ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ನಾಳೆ ಸಿ.ಎಂ.ಇಬ್ರಾಹಿಂ ಪದಗ್ರಹಣ
ರಾಷ್ಟ್ರೀಯ ಸಂಸದೀಯ ಮಂಡಳಿ ಅಧ್ಯಕ್ಷರಾಗಿ ಹೆಚ್.ಕೆ.ಕುಮಾರಸ್ವಾಮಿ
Team Udayavani, Apr 16, 2022, 3:52 PM IST
ಬೆಂಗಳೂರು: ಭಾನುವಾರ ಬೆಳಗ್ಗೆ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎನ್. ತಿಪ್ಪೇಸ್ವಾಮಿ ಅವರು ತಿಳಿಸಿದರು.
ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಹೆಚ್.ಕೆ. ಕುಮಾರಸ್ವಾಮಿ ಅವರು ಪಾರ್ಲಿಮೆಂಟರಿ ಬೋರ್ಡ್ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.
ನಾಳೆ ಬೆಳಗ್ಗೆ 10.15ಕ್ಕೆ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ಮತ್ತಿತರ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಪ್ಪೇಸ್ವಾಮಿ ಅವರು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ