ರಾಮದಾಸ್, ಸಿಂಹ ಕೋಲ್ಡ್ ವಾರ್ : ಮೈಸೂರು ಬಿಜೆಪಿಯಲ್ಲಿ ಭುಗಿಲೆದ್ದ ಅಸಮಾಧಾನ

ವಿಧಾನಸೌಧದ ವಾಸ್ತು ಸರಿ‌ ಇಲ್ಲವೇ ?

Team Udayavani, Jan 27, 2022, 4:55 PM IST

1-rwerw

ಮೈಸೂರು : ಸಂಸದ ಪ್ರತಾಪ್‌ಸಿಂಹ ಮತ್ತು ಶಾಸಕ‌ ಎಸ್.ಎ.ರಾಮದಾಸ್ ನಡುವೆ ಶೀತಲ ಸಮರ ಮುಂದುವರೆದಿದೆ. ಮನೆಮನೆಗೆ ಗ್ಯಾಸ್ ಸಂಪರ್ಕ ಯೋಜನೆಗೆ ಅನುಮತಿ ನೀಡದಂತೆ ಶಾಸಕ ರಾಮದಾಸ್ ಪತ್ರ ಬರೆದಿರುವುದಕ್ಕೆ ಪ್ರತಾಪ ಸಿಂಹ ಕೆಂಡಾಮಂಡಲರಾಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಪ್ರತಾಪ್ ಸಿಂಹ, ರಾಮದಾಸ್ ಮೋದಿಗಿಂತ ಸೀನಿಯರ್.ಅವರಿಗಿಂತ ಬುದ್ದಿವಂತರು ಜ್ಞಾನಿಗಳು.ಕೇವಲ ಬ್ಯಾನರ್ ಅಲ್ಲಿ ಮೋದಿ ಪೋಟೋ ಹಾಕಿಕೊಂಡು ಉತ್ಸವ ಮಾಡಿದರೆ ಆಗುವುದಿಲ್ಲ.ಮೋದಿ ಯೋಜನೆಗಳನ್ನು ವಿರೋಧಿಸಿದರೆ ಜನ ಪಾಠ ಕಲಿಸುತ್ತಾರೆ ಎಂದರು.

ಯೋಜನೆಯನ್ನು ಕಾಂಗ್ರೆಸ್ ಜೆಡಿಎಸ್ ಶಾಸಕರು ವಿರೋಧಿಸಿಲ್ಲ. ನಮ್ಮದೇ ಪಕ್ಷದ ಶಾಸಕರು ವಿರೋಧಿಸಿದ್ದಾರೆ. ಅವರನ್ನು ತಾಯಿ ಚಾಮುಂಡೇಶ್ವರಿ, ಮೈಸೂರಿನ ಜನ ನೋಡಿಕೊಳ್ಳುತ್ತಾರೆ. ಈ ರೀತಿ ಚಿಲ್ಲರೆ ರಾಜಕಾರಣ ಮಾಡಬೇಡಿ. ಇದ್ಯಾವುದಕ್ಕೂ ನಾನು ಕೇರ್ ಮಾಡುವುದಿಲ್ಲ ಎಂದಿದ್ದಾರೆ.

ಕೆ.ಆರ್.ಕ್ಷೇತ್ರದ ಕಸವನ್ನ ಎತ್ತಿಸೋದು ನಾನೆ.ಈ ಯೋಜನೆಯನ್ನೂ ನಾನೆ ಪೂರ್ಣ ಮಾಡುತ್ತೇನೆ. ಯಾವುದಕ್ಕೂ ನಾನು‌ ಕೇರ್ ಮಾಡುವುದಿಲ್ಲ‌. ಎಂದು ಶಾಸಕ ರಾಮದಾಸ್‌ ಅವರಿಗೆ ಪ್ರತಾಪ್‌ಸಿಂಹ ತಿರುಗೇಟು ನೀಡಿದ್ದಾರೆ.

ವಿಧಾನಸೌಧದ ವಾಸ್ತು ಸರಿ‌ ಇಲ್ಲ!

ಸ್ಥಳೀಯರಿಗೆ ಸಚಿವ ಸ್ಥಾನ ನೀಡಲು ದನಿಗೂಡಿಸದ ಆರೋಪ‌ಕ್ಕೆ ಪ್ರತಿಕ್ರಿಯಿಸಿದ ಸಂಸದ ಸಿಂಹ, ನಾನು ಈಗಾಗಲೇ‌ ಹೇಳಿರುವಂತೆ ವಿಧಾನಸೌಧದ ವಾಸ್ತು ಸರಿ‌ ಇಲ್ಲ.ಗೆದ್ದ 224 ಮಂದಿ ಶಾಸಕರೆಲ್ಲಾ ನಾನು ಮಂತ್ರಿ ಆಗ್ಬೇಕು ಅಂತ ಬಯಸ್ತಾರೆ. ಆದರೆ ಕೇಂದ್ರ, ರಾಜ್ಯ ನಾಯಕರು ತೀರ್ಮಾನ ಮಾಡಿ ಮಂತ್ರಿ ಮಾಡುತ್ತಾರೆ. ಸ್ಥಳೀಯರಿಗೆ ಸಚಿವ ಸ್ಥಾನ ನೀಡಬೇಕಾ‌ ಬೇಡವ ಅನ್ನೋದನ್ನ ಪಕ್ಷ ತೀರ್ಮಾನ ಮಾಡುತ್ತದೆ ಎಂದರು.

ಟಾಪ್ ನ್ಯೂಸ್

7gopalayya

ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಶೀಘ್ರ ಪರಿಹಾರ: ಸಚಿವ ಕೆ.ಗೋಪಾಲಯ್ಯ

Untitled-1

ವೇಣೂರು: ಮರಬಿದ್ದು ಅರ್ಧ ತಾಸು ಹೆದ್ದಾರಿ ಬಂದ್!

6death

ವಿಟ್ಲ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು

5DKShi

ಚುನಾವಣಾ ಆಯೋಗದ ಅಧಿಕಾರ ಕಸಿದುಕೊಂಡ ರಾಜ್ಯ ಸರ್ಕಾರ: ಡಿಕೆ ಶಿವಕುಮಾರ್

vittla-1

ವಿಟ್ಲ: ರಸ್ತೆಗೆ ಬಿದ್ದ ವಿದ್ಯುತ್ ಕಂಬ: ಸಂಚಾರ ಅಸ್ತವ್ಯಸ್ತ

4horatti

ಬೊಮ್ಮಾಯಿ ನಿವಾಸದಲ್ಲಿ ಬಿಜೆಪಿಗೆ ಸೇರ್ಪಡೆಯಾದ ಬಸವರಾಜ ಹೊರಟ್ಟಿ

3accident

ಕೊಪ್ಪಲಂಗಡಿ: ಚರಂಡಿಗೆ ಉರುಳಿದ ಪಿಕಪ್; ಇಬ್ಬರಿಗೆ ಗಾಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2rain

ನಾವು ಮುಳುಗುತ್ತಿದ್ದೇವೆಂದು ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ

ಚುನಾವಣೆಯಲ್ಲಿ 123 ಸ್ಥಾನ ಗೆಲ್ಲುವ ಗುರಿ : ಯಾರಿಗೂ ಬೆಂಬಲ ಕೊಡುವ ಪ್ರಶ್ನೆಯೇ ಇಲ್ಲ : HDK

ಚುನಾವಣೆಯಲ್ಲಿ 123 ಸ್ಥಾನ ಗೆಲ್ಲುವ ಗುರಿ : ಯಾರಿಗೂ ಬೆಂಬಲ ಕೊಡುವ ಪ್ರಶ್ನೆಯೇ ಇಲ್ಲ : HDK

ಹುಣಸೂರು: ತಟ್ಟೆಕೆರೆ ಗ್ರಾ.ಪಂ.ಅಧ್ಯಕ್ಷರಾಗಿ ಎ.ಎಂ.ದೇವರಾಜ್ ಅವಿರೋಧ ಆಯ್ಕೆ

ಹುಣಸೂರು: ತಟ್ಟೆಕೆರೆ ಗ್ರಾ.ಪಂ.ಅಧ್ಯಕ್ಷರಾಗಿ ಎ.ಎಂ.ದೇವರಾಜ್ ಅವಿರೋಧ ಆಯ್ಕೆ

ಮೊಮ್ಮಗಳ ಅಗಲಿಕೆ : ಮಾಜಿ ಸಚಿವ ಜಿ.ಟಿ.ದೇವೇಗೌಡರ ನಿವಾಸಕ್ಕೆ ಎಚ್ ಡಿಕೆ ಭೇಟಿ

ಮೊಮ್ಮಗಳ ಅಗಲಿಕೆ : ಮಾಜಿ ಸಚಿವ ಜಿ.ಟಿ.ದೇವೇಗೌಡರ ನಿವಾಸಕ್ಕೆ ಎಚ್ ಡಿಕೆ ಭೇಟಿ

ಮಳೆಗಾಲ ಆರಂಭವಾದ ಕೂಡಲೇ ಡೆಂಘೀ ಹೆಚ್ಚಳ

ಮಳೆಗಾಲ ಆರಂಭವಾದ ಕೂಡಲೇ ಡೆಂಘೀ ಹೆಚ್ಚಳ

MUST WATCH

udayavani youtube

ಹುಣಸೂರಿನಲ್ಲಿ ಭಾರೀ ಮಳೆಗೆ ಮನೆಗಳು ಜಲಾವೃತ

udayavani youtube

SSLC ನಂತ್ರ ನಿಮಗಿದೆ ಭರಪೂರ ಅವಕಾಶ !!

udayavani youtube

ಕಾರಿಂಜೇಶ್ವರ ದೇವಸ್ಥಾನದ ಬಳಿ ಬೃಹತ್ ಬಂಡೆಕಲ್ಲು ಕುಸಿತ

udayavani youtube

ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ್ ಮಲ್ಕಾಪುರೆ ನೇಮಕ

udayavani youtube

ಉದ್ಘಾಟನೆಗೆ ಶಾಸಕರೇ ಬರಬೇಕಂತೆ; ಕಾಫಿನಾಡಲ್ಲಿ ರಸ್ತೆಗೆ ಬೀಗ ಹಾಕಿದ ಬಿಜೆಪಿ ಸದಸ್ಯರು!

ಹೊಸ ಸೇರ್ಪಡೆ

7gopalayya

ಮಳೆಯಿಂದ ಹಾನಿಗೊಳಗಾದ ಕುಟುಂಬಗಳಿಗೆ ಶೀಘ್ರ ಪರಿಹಾರ: ಸಚಿವ ಕೆ.ಗೋಪಾಲಯ್ಯ

nere

ಮೊದಲ ಮಳೆಗೆ ಕೆಂಚನಕೆರೆಯಲ್ಲಿ ಕೃತಕ ನೆರೆ

Untitled-1

ವೇಣೂರು: ಮರಬಿದ್ದು ಅರ್ಧ ತಾಸು ಹೆದ್ದಾರಿ ಬಂದ್!

heavy-rain

ಭಾರೀ ಗಾಳಿ-ಮಳೆ: ಲಕ್ಷಾಂತರ ರೂ. ನಷ್ಟ

6death

ವಿಟ್ಲ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.