ದಸರಾಗೆ ಮೋದಿ ಆಗಮನ ಖಚಿತವಾಗಿಲ್ಲ: ಸಿಎಂ
Team Udayavani, Sep 15, 2022, 8:38 PM IST
ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸುವ ಬಗ್ಗೆ ಇನ್ನೂ ಖಚಿತವಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಧಾನಮಂತ್ರಿಗಳ ಹಲವು ಕಾರ್ಯಕ್ರಮಗಳ ಪಟ್ಟಿಯನ್ನು ನೀಡಲಾಗಿದೆ. ಆದರೆ, ಅದರಲ್ಲಿ ದಸರಾ ಕಾರ್ಯಕ್ರಮದ ಬಗ್ಗೆ ಇನ್ನೂ ಖಚಿತತೆ ಇಲ್ಲ. ಮತ್ತೂಮ್ಮೆ ಖಚಿತಪಡಿಸಿಕೊಂಡ ನಂತರ ತಿಳಿಸಲಾಗುತ್ತದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…