ಉಡುಪಿ : ಜೂ. 2ರಿಂದ ಯಾವೆಲ್ಲಾ ಗ್ರಾಮ ಸಂಪೂರ್ಣ ಲಾಕ್ ಡೌನ್ ಆಗಲಿದೆ : ಇಲ್ಲಿದೆ ಮಾಹಿತಿ
Team Udayavani, May 31, 2021, 9:55 PM IST
ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು 50 ಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳಿರುವ ಗ್ರಾಮಗಳನ್ನು ಸಂಪೂರ್ಣ ಲಾಕ್ ಡೌನ್ ಮಾಡಲು ನಿರ್ಧರಿಸಿದೆ.
ಅದರಂತೆ ಜಿಲ್ಲೆಯಲ್ಲಿ ಪ್ರಸ್ತುತ 35 ಗ್ರಾ.ಪಂ.ಗಳಲ್ಲಿ 50 ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳಿದ್ದು ಜೂನ್ 2ರಿಂದ ಈ ಎಲ್ಲಾ ಗ್ರಾಮಗಳು ಸಂಪೂರ್ಣ ಲಾಕ್ ಡೌನ್ ಆಗಲಿದೆ.
ಸಂಪೂರ್ಣ ಲಾಕ್ ಡೌನ್ ಆಗಲಿರುವ ಗ್ರಾಮಗಳ ವಿವರ :
ಶಿರೂರು , ಜಡ್ಕಲ್ , ಕಂಬದಕೋಣೆ, ನಾಡ, ಕಾವ್ರಾಡಿ, ಹೊಂಬಾಡಿ ಮಂಡಾಡಿ, ಕೋಟೇಶ್ವರ, ಹಾಲಾಡಿ, ಇಡೂರು ಕುಂಜ್ಞಾಡಿ, ಆಜ್ರಿ, ಆಲೂರು, 38 ಕಳತ್ತೂರು, 80 ಬಡಗಬೆಟ್ಟು, ಅಲೆವೂರು, ಪೆರ್ಡೂರು, ತೆಂಕನಿಡಿಯೂರು, ಬೊಮ್ಮರಬೆಟ್ಟು, ಬೆಳಪು, ಬೆಳ್ಳೆ, ಪಡುಬಿದ್ರಿ, ಶಿರ್ವ, ಮಾಳ, ಈದು, ಕುಕ್ಕುಂದೂರು, ಕಡ್ತಲ, ಮರ್ಣೆ, ಪಳ್ಳಿ, ನಿಟ್ಟೆ, ಮಿಯಾರು, ಬೆಳ್ಮಣ್, ಬೆಳ್ವೆ, ಮುದ್ರಾಡಿ, ವರಂಗ ಇಷ್ಟು ಗ್ರಾಮಗಳು ಬುಧವಾರದಿಂದ ಸಂಪೂರ್ಣ ಲಾಕ್ ಡೌನ್ ಆಗಲಿದೆ .
ಇದನ್ನೂ ಓದಿ :ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ : ಜೂ. 8ಕ್ಕೆ ಅಂತಿಮ ತೀರ್ಪು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ
Udupi; ಮಸ್ಟರಿಂಗ್ ಕೇಂದ್ರದಲ್ಲಿ ಸಕಲ ತಯಾರಿ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ