ನಾಳೆ ಸಂಜೆ ಕಾಂಗ್ರೆಸ್ ನಾಯಕರಿಂದ ವಿಧಾನಸೌಧದಿಂದ ರಾಜಭವನದ ವರೆಗೆ ಪಾದಯಾತ್ರೆ
ಶಿವಮೊಗ್ಗ ಪ್ರಕರಣವನ್ನೂ ರಾಜಭವನದ ಅಂಗಳಕ್ಕೆ ಕೊಂಡೊಯ್ಯಲಿರುವ ಕೈ ಪಾಳಯ
Team Udayavani, Feb 21, 2022, 7:53 PM IST
ವಿಧಾನಸಭೆ ಮೊಗಸಾಲೆಯಲ್ಲಿ ಶಾಸಕರೊಂದಿಗೆ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರ ಸಮಾಲೋಚನೆ
ಬೆಂಗಳೂರು : ಕೆಂಪು ಕೋಟೆಯಲ್ಲಿ ಭಗವಾಧ್ವಜ ಹಾರಿಸುವ ಕುರಿತು ಸಚಿವ ಈಶ್ವರಪ್ಪ ಅವರ ಹೇಳಿಕೆ ವಿರೋಧಿಸಿ ಹೋರಾಟಕ್ಕಿಳಿದಿರುವ ಕಾಂಗ್ರೆಸ್ ರಾಜ್ಯಪಾಲರ ಭೇಟಿಗೆ ಮುಂದಾಗಿದೆ.
ನಾಳೆ , ಮಂಗಳವಾರ ಸಂಜೆ ೪ ಗಂಟೆಗೆ ಈಶ್ವರಪ್ಪ ವಜಾಕ್ಕೆ ಒತ್ತಾಯಿಸಿ ರಾಜಭವನಕ್ಕೆ ಕಾಂಗ್ರೆಸ್ ನಿಯೋಗ ತೆರಳಲಿದೆ. ಅಲ್ಲದೆ ಶಿವಮೊಗ್ಗ ಪ್ರಕರಣವನ್ನೂ ರಾಜಭವನದ ಅಂಗಳಕ್ಕೆ ಕೊಂಡೊಯ್ಯಲಿದ್ದಾರೆ ಎಂದು ತಿಳಿದು ಬಂದಿದೆ.
ಸಚಿವರ ಹೇಳಿಕೆ ಹಾಗೂ ಕಾನೂನು ಸುವ್ಯವಸ್ಥೆ ನಿರ್ವಾಹಣೆಯಲ್ಲಿ ಸರ್ಕಾರ ವಿಫಲವಾಗಿದೆ ಎಂದು ರಾಜ್ಯ ಪಾಲರಿಗೆ ದೂರು ಕೊಡಲು ನಿರ್ಧಾರ ಮಾಡಿದ್ದು, ವಿಧಾನಸೌಧದಿಂದ ರಾಜಭವನದ ವರೆಗೆ ಕೈ ನಾಯಕರ ಪಾದಯಾತ್ರೆ ಮೂಲಕ ರಾಜಭವನ ಚಲೋ ಹಮ್ಮಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ