ನಾಳೆ ಗುಜರಾತಿಗೆ ಸಿಎಂ ಬೊಮ್ಮಾಯಿ ಪ್ರಯಾಣ

Team Udayavani, Dec 11, 2022, 8:47 PM IST

ನಾಳೆ ಗುಜರಾತಿಗೆ ಸಿಎಂ ಬೊಮ್ಮಾಯಿ ಪ್ರಯಾಣ

ಬೆಂಗಳೂರು: ಗುಜರಾತಿನ ನೂತನ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್‌ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಬೆಳಗ್ಗೆ ಗುಜರಾತ್‌ಗೆ ತೆರಳಲಿದ್ದಾರೆ.

ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿಯವರು ಸೋಮವಾರ ಬೆಳಗ್ಗೆ 9 ಗಂಟೆಗೆ ಎಚ್‌ಎಎಲ್‌ ವಿಶೇಷ ವಿಮಾನ ನಿಲ್ದಾಣದಿಂದ ಗುಜರಾತಿನ ಅಹಮದಾಬಾದ್‌ಗೆ ಪ್ರಯಾಣ ಬೆಳಸಲಿದ್ದಾರೆ.

ಗಾಂಧಿನಗರದ ನೂತನ ಸಚಿವಾಲಯದ ಹೆಲಿಪ್ಯಾಡ್‌ ಮೈದಾನದಲ್ಲಿ ಮಧ್ಯಾಹ್ನ 1.45ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಅದರಲ್ಲಿ ಪಾಲ್ಗೊಂಡ ಬಳಿಕ ಮುಖ್ಯಮಂತ್ರಿ ಸಂಜೆ ಬೆಂಗಳೂರಿಗೆ ವಾಪಸ್‌ ಆಗಲಿದ್ದಾರೆ ಎಂದು ಮುಖ್ಯಮಂತ್ರಿಯವರ ಸಚಿವಾಲಯದ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.