ಸಂಕುಚಿತ ಭಾವನೆ ಬಿಟ್ಟು ಒಂದಾಗಿ: ಸಿಎಂ ಬೊಮ್ಮಾಯಿ

ನಾರಿಶಕ್ತಿ ಸ್ತಬ್ಧ ಚಿತ್ರಕ್ಕೆ ಗಣರಾಜ್ಯೋತ್ಸವ ಪರೇಡ್‌ನ‌ಲ್ಲಿ ಅವಕಾಶ ಲಭ್ಯ

Team Udayavani, Jan 23, 2023, 10:00 PM IST

ನಾರಿಶಕ್ತಿ ಸ್ತಬ್ಧ ಚಿತ್ರ ಒಂದೇ ವಾರದಲ್ಲಿ ಸಿದ್ಧವಾಗಿದೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಸಣ್ಣ ಭಾವನೆಗಳನ್ನು ಬಿಟ್ಟು, ಕರ್ನಾಟಕದ ಬಗ್ಗೆ ಎಲ್ಲರೂ ಒಂದಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸುದ್ದಿಗಾರರ ಜತೆ ಮಾತನಾಡಿ, ಗಣರಾಜ್ಯೋತ್ಸವ ಪರೇಡ್‌ನ‌ಲ್ಲಿ ರಾಜ್ಯದಲ್ಲಿ ಸ್ತಬ್ಧಚಿತ್ರ ಪಾಲ್ಗೊಳ್ಳಲಿದೆ. ನಾರಿಶಕ್ತಿ ಸ್ತಬ್ಧ ಚಿತ್ರ ಒಂದು ವಾರದಲ್ಲಿ ಸಿದ್ಧಗೊಂಡಿದೆ ಎಂದು ಹೇಳಿದರು.

2009 ರಲ್ಲಿ ಯುಪಿಎ ಸರ್ಕಾರವಿತ್ತು. ರಾಜ್ಯದಿಂದ ಕಳುಹಿಸಿದ ಸ್ತಬ್ಧಚಿತ್ರವನ್ನು ನಿರಾಕರಿಸಲಾಗಿತ್ತು. ಕರ್ನಾಟಕದ ಬಗ್ಗೆ ಅಷ್ಟು ಸ್ವಾಭಿಮಾನ ಇರುವವರು, ಆಗ ಯಾರ ಮೇಲಾದರೂ ಒತ್ತಡ ಹೇರಿ ಸ್ತಬ್ಧಚಿತ್ರಕ್ಕೆ ಸ್ಥಾನ ಪಡೆದುಕೊಳ್ಳಬಹುದಿತ್ತು. ನಂತರ ಸತತ 14 ವರ್ಷ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಪರೇಡ್‌ ನಲ್ಲಿ ಭಾಗವಹಿಸಿದೆ ಎಂದು ತಿಳಿಸಿದರು.

ಕಳೆದ ಬಾರಿ ಪ್ರಶಸ್ತಿ ಪಡೆದವರಿಗೆ ಬೇರೆಯದರಲ್ಲಿ ಅವಕಾಶ ನೀಡಬೇಕೆಂಬ ವಿಚಾರವಿತ್ತು.ಆದಾಗ್ಯೂ ನಾನು ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ರಕ್ಷಣಾ ಸಚಿವರೊಂದಿಗೆ ಮಾತನಾಡಿದ್ದು, ಸ್ತಬ್ಧ ಚಿತ್ರಕ್ಕೆ ಅನುಮತಿ ನೀಡಿದ್ದಾರೆ. ಕೇವಲ ಎಂಟು ಹತ್ತು ದಿನಗಳಲ್ಲಿ ಅದ್ಭುತವಾಗಿ ಸ್ತಬ್ಧಚಿತ್ರ ಮೂಡಿಬಂದಿದೆ ಎಂದು ಹೇಳಿದರು.

ವರ್ಗಾವಣೆ ಪ್ರಸ್ತಾಪ ಬೇಡ : ಸಿಎಂ ಕಟ್ಟಾಜ್ಞೆ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಹಾಗೂ ನಿಯೋಜನೆಗೆ ಸಂಬಂಧಪಟ್ಟ ಯಾವುದೇ ಕಡತಗಳನ್ನು ಮಂಡಿಸದಂತೆ ಸಿಎಂ ಬಸವರಾಜ ಬೊಮ್ಮಾಯಿ ಕಟ್ಟಾಜ್ಞೆ ಹೊರಡಿಸಿದ್ದಾರೆ.

ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಎಲ್ಲ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಸಿಎಂ ಸುತ್ತೋಲೆ ಹೊರಡಿಸಿದ್ದಾರೆ. ವರ್ಗಾವಣೆ ಅವಧಿ ಮುಕ್ತಾಯಗೊಂಡಿದೆ. ಬಜೆಟ್‌, ಜಂಟಿ ಅಧಿವೇಶನ ಹಾಗೂ ಚುನಾವಣೆ ಎದುರಾಗುತ್ತಿದೆ. ಈ ಹಿನ್ನೆಲೆಯಲ್ಲಿ ಯಾವುದೇ ವರ್ಗಾವಣೆ ಹಾಗೂ ನಿಯೋಜನೆ ಪ್ರಸ್ತಾಪ ಸಲ್ಲಿಸದೇ ಇರಲು ಕ್ರಮ ವಹಿಸುವಂತೆ ಸೂಚನೆ ನೀಡಿದ್ದಾರೆ.

ಟಾಪ್ ನ್ಯೂಸ್

5-panaji

Panaji: ಜೂನ್ 12, 13ಕ್ಕೆ ಗೋವಾ ರಾಜ್ಯಕ್ಕೆ ಮುಂಗಾರು ಪ್ರವೇಶ

Sharad Pawar : ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌, ರಾವತ್‌ ಸಹೋದರರಿಗೆ ಜೀವ ಬೆದರಿಕೆ

Sharad Pawar : ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌, ರಾವತ್‌ ಸಹೋದರರಿಗೆ ಜೀವ ಬೆದರಿಕೆ

Mangaluru: ಎಂಡಿಎಂಎ ಮಾದಕ ವಸ್ತು ಹೊಂದಿದ ಇಬ್ಬರು ಆರೋಪಿಗಳ ಸೆರೆ

Mangaluru: ಎಂಡಿಎಂಎ ಮಾದಕ ವಸ್ತು ಹೊಂದಿದ ಇಬ್ಬರು ಆರೋಪಿಗಳ ಸೆರೆ

ಇದು ಯಾವ ರೀತಿಯ ಪ್ರೀತಿ? ರಾಹುಲ್ ಮೊಹಬ್ಬತ್ ಕಿ ದುಕಾನ್’ ಹೇಳಿಕೆಗೆ ಸ್ಮೃತಿ ಇರಾನಿ ತಿರುಗೇಟು

ಇದು ಯಾವ ರೀತಿಯ ಪ್ರೀತಿ? ರಾಹುಲ್ ‘ಮೊಹಬ್ಬತ್ ಕಿ ದುಕಾನ್’ ಹೇಳಿಕೆಗೆ ಸ್ಮೃತಿ ತಿರುಗೇಟು

ChatGPT creator Sam Altman meets PM Modi

ChatGPT: ಪ್ರಧಾನಿ ಮೋದಿ ಭೇಟಿಯಾದ ಚಾಟ್‌ ಜಿಪಿಟಿ ಸೃಷ್ಟಿಕರ್ತ ಸ್ಯಾಮ್ ಆಲ್ಟ್ಮನ್

Singer arrested : ಅಪ್ರಾಪ್ತೆ ಮೇಲೆ ಅತ್ಯಾಚಾರಗೈದು,ಆಕ್ಷೇಪಾರ್ಹ ಫೋಟೋ ಪೋಸ್ಟ್; ಗಾಯಕ ಬಂಧನ

Singer arrested : ಅಪ್ರಾಪ್ತೆ ಮೇಲೆ ಅತ್ಯಾಚಾರಗೈದು,ಆಕ್ಷೇಪಾರ್ಹ ಫೋಟೋ ಪೋಸ್ಟ್; ಗಾಯಕ ಬಂಧನ

4-hunsur

HUNSUR: ಜಿಂಕೆಯನ್ನು ಬೇಟೆಯಾಡಿ ಮಾಂಸ ತಿನ್ನುತ್ತಿರುವ ಚಿರತೆ; ವಿಡಿಯೋ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LAKE

ಕೆರೆ ಸಂರಕ್ಷಣೆಗೆ “ಹಸುರು ಸರೋವರ” ಯೋಜನೆ

SIDDARAMAYYA 1

August ತಿಂಗಳಿನಲ್ಲಿ 2 ಗ್ಯಾರಂಟಿ ಜಾರಿ

hdk

ವರ್ಗಾವಣೆ ದಂಧೆ; ಪ್ರತಿ ಹುದ್ದೆಗೆ “ಶುಲ್ಕ”:ಸರಕಾರದ ವಿರುದ್ಧ HDK ವಾಗ್ಧಾಳಿ

KALASA BANDOORI

ಗೋವೆಗೆ ಹರಿಯುತ್ತಿದೆ 1 TMC ಮಲಪ್ರಭೆ ನೀರು

ಆಂತರಿಕ ಭದ್ರತಾ ವಿಭಾಗಕ್ಕೆ ರವಿ ಡಿ ಚನ್ನಣ್ಣನವರ್ ವರ್ಗಾವಣೆ

ಮುಂದುವರಿದ ವರ್ಗಾವಣೆ ಪರ್ವ: ಆಂತರಿಕ ಭದ್ರತಾ ವಿಭಾಗಕ್ಕೆ ರವಿ ಡಿ ಚನ್ನಣ್ಣನವರ್ ವರ್ಗಾವಣೆ

MUST WATCH

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಹೊಸ ಸೇರ್ಪಡೆ