Udayavni Special

2010ರಿಂದ ಚೀನಾ ಜನ ಸಂಖ್ಯೆಯ ಪ್ರಗತಿ ಕುಂಠಿತ : ಶೇ.5.38ರಷ್ಟು ಮಾತ್ರ ಪ್ರಗತಿ

Team Udayavani, May 11, 2021, 7:42 PM IST

2010ರಿಂದ ಚೀನಾ ಜನ ಸಂಖ್ಯೆಯ ಪ್ರಗತಿ ಕುಂಠಿತ : ಶೇ.5.38ರಷ್ಟು ಮಾತ್ರ ಪ್ರಗತಿ

ಬೀಜಿಂಗ್‌: ಜಗತ್ತಿನಲ್ಲೇ ಅತಿ ಹೆಚ್ಚು ಜನಸಂಖ್ಯೆಯಿರುವ ದೇಶ ಚೀನಾದಲ್ಲಿ 2010ರಿಂದ ಜನಸಂಖ್ಯೆಯ ಬೆಳವಣಿಗೆ ಕುಂಠಿತವಾಗಿದ್ದು, ಕೇವಲ ಶೇ.5.38ರಷ್ಟು ಮಾತ್ರ ಪ್ರಗತಿ ಕಂಡಿದೆ.

2010ರಿಂದ ಈವರೆಗೆ ಚೀನಾದ ಜನಸಂಖ್ಯೆಯು 72.06 ಲಕ್ಷದಷ್ಟು ಮಾತ್ರ ಹೆಚ್ಚಾಗಿದ್ದು, ಈಗ 1.41178 ಶತಕೋಟಿಗೆ ತಲುಪಿದೆ.

ಚೀನಾ ಸರ್ಕಾರ ಮಂಗಳವಾರ ಬಿಡುಗಡೆ ಮಾಡಿದ 7ನೇ ರಾಷ್ಟ್ರೀಯ ಜನಗಣತಿ ವರದಿಯಲ್ಲಿ ಈ ವಿಚಾರ ಬಹಿರಂಗಗೊಂಡಿದೆ.

ವಿಶೇಷವೆಂದರೆ, ಈ ಗಣತಿಯ ವರದಿಯಲ್ಲಿ ಹಾಂಕಾಂಗ್‌ ಮತ್ತು ಮಕಾವೋ ಅಂಕಿ ಅಂಶಗಳನ್ನು ಸೇರ್ಪಡೆ ಮಾಡಿಲ್ಲ. ಜನ ಸಂಖ್ಯೆಯ ವಿಚಾರದಲ್ಲಿ 2027ರ ವೇಳೆಗೆ ಭಾರತವು ಚೀನಾವನ್ನು ಹಿಂದಿಕ್ಕಿ, ಅತಿ ಹೆಚ್ಚು ಜನಸಂಖ್ಯೆಯಿರುವ ದೇಶವಾಗಿ ಹೊರ ಹೊಮ್ಮಲಿದೆ ಎಂದು 2019ರಲ್ಲಿ ಬಿಡುಗಡೆಯಾದ ವಿಶ್ವ ಸಂಸ್ಥೆಯ ವರದಿಯೊಂದು ಹೇಳಿತ್ತು.

ಇದನ್ನೂ ಓದಿ :ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಪ್ರತಿ ವ್ಯಕ್ತಿಯ ಮಾಹಿತಿ ನೀಡಲು ಗೌರವ್‌ ಗುಪ್ತ ಸೂಚನೆ

ಟಾಪ್ ನ್ಯೂಸ್

ಭಾರತದ ವನಿತಾ ಆರ್ಚರಿ ತಂಡಕ್ಕಿಲ್ಲ ಟೋಕಿಯೊ ಒಲಿಂಪಿಕ್ಸ್‌ ಅರ್ಹತೆ

ಭಾರತದ ವನಿತಾ ಆರ್ಚರಿ ತಂಡಕ್ಕಿಲ್ಲ ಟೋಕಿಯೊ ಒಲಿಂಪಿಕ್ಸ್‌ ಅರ್ಹತೆ

ದಶಕದ ಟೆಸ್ಟ್‌ ಯಾನ : ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಪಾಲಿಗೂ ಮಹತ್ವದ ದಿನ

ಕಪ್ಪು ರಂಧ್ರಗಳ ಬಗೆಗಿನ ವಿಜ್ಞಾನಿ ಸ್ಟೀಫ‌ನ್‌ ಹಾಕಿಂಗ್ಸ್‌ ಪ್ರಮೇಯಕ್ಕೆ ವಿಜ್ಞಾನಿಗಳ ಮೊಹರು

ಕಪ್ಪು ರಂಧ್ರಗಳ ಬಗೆಗಿನ ವಿಜ್ಞಾನಿ ಸ್ಟೀಫ‌ನ್‌ ಹಾಕಿಂಗ್ಸ್‌ ಪ್ರಮೇಯಕ್ಕೆ ವಿಜ್ಞಾನಿಗಳ ಮೊಹರು

ಮೂಗಿನಲ್ಲೇ ಟೈಪ್‌ ಮಾಡಿ ದಾಖಲೆ! ಬರೋಬ್ಬರಿ 9 ಗಿನ್ನೆಸ್‌ ದಾಖಲೆಗಳ ಸರದಾರ ವಿನೋದ್‌ ಕುಮಾರ್‌

ಮೂಗಿನಲ್ಲೇ ಟೈಪ್‌ ಮಾಡಿ ದಾಖಲೆ! ಬರೋಬ್ಬರಿ 9 ಗಿನ್ನೆಸ್‌ ದಾಖಲೆಗಳ ಸರದಾರ ವಿನೋದ್‌ ಕುಮಾರ್‌

ಇಬ್ಬರು ಹೆಣ್ಣು ಮಕ್ಕಳ ಜತೆ ತಂದೆ ಆತ್ಮಹತ್ಯೆ : ಅಪ್ಪಂದಿರ ದಿನದಂದೇ ನಡೆದ ದುರಂತ

ಇಬ್ಬರು ಹೆಣ್ಣು ಮಕ್ಕಳ ಜತೆ ತಂದೆ ಆತ್ಮಹತ್ಯೆ : ಅಪ್ಪಂದಿರ ದಿನದಂದೇ ನಡೆದ ದುರಂತ

ದೇಶದಲ್ಲೇ ಮೊದಲ ಬಾರಿಗೆ ಡ್ರೋಣ್‌ನಲ್ಲಿ ಔಷಧ ರವಾನೆ

ದೇಶದಲ್ಲೇ ಮೊದಲ ಬಾರಿಗೆ ಡ್ರೋಣ್‌ನಲ್ಲಿ ಔಷಧ ರವಾನೆ

ಜಮ್ಮು ಕಾಶ್ಮೀರದಲ್ಲಿ ಮತ್ತೆ ರಾಜಕೀಯ ಬೆಳವಣಿಗೆ : ಪುನರ್ವಿಂಗಡಣೆಯೇ ಅಜೆಂಡಾ?

ಜಮ್ಮು ಕಾಶ್ಮೀರದಲ್ಲಿ ಮತ್ತೆ ರಾಜಕೀಯ ಬೆಳವಣಿಗೆ : ಪುನರ್ವಿಂಗಡಣೆಯೇ ಅಜೆಂಡಾ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಪ್ಪು ರಂಧ್ರಗಳ ಬಗೆಗಿನ ವಿಜ್ಞಾನಿ ಸ್ಟೀಫ‌ನ್‌ ಹಾಕಿಂಗ್ಸ್‌ ಪ್ರಮೇಯಕ್ಕೆ ವಿಜ್ಞಾನಿಗಳ ಮೊಹರು

ಕಪ್ಪು ರಂಧ್ರಗಳ ಬಗೆಗಿನ ವಿಜ್ಞಾನಿ ಸ್ಟೀಫ‌ನ್‌ ಹಾಕಿಂಗ್ಸ್‌ ಪ್ರಮೇಯಕ್ಕೆ ವಿಜ್ಞಾನಿಗಳ ಮೊಹರು

ಬ್ರಿಟನ್ ನಲ್ಲಿ ಕೋವಿಡ್ 3ನೇ ಅಲೆ ಪ್ರಾರಂಭ; ಸತತ ಮೂರನೇ ದಿನ 10 ಸಾವಿರ ಪ್ರಕರಣ ಪತ್ತೆ

ಬ್ರಿಟನ್ ನಲ್ಲಿ ಕೋವಿಡ್ 3ನೇ ಅಲೆ ಪ್ರಾರಂಭ; ಸತತ ಮೂರನೇ ದಿನ 10 ಸಾವಿರ ಪ್ರಕರಣ ಪತ್ತೆ

ಕರಡು ನಿರ್ಣಯದಲ್ಲಿ ಮಾನ್ಯತೆ ನೀಡದ ಹಿನ್ನೆಲೆ : ವಿಶ್ವಸಂಸ್ಥೆ ನಿರ್ಣಯದಿಂದ ಭಾರತ ದೂರ

ಕರಡು ನಿರ್ಣಯದಲ್ಲಿ ಮಾನ್ಯತೆ ನೀಡದ ಹಿನ್ನೆಲೆ : ವಿಶ್ವಸಂಸ್ಥೆ ನಿರ್ಣಯದಿಂದ ಭಾರತ ದೂರ

ಚುನಾವಣೆಯಲ್ಲಿ ಭರ್ಜರಿ ಜಯ: ಇರಾನ್ ನೂತನ ಅಧ್ಯಕ್ಷರಾಗಿ ಇಬ್ರಾಹಿಂ ರೈಸಿ ಆಯ್ಕೆ

ಚುನಾವಣೆಯಲ್ಲಿ ಭರ್ಜರಿ ಜಯ: ಇರಾನ್ ನೂತನ ಅಧ್ಯಕ್ಷರಾಗಿ ಇಬ್ರಾಹಿಂ ರೈಸಿ ಆಯ್ಕೆ

The world health organization says new species of coronavirus are spreading across the world data are available variant concern virus origin

ಕೋವಿಡ್ ಹೊಸ ರೂಪಾಂತರಿ ‘ಲಾಂಡಾ’ 29 ದೇಶಗಳಲ್ಲಿ ಪತ್ತೆ : ವಿಶ್ವ ಆರೋಗ್ಯ ಸಂಸ್ಥೆ

MUST WATCH

udayavani youtube

ಬಿಜೆಪಿಯಲ್ಲಿ ಅಲ್ಲೊಂದು ಇಲ್ಲೊಂದು ಗೊಂದಲ ಇದ್ದಿದ್ದು ನಿಜ : ಈಶ್ವರಪ್ಪ

udayavani youtube

HATS OFF : ಇದು ಮಣಿಪಾಲ ಐಟಿ ಕಂಪನಿಯ ಪರಸರ ಕಾಳಜಿ

udayavani youtube

ರಾಯಚೂರು: ಬೂ‍ಟು ಕಾಲಿಂದ ತರಕಾರಿ ಒದ್ದು PSI ದರ್ಪ

udayavani youtube

ವೇದ ಗಂಗಾ ನದಿಯ ಮಧ್ಯಭಾಗದ ಗಿಡದಲ್ಲಿ ಸಿಲುಕಿದ ಯುವಕನ‌ ರಕ್ಷಣೆಗೆ ಪರದಾಟ

udayavani youtube

ಹಾರುವ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ಇನ್ನಿಲ್ಲ

ಹೊಸ ಸೇರ್ಪಡೆ

20-22

ಲಾಕ್‌ಡೌನ್‌ ಇದ್ದರೂ ಬಿಂದಾಸ್‌ ಸಂಚಾರ!

ಭಾರತದ ವನಿತಾ ಆರ್ಚರಿ ತಂಡಕ್ಕಿಲ್ಲ ಟೋಕಿಯೊ ಒಲಿಂಪಿಕ್ಸ್‌ ಅರ್ಹತೆ

ಭಾರತದ ವನಿತಾ ಆರ್ಚರಿ ತಂಡಕ್ಕಿಲ್ಲ ಟೋಕಿಯೊ ಒಲಿಂಪಿಕ್ಸ್‌ ಅರ್ಹತೆ

20-21

ಅತಿವೃಷ್ಟಿ ಅನಾಹುತ ಎದುರಿಸಲು ಎಲ್ಲ ಕ್ರಮ

20-20

ಕೋಡಿಹಳ್ಳಿ ಚಂದ್ರಶೇಖರ್‌ ಸಭೆ ಬಹಿಷ್ಕರಿಸಲು ನಿರ್ಧಾರ

ದಶಕದ ಟೆಸ್ಟ್‌ ಯಾನ : ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ ಪಾಲಿಗೂ ಮಹತ್ವದ ದಿನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.