ಧಾರ್ಮಿಕ ಭಾವನೆಗಳಿಗೆ ಧಕ್ಕೆ: ನಟಿ ತಾಪ್ಸಿ ಪನ್ನು ವಿರುದ್ಧ ದೂರು ದಾಖಲು

ಬಿಜೆಪಿ ಶಾಸಕಿ ಪುತ್ರನಿಂದ ದೂರು ದಾಖಲು

Team Udayavani, Mar 29, 2023, 5:56 PM IST

1-SDSDSDSAD-AA

ಮುಂಬಯಿ : ಬಾಲಿವುಡ್ ನಟಿ ತಾಪ್ಸಿ ಪನ್ನು ವಿರುದ್ಧ ಲಕ್ಷ್ಮೀ ದೇವಿಯ ಮೂರ್ತಿಯ ನೆಕ್ಲೇಸ್ ಧರಿಸಿದ ನಂತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ದೂರು ದಾಖಲಾಗಿದೆ.

ಮಾರ್ಚ್ 12 ರಂದು ಮುಂಬೈನಲ್ಲಿ ನಡೆದ ಲ್ಯಾಕ್ಮೆ ಫ್ಯಾಶನ್ ವೀಕ್‌ನಲ್ಲಿ ರಾಂಪ್ ವಾಕ್‌ನ ಚಿತ್ರ ಮತ್ತು ವಿಡಿಯೋವನ್ನು ತಾಪ್ಸಿ ಪನ್ನು ಅಪ್‌ಲೋಡ್ ಮಾಡಿದ್ದರು. ಧಾರ್ಮಿಕ ಭಾವನೆಗಳನ್ನು ಉಲ್ಲಂಘಿಸಿದ ಮತ್ತು ಅಶ್ಲೀಲತೆಯನ್ನು ಹರಡಿದ ಆರೋಪದ ಮೇಲೆ ಹಿಂದ್ ರಕ್ಷಕ ಸಂಘಟನೆಯು ಪನ್ನು ವಿರುದ್ಧ ಆರೋಪವನ್ನು ದಾಖಲಿಸಿದೆ.

ಬಿಜೆಪಿ ಶಾಸಕಿ ಮಾಲಿನಿ ಗೌರ್ ಅವರ ಪುತ್ರ, ಇಂದೋರ್ ಹಿಂದ್ ರಕ್ಷಕ ಸಂಘಟನೆಯ ಸಂಚಾಲಕ ಏಕಲವ್ಯ ಸಿಂಗ್ ಗೌರ್ ಈ ಆರೋಪ ಮಾಡಿದ್ದಾರೆ. ನಟಿ ತಾಪ್ಸಿ ಪನ್ನು ವಿರುದ್ಧ ಧಾರ್ಮಿಕ ಭಾವನೆಗಳು ಮತ್ತು ಧರ್ಮದ ಚಿತ್ರಣವನ್ನು ಘಾಸಿಗೊಳಿಸಿದ್ದಕ್ಕಾಗಿ ಏಕಲವ್ಯ ಗೌರ್ ಅವರಿಂದ ದೂರು ಸ್ವೀಕರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಿಂಕ್’, ‘ಬ್ಲರ್’, ‘ಹಸೀನ್ ದಿಲ್ರುಬಾ’ ಮತ್ತು ಇತರ ಹಲವು ಚಿತ್ರಗಳ ಯಶಸ್ಸಿನ ಬಳಿಕ ಖ್ಯಾತರಾಗಿರುವ ನಟಿ ತಾಪ್ಸಿ ಕಾನೂನು ಕ್ರಮದ ಕುರಿತು ಇನ್ನೂ ಪ್ರತಿಕ್ರಿಯಿಸಿಲ್ಲ.

ಟಾಪ್ ನ್ಯೂಸ್

Tragic: ಕ್ಯಾನ್ಸರ್‌ನಿಂದ ಮೃತಪಟ್ಟ ವ್ಯಕ್ತಿ; ದುಃಖ ತಡೆಯದೆ ಚಿತಾಗಾರಕ್ಕೆ ಹಾರಿದ ಸ್ನೇಹಿತ

Tragic: ಕ್ಯಾನ್ಸರ್‌ನಿಂದ ಮೃತಪಟ್ಟ ವ್ಯಕ್ತಿ; ದುಃಖ ತಡೆಯದೆ ಚಿತಾಗಾರಕ್ಕೆ ಹಾರಿದ ಸ್ನೇಹಿತ

ಚುಕ್ಕೆ ಜಿಂಕೆ ಬೇಟೆ: ಆರೋಪಿ ಸೆರೆ; ನ್ಯಾಯಾಂಗ ಬಂಧನ

ಚುಕ್ಕೆ ಜಿಂಕೆ ಬೇಟೆ: ಆರೋಪಿ ಸೆರೆ; ನ್ಯಾಯಾಂಗ ಬಂಧನ

New Parliament Inauguration; ಪ್ರಧಾನಿ ಮೋದಿ ಅವರಿಂದ ನೂತನ ಸಂಸತ್ ಭವನ ಲೋಕಾರ್ಪಣೆ

goaDandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

Dandeli ಯುವಕರ “ದಿ ಹ್ಯಾಕರ್ ” ಕಿರುಚಿತ್ರಕ್ಕೆ ಪ್ರಶಸ್ತಿಯ ಗರಿ

GT CSK

IPL 2023: ಫೈನಲ್‌ ಥ್ರಿಲ್‌

army

Manipur ದಲ್ಲಿ ಸೇನೆ ಸರ್ಪಗಾವಲು

NITI AYOG

ನೀತಿ ಆಯೋಗ ಸಭೆಗೆ 11 CM ಗಳು ಗೈರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TDY-19

“ನಾನು ಇಂಥ ಸಿನಿಮಾಗಳಿಗೆ..” The Kerala Story ಬಗ್ಗೆ ನಟ ಕಮಲ್‌ ಹಾಸನ್‌ ಹೇಳಿದ್ದೇನು?

Kerala Story;‌ “ದಿ ಕೇರಳ ಸ್ಟೋರಿ” ಸಿನಿಮಾ ನಿರ್ದೇಶಕ ಸುದಿಪ್ತೋ ಸೇನ್‌ ಆಸ್ಪತ್ರೆಗೆ ದಾಖಲು

Kerala Story;‌ “ದಿ ಕೇರಳ ಸ್ಟೋರಿ” ಸಿನಿಮಾ ನಿರ್ದೇಶಕ ಸುದಿಪ್ತೋ ಸೇನ್‌ ಆಸ್ಪತ್ರೆಗೆ ದಾಖಲು

thumb-2

Tollywood ಚಿತ್ರರಂಗದ ಖ್ಯಾತ ನಿರ್ದೇಶಕ ಕೆ. ವಾಸು ವಿಧಿವಶ

ILIYANA

Ileana D’Cruz ತುಂಬು ಗರ್ಭಿಣಿ; ಮಗುವಿನ ತಂದೆ ಯಾರೆಂಬ ಗುಟ್ಟು ಬಿಟ್ಟು ಕೊಟ್ಟಿಲ್ಲ!!

1-sadsd

Nithyananda ನೊಂದಿಗೆ ನನ್ನ ಇಬ್ಬರು ಹೆಣ್ಣು ಮಕ್ಕಳಿದ್ದಾರೆ: ನಟ ಅಶೋಕ್ ಕುಮಾರ್

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ