ದೇವೇಗೌಡರಿಗೆ ಕೋವಿಡ್ ಪಾಸಿಟಿವ್: ಆರೋಗ್ಯ ಉತ್ತಮ
Team Udayavani, Jan 22, 2022, 1:11 PM IST
ಬೆಂಗಳೂರು : ಮಾಜಿ ಪ್ರಧಾನಿ ಎಚ್ .ಡಿ.ದೇವೇಗೌಡರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ನೆಗಡಿ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ದೃಢಪಟ್ಟಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೋವಿಡ್ ಎರಡನೇ ಅಲೆಯ ಸಂದರ್ಭದಲ್ಲೂ ದೇವೇ ಗೌಡರಿಗೆ ಸೋಂಕು ದೃಢಪಟ್ಟಿತ್ತು. ಎಂಬತ್ತಾರರ ಹೊಸ್ತಿಲಲ್ಲೂ ಆರೋಗ್ಯವನ್ನು ಗೌಡರು ಉತ್ತಮವಾಗಿಟ್ಟುಕೊಂಡಿದ್ದಾರೆ.
ಪಾಸಿಟಿವ್ ಇದ್ದರೂ ಬೇರಾವುದೇ ರೋಗ ಲಕ್ಷಣಗಳನ್ನು ಅವರು ಹೊಂದಿಲ್ಲ ಎಂದು ಅವರ ಆಪ್ತ ಶಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಟ್ಕಳ : ರಾಷ್ಟ್ರೀಯ ಹೆದ್ದಾರಿಯಲ್ಲೇ ಪಲ್ಟಿಯಾದ ಲಾರಿ, ಚಾಲಕ ಗಂಭೀರ, ಸಂಚಾರ ವ್ಯತ್ಯಯ
ಈಡೇರದ ಬೇಡಿಕೆ : 67ನೇ ದಿನಕ್ಕೆ ಕಾಲಿಟ್ಟ ಮೊಗೇರ ಸಮುದಾಯದ ಧರಣಿ ಸತ್ಯಾಗ್ರಹ
ಸಾಗರ : ರಸ್ತೆ ಪಕ್ಕದ ಚರಂಡಿಗೆ ಬಿದ್ದು ಗಾಯಗೊಂಡಿದ್ದ ಬೈಕ್ ಸವಾರ ಸಾವು
ಗುದನಾಳದಲ್ಲಿಟ್ಟು ಚಿನ್ನ ಕಳ್ಳಸಾಗಾಣಿಕೆ : ಮಂಗಳೂರು ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ
ಆರ್ ಎಸ್ಎಸ್ ವಿರುದ್ಧ ಸಿದ್ದರಾಮಯ್ಯ ಸರಣಿ ಟ್ವೀಟ್: ಸವಾಲಿನ ಪ್ರಶ್ನೆಗಳ ಸುರಿಮಳೆ