
ಮಟ್ಕಾ ಹಣ ಸಂಗ್ರಹ: ಬಂಧನ
Team Udayavani, Mar 31, 2023, 5:16 AM IST

ಮಣಿಪಾಲ: ಇಲ್ಲಿನ ಸಿಂಡಿಕೇಟ್ ಸರ್ಕಲ್ ಬಳಿ ಮಟ್ಕಾ ಜುಗಾರಿ ಆಟಕ್ಕೆ ಸಾರ್ವಜನಿಕರಿಂದ ಹಣ ಸಂಗ್ರಹಿಸುತ್ತಿದ್ದ ಆರೋಪದಲ್ಲಿ ಯತೀಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆಟಕ್ಕೆ ಬಳಸಿದ್ದ ನಗದು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಬೇಡಿಕೆಯಷ್ಟು ಉತ್ಪಾದನೆಯಾಗದ ಶೇಂಗಾ: ಹೊರ ಜಿಲ್ಲೆಗಳ ಶೇಂಗಾ ಅವಲಂಬಿಸಿರುವ ಸಂಸ್ಕರಣ ಘಟಕಗಳು

ಉಳಿದ ಕಾಮಗಾರಿಗೆ ಮಳೆಗಾಲ ಅಡ್ಡಿ ಸಾಧ್ಯತೆ: ಜೆಜೆಎಂ ಕಾಮಗಾರಿ ಶೇ.77ರಷ್ಟು ಪೂರ್ಣ

ಕುಂಟುತ್ತಿರುವ ವಾರಾಹಿ ಯೋಜನೆ: ಉಡುಪಿಗೆ ಕುಡಿಯುವ ನೀರು

Udupi District: ಐದೇ ತಿಂಗಳಲ್ಲಿ 769 ಅಗ್ನಿ ಅವಘಡ
MUST WATCH

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು
