ನಮೋ ಗುಣಗಾನ : ಕಾಂಗ್ರೆಸಿಗರಿಬ್ಬರಿಂದ ಬಿಜೆಪಿ, ಮೋದಿ ಶ್ಲಾಘನೆ
Team Udayavani, Mar 1, 2021, 7:00 AM IST
ಹೊಸದಿಲ್ಲಿ/ಜಮ್ಮು : ಕಾಂಗ್ರೆಸ್ನ ಹಿರಿಯ ನಾಯಕರಾದ ಗುಲಾಂ ನಬಿ ಆಜಾದ್ ಮತ್ತು ರಷೀದ್ ಅಳ್ವಿ ಪ್ರಧಾನಿ ಮೋದಿ ಮತ್ತು ಬಿಜೆಪಿಯ ಕಾರ್ಯವೈಖರಿಯನ್ನು ಬಹಿರಂಗವಾಗಿ ಹೊಗಳಿದ್ದಾರೆ.
ಜಮ್ಮುವಿನಲ್ಲಿ ಮಾತನಾಡಿದ ಗುಲಾಂ ನಬಿ ಆಜಾದ್, “ನಾನು ಹಳ್ಳಿಯಿಂದ ಬಂದವನು ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತಿದೆ. ಇದೇ ರೀತಿ ತಮ್ಮ ಹಿನ್ನೆಲೆಯ ಬಗ್ಗೆ ಪ್ರಾಮಾಣಿಕವಾಗಿ ಹೇಳುವ ನಾಯಕರು ನನಗೆ ಇಷ್ಟ. ಮೋದಿ ಕೂಡ ಹಳ್ಳಿ ಹಿನ್ನೆಲೆಯವರಾಗಿದ್ದು, ಚಹಾ ಮಾರುತ್ತಿದ್ದ ಬಗ್ಗೆ ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ. ಇದು ಇಷ್ಟವಾಗುತ್ತದೆ’ ಎಂದು ಬಹಿರಂಗವಾಗಿ ಹೊಗಳಿದ್ದಾರೆ.
ಬಿಜೆಪಿ ಕಾರ್ಯ ವೈಖರಿಗೆ ಶ್ಲಾಘನೆ
ಕಾಂಗ್ರೆಸ್ನ ಮತ್ತೂಬ್ಬ ನಾಯಕ ರಷೀದ್ ಅಳ್ವಿ ಬಿಜೆಪಿಯ ಕಾರ್ಯವೈಖರಿ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಪ್ರತೀ ಚುನಾವಣೆಯನ್ನೂ ಅತ್ಯಂತ ಗಂಭೀರವಾಗಿ ಪರಿಗಣಿಸುತ್ತದೆ. ಅದರ ನಾಯಕತ್ವದ ಪರಿಶ್ರಮ ಮೆಚ್ಚತಕ್ಕದ್ದು. ನಾಯಕರು ಮಾತ್ರವಲ್ಲ, ಪಕ್ಷದ ಎಲ್ಲರೂ ಅದೇ ರೀತಿ ಕೆಲಸ ಮಾಡುತ್ತಾರೆ. ನಾವು ಅವರನ್ನು ನೋಡಿ ಕಲಿಯಬೇಕಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ