ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರಿನ ಟೈರ್ ಸ್ಪೋಟಗೊಂಡು ಇಬ್ಬರು ದುರ್ಮರಣ
Team Udayavani, Jan 18, 2022, 10:23 AM IST
ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರಿನ ಟೈರ್ ಸ್ಫೋಟಗೊಂಡು ಇಬ್ಬರು ಸಾವನ್ನಪ್ಪಿದ ಘಟನೆ ಕೊಪ್ಪ ತಾಲೂಕಿನ ನಾಗಲಾಪುರ ಸೇತುವೆ ಬಳಿ ನಡೆದಿದೆ.
ರಾಜಶೇಖರ್, ಮಣಿಕಂಠ ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಹರಿಹರಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಬೆಳ್ತಂಗಡಿ: ಬೈಕ್-ಲಾರಿ ನಡುವೆ ಭೀಕರ ಅಪಘಾತ; ಯುವಕರಿಬ್ಬರ ಸಾವು