ಚಿಕ್ಕಮಗಳೂರು: ಅಕ್ರಮ ಶಿಲುಬೆ ತೆರವಿಗೆ ಯತ್ನ; ಉದ್ವಿಗ್ನ ಸ್ಥಿತಿ
Team Udayavani, Jan 5, 2022, 2:29 PM IST
ಚಿಕ್ಕಮಗಳೂರು: ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಕರಗುಂದದಲ್ಲಿ ಸರ್ಕಾರಿ ಜಾಗದಲ್ಲಿದ್ದ ಅಕ್ರಮ ಶಿಲುಬೆ ತೆರವಿಗೆ ಯತ್ನಿಸಿದ ವೇಳೆ ಪೊಲೀಸರು, ಬಜರಂಗದಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು.
ಎನ್.ಆರ್.ಪುರ ತಾಲೂಕಿನ ಉಮಾಮಹೇಶ್ವರ ದೇವಸ್ಥಾನದ ಬಳಿ ಬುಧವಾರ ಘಟನೆ ನಡೆದಿದ್ದು, ಬಜರಂಗದಳ ಕರಗುಂದ ಚಲೋಗೆ ಕರೆ ನೀಡಿತ್ತು.
ಬಜರಂಗದಳದ ಪ್ರಾಂತ್ಯ ಸಂಚಾಲಕ ರಘು ಸೇರಿ, ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.
ಪೊಲೀಸರು ಮತ್ತು ಕಾರ್ಯಕರ್ತರ ಮಧ್ಯೆ ತಳ್ಳಾಟ-ನೂಕಾಟ ನಡೆದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ