ಚಾಟ್‌ ಜಿಪಿಟಿ ಪ್ರತಿಸ್ಪರ್ಧಿ ಗೂಗಲ್‌ ಬಾರ್ಡ್‌ ಬಿಡುಗಡೆ 


Team Udayavani, May 12, 2023, 7:30 AM IST

bard ai

ನವದೆಹಲಿ: ಎಐ ತಂತ್ರಜ್ಞಾನ ಆಧರಿತ ಚಾಟ್‌ ಜಿಪಿಟಿಯ ಪ್ರತಿಸ್ಪರ್ಧಿಯಾಗಿ ಭಾರತದಲ್ಲಿ ಗೂಗಲ್‌ನ ಎಐ ಚಾಟ್‌ಬೋಟ್‌ ಬಾರ್ಡ್‌ ಬಿಡುಗಡೆಗೊಂಡಿದೆ. ಈ ಹಿಂದೆಯೇ ಗೂಗಲ್‌ ಬಾರ್ಡ್‌ ಅನ್ನು ಬಿಡುಗಡೆಗೊಳಿಸಿತ್ತಾದರೂ, ಕೆಲ ತಾಂತ್ರಿಕ ಕಾರಣಗಳಿಂದ ಬಳಕೆದಾರರು ಈ ಸೇವೆ ಪಡೆಯಲು ಸಾಧ್ಯವಾಗಿರಲಿಲ್ಲ. ಆದರೆ, ಇದೀಗ ಗೂಗಲ್‌ ಬಳಕೆದಾರರು ಈ ವೆಬ್‌ಸೈಟ್‌ ಬಳಸಬಹುದಾಗಿ ಎಂದು ಸಂಸ್ಥೆ ತಿಳಿಸಿದೆ. ಈ ಮೂಲಕ ಭಾರತ ಸೇರಿದಂತೆ 180 ದೇಶಗಳಲ್ಲಿ ಇನ್ನು ಮುಂದೆ ಎಐ ಬಾರ್ಡ್‌ ಸೇವೆ ಲಭ್ಯವಿರಲಿದೆ.

ಗೂಗಲ್‌ ಪ್ರಸಕ್ತ ಅತ್ಯಾಧುನಿಕ ಭಾಷಾ ಮಾದರಿಯಾಗಿರುವ ಪಾಮ್‌2 ವ್ಯವಸ್ಥೆಯನ್ನು ಬಾರ್ಡ್‌ ಆಧರಿಸಿದ್ದು, ಬಳಕೆದಾರರ ಪ್ರಶ್ನೆಗೆ ಸೂಕ್ತವಾಗಿ ಉತ್ತರಿಸುವ ಸಾಮರ್ಥ್ಯವನ್ನು ಹೊಂದಿದೆ. ಆದಾಗ್ಯೂ, ಮುಂದಿನ ದಿನಗಳಲ್ಲಿ ಸಂವಹನವನ್ನು ಸುಧಾರಿಸುವ ನಿಟ್ಟಿನಲ್ಲಿ ಜಿಮಿನಿ ಎನ್ನುವ ನೂತನ ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸಲು ಯೋಜಿಸಲಾಗಿದೆ ಎಂದು ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ. ಗೂಗಲ್‌ ಅಕೌಂಟ್‌ ಮೂಲಕ http://bard.google.com ವೆಬ್‌ಸೈಟ್‌ ಲಾಗಿನ್‌ ಆಗುವ ಮೂಲಕ ಟ್ರೈ ಬಾರ್ಡ್‌ ಎನ್ನುವ ಆಪ್ಶನ್‌ ಆಯ್ಕೆಮಾಡಿ ಬಳಿಕ ಸೇವೆಯನ್ನು ಪಡೆದುಕೊಳ್ಳಬಹುದಾಗಿದೆ.

ಟಾಪ್ ನ್ಯೂಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.