ಗ್ರಾಪಂ ಅಧ್ಯಕ್ಷರ ಅಧಿಕಾರ ಮೊಟಕಿಲ್ಲ; ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ

Team Udayavani, Oct 12, 2022, 6:55 AM IST

ಗ್ರಾಪಂ ಅಧ್ಯಕ್ಷರ ಅಧಿಕಾರ ಮೊಟಕಿಲ್ಲ; ಮುಖ್ಯಮಂತ್ರಿ ಬೊಮ್ಮಾಯಿ ಭರವಸೆ

ಬೆಂಗಳೂರು: ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರ ಅಧಿಕಾರ ಮೊಟಕುಗೊಳ್ಳಲಿದೆ ಎಂಬ ಆತಂಕ ದೂರವಾಗಿದೆ. ಈ ಕುರಿತಾದ ಯಾವುದೇ ಪ್ರಸ್ತಾವ ಸರಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದ್ದಾರೆ.

ಮಂಗಳವಾರ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಈ ಕುರಿತಂತೆ ಎದ್ದಿರುವ ಆತಂಕದ ಬಗ್ಗೆ ಮುಖ್ಯಮಂತ್ರಿ ಬಳಿ ಪ್ರಸ್ತಾವಿಸಿದರು. ಆಗ ಸಿಎಂ, ಕರ್ನಾಟಕ ಗ್ರಾಮ ಸ್ವರಾಜ್‌ ಹಾಗೂ ಪಂಚಾಯತ್‌ ರಾಜ್‌ ಅಧಿನಿಯಮಗಳಿಗೆ ತಿದ್ದುಪಡಿ ತರುವ ಯಾವುದೇ ಪ್ರಸ್ತಾವ ಸರಕಾರದ ಮುಂದಿಲ್ಲ ಎಂದು ತಿಳಿ ಸಿರು ವು ದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಗ್ರಾಮ ಪಂಚಾಯತ್‌ ಸಂಸ್ಥೆಗಳು, ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿ. ಗ್ರಾಮೀಣ ಭಾಗ ದಲ್ಲಿ ಭವಿಷ್ಯದ ನಾಯಕತ್ವ ರೂಪಿಸುವಲ್ಲಿ ಗಣನೀಯ ಕೊಡುಗೆ ಸಲ್ಲಿಸುತ್ತಿವೆ. ಈಗಿರುವ ವ್ಯವಸೆ § ಯನ್ನು ಬಲಪಡಿಸುವ ಹಾಗೂ ಅಧಿಕಾರ ವಿಕೇಂದ್ರೀ ಕರಣ ಗೊಳಿಸಲು ರಾಜ್ಯ ಸರಕಾರ ಬದ್ಧ ಎಂದು ಸಚಿವರು ಹೇಳಿದ್ದಾರೆ.

ವಿವಾದಾತ್ಮಕ ನಿರ್ಣಯಗಳೇನು?
2022ರ ಆ.19ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 10ಕ್ಕೂ ಹೆಚ್ಚು ನಿರ್ಣಯಗಳನ್ನು ಕೈಗೊಳ್ಳಲಾಗಿತ್ತು. ಕಟ್ಟಡಗಳಿಗೆ ಪರವಾನಿಗೆ, ಕಾರ್ಖಾನೆ, ಹೊಟೇಲ್‌ ಮತ್ತು ಅಂಗಡಿಗಳ ಸ್ಥಾಪನೆಗೆ ಪರವಾನಿಗೆ ನೀಡಲು ಗ್ರಾಮ ಪಂಚಾಯತ್‌ಗಳಿಗಿದ್ದ ಅಧಿಕಾರವನ್ನು ಪಿಡಿಒಗಳಿಗೆ ನೀಡಲು ನಿರ್ಣಯಿಸಲಾಗಿತ್ತು. ಅದೇ ರೀತಿ ಗ್ರಾಪಂ ಅಧ್ಯಕ್ಷರಿಗಿದ್ದ ಆರ್ಥಿಕ ನಿರ್ವಹಣೆ ಅಧಿಕಾರವನ್ನು ಪಿಡಿಒಗಳಿಗೆ ನೀಡಲಾಗಿತ್ತು.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.