತ್ತು ಮಧುಮೇಹದಿಂದ ಬಳಲುತ್ತಿದ್ದರು. ಆ. 14ರಂದು ನಗರದ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಅಂದು ಸಂಜೆ ಮೃತಪಟ್ಟಿದ್ದಾರೆ.
ಸೋಮವಾರ 15 ಮಂದಿ ಹೋಂ ಐಸೋಲೇಷನ್ಗೊಳಪಟ್ಟಿದ್ದಾರೆ. ಒಟ್ಟು 149 ಮಂದಿ ಹೋಂ ಐಸೋಲೇಷನ್ನಲ್ಲಿದ್ದಾರೆ.
ಸೋಮವಾರ 292 ಮಾದರಿಗಳನ್ನು ಪರೀಕ್ಷೆ ಮಾಡಲಾಯಿತು. 254 ನೆಗೆಟಿವ್ ಆಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ