Congress: ಮಧ್ಯಪ್ರದೇಶದಲ್ಲೂ ಕಾಂಗ್ರೆಸ್ “ಗ್ಯಾರಂಟಿ”
Team Udayavani, May 23, 2023, 8:15 AM IST
ಭೋಪಾಲ್: ಕಾಂಗ್ರೆಸ್ನ “5 ಗ್ಯಾರಂಟಿ’ಗಳು ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಯಶಸ್ಸು ಕಂಡ ಬೆನ್ನಲ್ಲೇ ಈಗ ಮಧ್ಯಪ್ರದೇಶ ಚುನಾವಣೆಯಲ್ಲೂ ಪಕ್ಷ ಇದೇ ದಾಳ ಉರುಳಿಸಿದೆ. ವರ್ಷಾಂತ್ಯದಲ್ಲಿ ಚುನಾವಣೆ ಎದುರಿಸಲಿರುವ ಮಧ್ಯಪ್ರದೇಶದಲ್ಲೂ ಕಾಂಗ್ರೆಸ್ ಸೋಮವಾರ “ಗ್ಯಾರಂಟಿ’ಗಳನ್ನು ಘೋಷಿಸಿದೆ. ಪಕ್ಷವು ಅಧಿಕಾರಕ್ಕೆ ಬಂದರೆ, 500ರೂ.ಗಳಿಗೆ ಎಲ್ಪಿಜಿ ಸಿಲಿಂಡರ್, ಕುಟುಂಬದ ಪ್ರತಿ ಮಹಿಳೆಗೆ ಮಾಸಿಕ 1,500ರೂ. ನೆರವು, 100 ಯುನಿಟ್ವರೆಗೆ ಉಚಿತ ವಿದ್ಯುತ್, ಕೃಷಿ ಸಾಲ ಮನ್ನಾ, ಹಳೆಯ ಪಿಂಚಣಿ ಯೋಜನೆ ಜಾರಿ ಮಾಡಲಾಗುವುದು ಎಂದು ಘೋಷಿಸಲಾಗಿದೆ. ಕರ್ನಾಟಕದಲ್ಲಿ ನುಡಿದಂತೆಯೇ ನಡೆದಿದ್ದೇವೆ, ಮಧ್ಯಪ್ರದೇಶದಲ್ಲೂ ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ..
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NEET; ಕೋಟಾದಲ್ಲಿ ಮತ್ತೊಬ್ಬ ಆಕಾಂಕ್ಷಿ ಆತ್ಮಹತ್ಯೆ: ಇದು 8ನೇ ಪ್ರಕರಣ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು