1-5 ತರಗತಿ:ಆನ್‌ಲೈನ್‌ ಶಿಕ್ಷಣಕ್ಕೆ ಅವಕಾಶ

Team Udayavani, Jun 29, 2020, 6:00 AM IST

1-5 ತರಗತಿ:ಆನ್‌ಲೈನ್‌ ಶಿಕ್ಷಣಕ್ಕೆ ಅವಕಾಶ

ಬೆಂಗಳೂರು: 1ರಿಂದ 5ನೇ ತರಗತಿಯ ವರೆಗೆ ಮತ್ತೆ ಆನ್‌ಲೈನ್‌ ಶಿಕ್ಷಣ ಜಾರಿಯಾಗಿದೆ. ಈ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣ ಬೇಡವೆಂದು ರದ್ದು ಮಾಡಿದ್ದ ಸರಕಾರ ಈಗ ನಿಯಮಿತ ಅವಕಾಶ ನೀಡಿ ಹೊಸ ಆದೇಶ ಹೊರಡಿಸಿದೆ.

ಕೇಂದ್ರ ಮಾನವ ಸಂಪದಭಿವೃದ್ಧಿ ಸಚಿವಾಲಯದ ಮಾರ್ಗಸೂಚಿ ಮತ್ತು ರಾಜ್ಯ ಹೈಕೋರ್ಟ್‌ ಸಲಹೆ ಯಂತೆ ಆನ್‌ಲೈನ್‌ ಶಿಕ್ಷಣದ ಕುರಿತಾಗಿ ರಾಜ್ಯ ಪಠ್ಯಕ್ರಮ, ಸಿಬಿಎಸ್‌ಇ, ಐಸಿಎಸ್‌ಇ ಸಹಿತ ಎಲ್ಲ ಪಠ್ಯ ಕ್ರಮದ ಶಾಲೆಗಳಿಗೆ ಅನ್ವಯ ವಾಗು ವಂತೆ ರಾಜ್ಯ ಸರಕಾರ ಹೊಸ ಆದೇಶ ಹೊರಡಿಸಿದೆ. ಆದರೆ ಇದಕ್ಕಾಗಿ ಹೆಚ್ಚುವರಿ ಶುಲ್ಕ ಪಡೆಯದಂತೆ ತಿಳಿಸಿದೆ.

ರಾಜ್ಯ ಸರಕಾರದ ಸಮಿತಿ ವರದಿ ನೀಡುವವರೆಗೂ ಹೊಸದಾಗಿ ಹೊರಡಿಸಿರುವ ಆದೇಶದಂತೆ ಆನ್‌ಲೈನ್‌ ತರಗತಿ ನಡೆಸಲು ಸರಕಾರ ಅನುಮತಿ ಕಲ್ಪಿಸಿ ಕೊಟ್ಟಿದೆ.

ಹೊಸ ಆದೇಶದಲ್ಲೇನಿದೆ?
ಪೂರ್ವ ಪ್ರಾಥಮಿಕ ತರಗತಿಗಳಿಗೆ ಆನ್‌ಲೈನ್‌ ತರಗತಿ ಇರುವುದಿಲ್ಲ. ಆದರೆ 30 ನಿಮಿಷಗಳಿಗೆ ಮೀರದಂತೆ ಪಾಲಕರೊಂದಿಗೆ ಮಾತ್ರ ವಾರಕ್ಕೆ ಒಂದು ದಿನ ಆನ್‌ಲೈನ್‌ ಸಂವಹನ ಮತ್ತು ಮಾರ್ಗ ದರ್ಶನ ನೀಡಬಹುದು.

1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ 30ರಿಂದ 45 ನಿಮಿಷ ಗಳ 2 ಅವಧಿ ಮೀರ ದಂತೆ ದಿನ ಬಿಟ್ಟು ದಿನ (ವಾರ ದಲ್ಲಿ ಗರಿಷ್ಠ 3 ದಿನ) ಆನ್‌ಲೈನ್‌ ಶಿಕ್ಷಣ ನೀಡಬಹುದು.

6ರಿಂದ 8ನೇ ತರಗತಿಯವರಿಗೆ 30ರಿಂದ 45 ನಿಮಿಷ ಗಳ 2 ಅವಧಿ ಮೀರ ದಂತೆ ವಾರದಲ್ಲಿ 5 ದಿನ, 9 ಮತ್ತು 10ಕ್ಕೆ 30ರಿಂದ 45 ನಿಮಿಷ ಗಳ 4 ಅವಧಿ ಮೀರ ದಂತೆ ವಾರದಲ್ಲಿ 5 ದಿನ ಸಿಂಕ್ರೋನಸ್‌ ವಿಧಾನದ ಮೂಲಕ ಆನ್‌ಲೈನ್‌ ತರಗತಿ ನಡೆಸಲು ಅವಕಾಶ ಕಲ್ಪಿಸಿದೆ.

ಟಾಪ್ ನ್ಯೂಸ್

1death

7 ವರ್ಷ ಆಸ್ಪತ್ರೆಯಲ್ಲಿದ್ದು, ಚಿಕಿತ್ಸೆ ಪಡೆದಿದ್ದ ಮಹಿಳೆ ಸಾವು

ದಾವೋಸ್ ಪ್ರವಾಸದಿಂದ ಹಿಂತಿರುಗಿದ ಸಿಎಂ ಬಸವರಾಜ ಬೊಮ್ಮಾಯಿ

ದಾವೋಸ್ ಪ್ರವಾಸದಿಂದ ಹಿಂತಿರುಗಿದ ಸಿಎಂ ಬಸವರಾಜ ಬೊಮ್ಮಾಯಿ

ಮಹಿಳಾ ಟಿ20 ಚಾಲೆಂಜ್: ಪಂದ್ಯ ಗೆದ್ದರೂ ಕೂಟದಿಂದ ಹೊರಬಿದ್ದ ಮಂಧನಾ ಪಡೆ; ವೆಲಾಸಿಟಿ ಫೈನಲ್ ಗೆ

ಮಹಿಳಾ ಟಿ20 ಚಾಲೆಂಜ್: ಪಂದ್ಯ ಗೆದ್ದರೂ ಕೂಟದಿಂದ ಹೊರಬಿದ್ದ ಮಂಧನಾ ಪಡೆ; ವೆಲಾಸಿಟಿ ಫೈನಲ್ ಗೆ

ಜೂನ್‌ 1ರಿಂದ ಕಾರು, ಬೈಕ್‌ ದುಬಾರಿ

ಜೂನ್‌ 1ರಿಂದ ಕಾರು, ಬೈಕ್‌ ದುಬಾರಿ

ಶಿಕ್ಷಕರು, ಪದವೀಧರ ಕ್ಷೇತ್ರ: ಕೋಟ್ಯಧಿಪತಿ ಅಭ್ಯರ್ಥಿಗಳು

ಶಿಕ್ಷಕರು, ಪದವೀಧರ ಕ್ಷೇತ್ರ: ಕೋಟ್ಯಧಿಪತಿ ಅಭ್ಯರ್ಥಿಗಳು

sandalwood

ಸಿನಿ ಟ್ರಾಫಿಕ್‌ ಜೋರು; ಈ ವಾರ ತೆರೆಗೆ 9 ಚಿತ್ರಗಳು

thumb 3

ವೇಶ್ಯಾವಾಟಿಕೆಯೂ ಒಂದು ಕಾನೂನು ಬದ್ಧ ವೃತ್ತಿ  ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಾವೋಸ್ ಪ್ರವಾಸದಿಂದ ಹಿಂತಿರುಗಿದ ಸಿಎಂ ಬಸವರಾಜ ಬೊಮ್ಮಾಯಿ

ದಾವೋಸ್ ಪ್ರವಾಸದಿಂದ ಹಿಂತಿರುಗಿದ ಸಿಎಂ ಬಸವರಾಜ ಬೊಮ್ಮಾಯಿ

ಶಿಕ್ಷಕರು, ಪದವೀಧರ ಕ್ಷೇತ್ರ: ಕೋಟ್ಯಧಿಪತಿ ಅಭ್ಯರ್ಥಿಗಳು

ಶಿಕ್ಷಕರು, ಪದವೀಧರ ಕ್ಷೇತ್ರ: ಕೋಟ್ಯಧಿಪತಿ ಅಭ್ಯರ್ಥಿಗಳು

thumb 1

ಪಠ್ಯಕ್ರಮ ವಿವಾದ: ಎಡಪಂಥೀಯರ ಆಕ್ಷೇಪಕ್ಕೆ ಹಿರಿಯ ಸಾಹಿತಿ ಎಸ್‌.ಎಲ್‌. ಭೈರಪ್ಪ ಟೀಕೆ

ಎಚ್‌ ಎಚ್‌.ಡಿ. ದೇವೇಗೌಡ ಭೇಟಿಯಾದ ತೆಲಂಗಾಣ ಸಿಎಂ ಕೆಸಿಆರ್‌

ಎಚ್‌.ಡಿ. ದೇವೇಗೌಡ ಭೇಟಿಯಾದ ತೆಲಂಗಾಣ ಸಿಎಂ ಕೆಸಿಆರ್‌

ಸೀಬರ್ಡ್‌ ನೌಕಾನೆಲೆಗೆ ರಾಜನಾಥ್‌ ಸಿಂಗ್‌ ಭೇಟಿ

ಸೀಬರ್ಡ್‌ ನೌಕಾನೆಲೆಗೆ ರಾಜನಾಥ್‌ ಸಿಂಗ್‌ ಭೇಟಿ

MUST WATCH

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

udayavani youtube

ಒಂದು ಲಕ್ಷದ ಎಂಟು ವಡೆಗಳಿಂದ ಅಲಂಕೃತಗೊಂಡ ಮೈಸೂರಿನ ಶ್ರೀ ಅಂಜನೇಯ ಸ್ವಾಮಿ

udayavani youtube

ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ

udayavani youtube

IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್

ಹೊಸ ಸೇರ್ಪಡೆ

cashew-nut

ಗೇರು ಪ್ರಪಂಚದ ಸಮಗ್ರತೆ ತೆರೆದಿಡುವ ಮ್ಯೂಸಿಯಂ

1death

7 ವರ್ಷ ಆಸ್ಪತ್ರೆಯಲ್ಲಿದ್ದು, ಚಿಕಿತ್ಸೆ ಪಡೆದಿದ್ದ ಮಹಿಳೆ ಸಾವು

ದಾವೋಸ್ ಪ್ರವಾಸದಿಂದ ಹಿಂತಿರುಗಿದ ಸಿಎಂ ಬಸವರಾಜ ಬೊಮ್ಮಾಯಿ

ದಾವೋಸ್ ಪ್ರವಾಸದಿಂದ ಹಿಂತಿರುಗಿದ ಸಿಎಂ ಬಸವರಾಜ ಬೊಮ್ಮಾಯಿ

1

ಚಿಕನ್‌ ಅಂಗಡಿ ತ್ಯಾಜ್ಯಕ್ಕೆ ಸಾಕುಪ್ರಾಣಿ ಆಹಾರ ರೂಪ

asadde

ಸರಕಾರಿ ಆಸ್ಪತ್ರೆ ಸಿಬಂದಿ ಅಸಡ್ಡೆ ವರ್ತನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.