ಚಂದ್ರನಂಗಳದಿಂದ ಮಾದರಿ ಸಂಗ್ರಹಿಸಿದ ಗಗನ ನೌಕೆ Chang’e-5


Team Udayavani, Dec 20, 2020, 11:53 AM IST

ಚಂದ್ರನಂಗಳದಿಂದ ಮಾದರಿ ಸಂಗ್ರಹಿಸಿದ ಗಗನ ನೌಕೆ Chang’e-5

ಬೀಜಿಂಗ್‌: ಶುಕ್ರವಾರ ಭೂಮಿಗೆ ಬಂದಿಳಿದ ತನ್ನ ಗಗನ ನೌಕೆ Chang’e-5 ಚಂದ್ರನಂಗಳದಿಂದ 1,731 ಗ್ರಾಮ್‌ ನಷ್ಟು
ಮಾದರಿಯನ್ನು ಸಂಗ್ರಹಿಸಿ ತಂದಿದ್ದು, ಈ ಮಾದರಿಯನ್ನು ಅಧ್ಯಯನಕ್ಕಾಗಿ ಪರಿಣತ ತಂಡಕ್ಕೆ ಹಸ್ತಾಂತರಿಸಲಾಗಿದೆ ಎಂದು
ಚೀನದ ಬಾಹ್ಯಾಕಾಶ ಸಂಶೋಧನ ಸಂಸ್ಥೆ ಸಿಎನ್‌ಎಸ್‌ಎ ಶನಿವಾರ ಹೇಳಿದೆ.

ನಲವತ್ತು ವರ್ಷಗಳ ಅನಂತರ ಇಂಥದ್ದೊಂದು ಸಾಧನೆ ಮಾಡಿದ ಮೊದಲ ರಾಷ್ಟ್ರವೆಂಬ ಗರಿಮೆಯೂ ಚೀನಕ್ಕೆ ಸಂದಿದೆ. 40 ವರ್ಷಗಳ ಹಿಂದೆ ಅಮೆರಿಕ ತನ್ನ ಗಗನಯಾತ್ರಿಗಳನ್ನು ಚಂದ್ರನಿಂದ ಮಾದರಿ ತರಲು ಕಳುಹಿಸಿಕೊಟ್ಟಿತ್ತು. ಆ ಗಗನಯಾನಿಗಳನ್ನು ಸೋವಿಯತ್‌ ಒಕ್ಕೂಟದ ಗಗನ ನೌಕೆಯು ಚಂದ್ರನಂಗಳಕ್ಕೆ ಕರೆದೊಯ್ದು, ವಾಪಸ್‌ ಕರೆತಂದಿತ್ತು. ಗಮನಾರ್ಹ ಸಂಗತಿಯೆಂದರೆ, Chang’e-5 ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡ್‌ ಮಾಡಿದ ಮೂರನೇ ಚೀನಿ ಗಗನ ನೌಕೆ.

ಇದನ್ನೂ ಓದಿ:ಬಿ.ಆರ್‌. ಶೆಟ್ಟಿ ಒಡೆತನದ ಫಿನಾಬ್ಲಿರ್‌ ಪಿಎಲ್‌ಸಿ ಸಂಸ್ಥೆ 73 ರೂ.ಗೆ ಮಾರಾಟ!

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.