ನಾಯಕನಹಟ್ಟಿ ಕೈ ವಶ : ಸಚಿವ ಶ್ರೀ ರಾಮುಲುಗೆ ಮುಖಭಂಗ
Team Udayavani, Dec 30, 2021, 12:55 PM IST
ಚಿತ್ರದುರ್ಗ: ನಾಯಕನಹಟ್ಟಿ ಪಟ್ಟಣ ಪಂಚಾಯಿತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದು ಅಧಿಕಾರದ ಗದ್ದುಗೆ ಹಿಡಿದಿದೆ. ಬಿಜೆಪಿ ಕೇವಲ ಎರಡು ಸ್ಥಾನ ಪಡೆದು ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.
ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಪ್ರತಿನಿಧಿಸುವ ಮೊಳಕಾಲ್ಮೂರು ಕ್ಷೇತ್ರದಲ್ಲಿರುವ ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ಕಾಂಗ್ರೆಸ್ ತೆಕ್ಕೆಗೆ ಜಾರಿದ್ದು, ಸಚಿವರಿಗೆ ಭಾರಿ ಮುಖಭಂಗವಾಗಿದೆ.
ಒಟ್ಟು 16 ಸ್ಥಾನಗಳ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ 11 ಸ್ಥಾನ, ಬಿಜೆಪಿ 2 ಸ್ಥಾನ ಪಡೆದಿದೆ. ಪಕ್ಷೇತರರು 3 ಸ್ಥಾನಗಳಲ್ಲಿ ಗೆದ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ