ಮಾರ್ಚ್ ನಲ್ಲಿ ಬೊಮ್ಮಾಯಿ ಬಜೆಟ್: ಸಿಎಂ‌ ಬದಲಾವಣೆ ಠುಸ್

ನಿಯಮಗಳ ಸಡಿಲಿಕೆ ಬಗ್ಗೆ ತಜ್ಞರ ವರದಿ ಬಂದ ಬಳಿಕ ನಿರ್ಧರಿಸುತ್ತೇವೆ

Team Udayavani, Jan 27, 2022, 3:58 PM IST

cm-bommai

ಬೆಂಗಳೂರು : ಮಾರ್ಚ್ ಮೊದಲ ವಾರದಲ್ಲಿ ರಾಜ್ಯ ಸರಕಾರದ ಆಯವ್ಯಯ ಮಂಡನೆ ಮಾಡಲಾಗುವುದು ಎಂದು‌ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.

ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಫೆ. ೧೪ರಿಂದ ೨೫ರ ವರೆಗೆ ರಾಜ್ಯ ವಿಧಾನ ಮಂಡಲದ‌‌ ಜಂಟಿ ಅಧಿವೇಶನ ನಡೆಸಲಾಗುವುದು. ಮಾರ್ಚ್ ತಿಂಗಳಲ್ಲಿ ಬಜೆಟ್ ಮಂಡಿಸುತ್ತೇನೆ ಎಂದು ಹೇಳಿದ್ದಾರೆ.

ಜಿಲ್ಲಾ ಉಸ್ತುವಾರಿಗಳ ನೇಮಕದ ಬಗ್ಗೆ ಚರ್ಚೆ ಆಗಿಲ್ಲ. ಕೊರೊನಾ ಬಗ್ಗೆ ಚರ್ಚೆ ಮಾಡಿದ್ದೇವೆ.ರಾಜ್ಯದಲ್ಲಿ ಶಾಲಾ ಕಾಲೇಜುಗಳ ಆರಂಭದ ಬಗ್ಗೆ ಚರ್ಚೆ ಮಾಡಿದ್ದೇವೆ.ನಾಳೆ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ ಬಂದು 6 ತಿಂಗಳಾಗುತ್ತಿರುವ ಕಾರಣಮುಂದಿನ ಒಂದು ವಾರ ಆಯಾ ಇಲಾಖೆಯ ಜವಾಬ್ದಾರಿ ಹೊತ್ತಿರುವ ಸಚಿವರು, ಸುದ್ದಿಗೋಷ್ಟಿ ನಡೆಸಬೇಕು.ಅವರವರ ಇಲಾಖೆಯಲ್ಲಿ ಆಗಿರುವ ಕೆಲಸವನ್ನು ತಿಳಿಸಬೇಕು ಎಂದು ಸೂಚಿಸಲಾಗಿದೆ ಎಂದು‌ ತಿಳಿಸಿದರು.

ಇವತ್ತು ಹಲವು ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದೇವೆ.ಕೋವಿಡ್ ಸ್ಥಿತಿಗತಿ, ಮುಂದಿನ ದಿನಗಳಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ಚರ್ಚೆ ಮಾಡಿದೀವಿ.ನಿಯಮ ಸಡಿಲಿಕೆ ಬಗ್ಗೆ ಬೇರೆ ಬೇರೆ ವಲಯದವರ ಮನವಿ, ಶಾಲಾ ಕಾಲೇಜುಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಎಲ್ಲ ಸಚಿವರೂ ತಮ್ಮ ಅಭಿಪ್ರಾಯ ಹೇಳಿದ್ದಾರೆ ತಜ್ಞರ ಸಮಿತಿಯಿಂದ ವರದಿ ಕೇಳಿದ್ದೇವೆ.‌ನಿಯಮಗಳ ಸಡಿಲಿಕೆ ಬಗ್ಗೆ ತಜ್ಞರ ವರದಿ ಬಂದ ಬಳಿಕ ನಿರ್ಧರಿಸುತ್ತೇವೆ ಎಂದು ವಿವರಿಸಿದರು.

ಬಿಬಿಎಂಪಿ ಚುನಾವಣೆ ಬಗ್ಗೆ ಸುದೀರ್ಘ ಚರ್ಚೆ ಆಗಿದೆ.ಚುನಾವಣೆ ಯಾವಾಗ ಬಂದರೂ ಯಶಸ್ವಿಯಾಗಿ ನಿಭಾಯಿಸಲು ಸೂಚನೆ ನೀಡಿದ್ದೇನೆ.ಬೆಂಗಳೂರಿನ ಸಚಿವರ ಜತೆ ಹೊರಗಿನ ಸಚಿವರ ಮೂಲಕವೂ ನಿಭಾಯಿಸಿ ಯಶಸ್ವಿಯಾಗಿ ನಡೆಸ್ತೇವೆ.ಜಿಲ್ಲಾ, ತಾಲ್ಲೂಕು ಪಂಚಾಯ್ತಿಗಳ ಚುನಾವಣೆ ಬಗ್ಗೆಯೂ ಚರ್ಚಿಸಿದ್ದೇವೆ. ಶಾಸಕರ ಕೆಲಸ ಕಾರ್ಯಗಳನ್ನು ಮಾಡಿಕೊಡಲು ಸಚಿವರಿಗೆ ಸೂಚಿಸಲಾಗಿದೆ ಎಂದರು. ನಾಳೆಯ ಕಾರ್ಯಕ್ರಮ, ಕಾರ್ಯಕ್ರಮಗಳ ಕುರಿತ ಪುಸ್ತಕ ಬಿಡುಗಡೆ ಬಗ್ಗೆಯೂ ಚರ್ಚಿಸಲಾಗಿದೆ. ನಂದಿ ಬೆಟ್ಟದಲ್ಲಿ ನಡೆಸಲು ಉದ್ದೇಶಿದ್ದ ಬೈಠಕ್ ಚಿಂತನಾ ಸಭೆ ಬಗ್ಗೆ ಚರ್ಚೆ.ಆದಷ್ಟು ಬೇಗ ಚಿಂತನ ಮಂತನ ಸಭೆ ನಡೆಸ್ತೇವೆ ಎಂದು ಹೇಳಿದರು.

ರೇಸ್ ಕೋರ್ಸ್ ನಲ್ಲಿ ಟರ್ಫ್ ಕ್ಲಬ್ ನಿಂದ ಡರ್ಬಿರೇಸ್ ನಡೆಸಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ ಇದರ ಬಗ್ಗೆ ಪರಿಶೀಲಿಸಿ ಕ್ರಮ. ನಿಯಮಗಳ ಉಲ್ಲಂಘನೆ ಆಗಿದ್ದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.

ಬಿಬಿಎಂಪಿ ಚುನಾವಣೆಗೆ ಬಿಜೆಪಿ ಸಿದ್ಧತೆ ಸಭೆ ಬಗ್ಗೆ ಸಿದ್ದರಾಮಯ್ಯ ಆರೋಪಕ್ಕೆ ಉತ್ತರಿಸಿ ಕಾಂಗ್ರೆಸ್ ಇರೋದೇ ಆರೋಪ ಮಾಡುವುದಕ್ಕೆ. ಅವರು ಅಧಿಕಾರದಲ್ಲಿ ಇದ್ದಾಗ ಏನೆಲ್ಲ ಮಾಡಿದಾರೆ ಅಂತ ನೆನಪಿಸಿಕೊಳ್ಳಲಿ ಎಂದು ತಿರುಗೇಟು ನೀಡಿದರು.

ಸಂಪುಟ ಪುನಾರಚನೆ ವಿಚಾರ ಸಂಬಂಧ ವರಿಷ್ಠರ ಜತೆ ಮಾತಾಡುತ್ತೇನೆ.ವರಿಷ್ಠರು ಕರೆದರೆ ದೆಹಲಿಗೆ ಹೋಗ್ತೇನೆ. ಎಲ್ಲ ಸಂಸದರ ಜತೆ ಸಭೆ ನಡೆಸುವ ಬಗ್ಗೆ ಚಿಂತನೆ ಮಾಡುತ್ತೇನೆ ಎಂದರು.

ಟಾಪ್ ನ್ಯೂಸ್

gadang-rakkamma

ವಿಕ್ರಾಂತ್‌ ರೋಣ ಹವಾ ಶುರು; ಇಂದು ಗಡಂಗ್‌ ರಕ್ಕಮ್ಮ… ಹಾಡು ರಿಲೀಸ್‌

ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ. ಯಶೋವರ್ಮ ನಿಧನ

ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ.ಯಶೋವರ್ಮ ನಿಧನ

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ: ಮೀನುಗಾರರ ರಕ್ಷಣೆ

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ: ಮೀನುಗಾರರ ರಕ್ಷಣೆ

thumbnail 2

ನೆಲಸಮವಾದ ದೇವಾಲಯಗಳ ಬಗ್ಗೆ ಈಗ ಮಾತನಾಡುವುದರಲ್ಲಿ ಅರ್ಥವಿಲ್ಲ: ಸದ್ಗುರು

thumb 1

ಪ್ರಧಾನಿ ಮೋದಿಯೊಂದಿಗೆ ಹಿಂದಿಯಲ್ಲಿ ಮಾತನಾಡಿದ ಜಪಾನಿನ ಮಕ್ಕಳು; ವಿಡಿಯೋ

ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್‌ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರು

ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್‌ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರು

astro

ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್‌ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರು

ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್‌ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರು

ರಾಜ್ಯಕ್ಕೆ ಆಪತ್ತಿನಲ್ಲಿ ಬರಲಿದ್ದಾರೆ “ಆಪದ್‌ ಮಿತ್ರ’ರು

ರಾಜ್ಯಕ್ಕೆ ಆಪತ್ತಿನಲ್ಲಿ ಬರಲಿದ್ದಾರೆ “ಆಪದ್‌ ಮಿತ್ರ’ರು

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್‌

1-wd

ಲಂಡನ್: ಬಸವೇಶ್ವರರ ಪ್ರತಿಮೆಗೆ ಗೌರವ ಸಲ್ಲಿಸಿದ ಸಚಿವ ಡಾ.ಅಶ್ವತ್ಥನಾರಾಯಣ್

ಪರಿಷತ್‌ ಚುನಾವಣೆ: ಜೆಡಿಎಸ್‌ ಅಭ್ಯರ್ಥಿ ನಾಳೆ ಅಂತಿಮ

ಪರಿಷತ್‌ ಚುನಾವಣೆ: ಜೆಡಿಎಸ್‌ ಅಭ್ಯರ್ಥಿ ನಾಳೆ ಅಂತಿಮ

MUST WATCH

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

udayavani youtube

ಶಿರ್ವ : ನೂತನ ಹೈಟೆಕ್‌ ಬಸ್ಸು ನಿಲ್ದಾಣ ಲೋಕಾರ್ಪಣೆ

udayavani youtube

ಬೆಳ್ತಂಗಡಿಯಲ್ಲೊಂದು ಗೋಡಂಬಿಯಾಕಾರದ ಮೊಟ್ಟೆ ಇಡುವ ಕೋಳಿ..

udayavani youtube

ಆಗ ನಿಮ್ಮಲ್ಲಿ 2 ಆಯ್ಕೆಗಳಿರುತ್ತವೆ .. ಅದೇನಂದ್ರೆ..

udayavani youtube

ದತ್ತಪೀಠದಲ್ಲಿ ನಮಾಜ್.. ವಿಡಿಯೋ ವೈರಲ್ : ಜಿಲ್ಲಾಧಿಕಾರಿ ಹೇಳಿದ್ದೇನು ?

ಹೊಸ ಸೇರ್ಪಡೆ

narega

ಕಡಬ: 2ನೇ ಬಾರಿ ಜಿಲ್ಲೆಯಲ್ಲೇ ಗುರಿ ಮೀರಿದ ಸಾಧನೆ

2

‘ರಾಜ್ಯ ನಾಯಕರು ಬಿಜೆಪಿ ಅಭ್ಯರ್ಥಿ ಅಂತಲೇ ಕರೆತಂದಿದ್ದಾರೆ’

1

ಪ್ಲಾಸ್ಟಿಕ್‌ ತ್ಯಾಜ್ಯ ಮರುಬಳಕೆಗೆ ಪಾಲಿಕೆ ಹೆಜ್ಜೆ

gadang-rakkamma

ವಿಕ್ರಾಂತ್‌ ರೋಣ ಹವಾ ಶುರು; ಇಂದು ಗಡಂಗ್‌ ರಕ್ಕಮ್ಮ… ಹಾಡು ರಿಲೀಸ್‌

ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ. ಯಶೋವರ್ಮ ನಿಧನ

ಉಜಿರೆ ಎಸ್ ಡಿಎಂ ಎಜ್ಯುಕೇಶನ್ ಸೊಸೈಟಿ ಕಾರ್ಯದರ್ಶಿ ಡಾ.ಯಶೋವರ್ಮ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.