ಕೈಗಾರಿಕೆಗಳಿಗೆ ಸಿಐಎಸ್ : ಕೇಂದ್ರೀಕೃತ ಪರಿವೀಕ್ಷಣೆ ಜಾರಿಗೆ ನಿರ್ಧಾರ
Team Udayavani, Feb 26, 2021, 6:20 AM IST
ಬೆಂಗಳೂರು: ಕೈಗಾರಿಕೆಗಳ ಕಾರ್ಯನಿರ್ವಹಣೆ, ನಿಯಮ ಪಾಲನೆಯ ತಪಾಸಣೆ, ಮೇಲ್ವಿಚಾರಣೆಗಾಗಿ ವಿವಿಧ ಇಲಾಖೆಗಳು ಪ್ರತ್ಯೇಕ ತಪಾಸಣೆ ನಡೆಸುವುದನ್ನು ತಪ್ಪಿಸಲು ಮತ್ತು ಪಾರ ದರ್ಶಕ ಪರಿಶೀಲನೆಗಾಗಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು ಸೆಂಟ್ರಲ್ ಇನ್‌ಸ್ಪೆಕ್ಷನ್ ಸಿಸ್ಟಮ್ ಜಾರಿಗೆ ಮುಂದಾಗಿದೆ.
ವಿವಿಧ ಇಲಾಖೆಗಳ ಅಧಿಕಾರಿ ತಂಡಗಳು ಪ್ರತ್ಯೇಕವಾಗಿ ಭೇಟಿ ನೀಡು ವುದರಿಂದ ವರ್ಷವಿಡೀ ತಪಾಸಣೆ ನಡೆಯುತ್ತದೆ. ಇದಕ್ಕೆಲ್ಲ ಕಡಿವಾಣ ಹಾಕು ವಂತೆ ಸಿಐಎಸ್ ರೂಪುಗೊಂಡಿದೆ.
ಹೊಸ ವ್ಯವಸ್ಥೆಯಲ್ಲಿ ಸಂಬಂಧಪಟ್ಟ ಇಲಾಖೆಗಳು ಪರಸ್ಪರ ಚರ್ಚಿಸಿ ಜಂಟಿ ತಪಾಸಣೆಗೆ ಆದ್ಯತೆ ನೀಡಬೇಕು. ಈ ಬಗ್ಗೆ ಕೈಗಾರಿಕೆಗಳಿಗೆ ಮುಂಚಿತ ಮಾಹಿತಿ ನೀಡುವಂತಿಲ್ಲ. ತಪಾಸಣಾಧಿಕಾರಿಯನ್ನು ಗಣಕೀಕೃತ ವ್ಯವಸ್ಥೆ ಆಯ್ಕೆ ಮಾಡು ವುದರಿಂದ ಒಬ್ಬರೇ ಅಧಿಕಾರಿ 2 ಬಾರಿ ಒಂದೇ ಕೈಗಾರಿಕೆಯಲ್ಲಿ ತಪಾಸಣೆ ನಡೆಸಲು ಅವಕಾಶವಿರುವುದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ