ಚಾಮರಾಜನಗರ ಜಿಲ್ಲೆಯಲ್ಲಿ ಒಂದೇ ದಿನ ಶತಕ ದಾಟಿದ ಕೋವಿಡ್ ಪ್ರಕರಣಗಳು
Team Udayavani, Aug 19, 2020, 5:53 PM IST
ಚಾಮರಾಜನಗರ: ಜಿಲ್ಲೆಯಲ್ಲಿ ಬುಧವಾರ ಕೋವಿಡ್ ಪ್ರಕರಣಗಳ ಸಂಖ್ಯೆ ಶತಕದ ಗಡಿ ದಾಟಿದ್ದು 105 ಪ್ರಕರಣಗಳು ದೃಢಪಟ್ಟಿವೆ. ಒಂದೇ ದಿನದ ಕೋವಿಡ್ ಪ್ರಕರಣಗಳು ಜಿಲ್ಲೆಯಲ್ಲಿ ಶತಕ ದಾಟಿರುವುದು ಇದೇ ಮೊದಲು. ಇದೇ ವೇಳೆ 111 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 1787 ಪ್ರಕರಣಗಳು ದೃಢಪಟ್ಟಿದ್ದು, ಇವುಗಳಲ್ಲಿ 397 ಸಕ್ರಿಯವಾಗಿವೆ. 1359 ಮಂದಿ ಗುಣಮುಖರಾಗಿದ್ದಾರೆ. 34 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 159 ಮಂದಿ ಮನೆಯಲ್ಲಿ ಪ್ರತ್ಯೇಕವಾಗುಳಿದು ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ 685 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿತ್ತು. 582 ಫಲಿತಾಂಶ ನೆಗೆಟಿವ್ ಬಂದಿದೆ. ಜಿಲ್ಲೆಯಲ್ಲಿ ಇದುವರೆಗೆ ಕೋವಿಡ್ನಿಂದ 31 ಮಂದಿ ಮೃತಪಟ್ಟಿದ್ದಾರೆ.
ಇಂದಿನ ಪ್ರಕರಣಗಳು-105
ಇಂದು ಗುಣಮುಖ-111
ಒಟ್ಟು ಗುಣಮುಖ-1359
ಇಂದಿನ ಸಾವು-0
ಒಟ್ಟು ಸಾವು-31
ಸಕ್ರಿಯ ಪ್ರಕರಣಗಳು-397
ಒಟ್ಟು ಸೋಂಕಿತರು-1787
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್