ಕೋವಿಡ್ ಸೋಂಕಿಗೆ ಉಳ್ಳಾಲ ಅಝಾದ್‍ನಗರದ ಮಹಿಳೆ ಬಲಿ ?


Team Udayavani, Jun 24, 2020, 12:10 PM IST

ಕೋವಿಡ್ ಸೋಂಕಿಗೆ ಉಳ್ಳಾಲ ಅಝಾದ್‍ನಗರದ ಮಹಿಳೆ ಬಲಿ ?

ಉಳ್ಳಾಲ: ನಿನ್ನೆಯಷ್ಟೇ ಕೋವಿಡ್ ಸೋಂಕು ದೃಢ ಪಟ್ಟ ಉಳ್ಳಾಲ ಅಝಾದ್‍ನಗರದ ಮಹಿಳೆಯೊಬ್ಬರು ಇಂದು ಮೃತಪಟ್ಟಿದ್ದು ಅವರು ಕೋವಿಡ್ ಸೋಂಕಿನಿಂದಲೇ ಮೃತಪಟ್ಟಿರಬಹುದೆಂದು ಹೇಳಲಾಗಿದೆ.

ಉಳ್ಳಾಲ ಅಝಾದ್‍ನಗರದ 57ರ ಹರೆಯದ ಮಹಿಳೆಗೆ 10 ದಿನಗಳ ಹಿಂದೆ ಬೇದಿ(ಲೂಸ್‍ಮೋಷನ್) ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ಅವರು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಎಂಟು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗೆ ಎರಡು ದಿನಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ದಾಖಲಾದ ಸಂದರ್ಭದಲ್ಲಿ ಮಹಿಳೆಯ ಗಂಟಲುದ್ರವ ಪರೀಕ್ಷೆ ತೆಗೆದುಕೊಂಡಿದ್ದು ನಿನ್ನೆ ದ್ರವ ಪರೀಕ್ಷೆಯಲ್ಲಿ ಪಾಸೆಟಿವ್ ಬಂದ ಹಿನ್ನಲೆಯಲ್ಲಿ ನಗರದ ವೆನ್‍ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆದರೆ ಬುಧವಾರ ಮಹಿಳೆ ಸಾವನ್ನಪ್ಪಿದ್ದಾರೆ ಈ ಕುರಿತು ಅರೋಗ್ಯ ಇಲಾಖೆ ಹಾಗೂ ಶಾಸಕರು ಕೋವಿಡ್ ಸೋಂಕಿನಿಂದಲೇ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದು, ಅರೋಗ್ಯ ಇಲಾಖೆಯಿಂದ ಅಧಿಕೃತ ಹೇಳಿಕೆ ಬಾಕಿ ಇದೆ.

ಟ್ರಾವೆಲ್ ಹಿಸ್ಟರಿ ನಿಗೂಢ : ಮಹಿಳೆ ಮನೆ ಬಿಟ್ಟು ಎಲ್ಲೂ ಹೊರಗೆ ಹೋಗಿಲ್ಲ, ಮನೆಯಲ್ಲಿರುವವರು ಯಾರೂ ಹೊರಗಿನಿಂದ ಬಂದಿಲ್ಲ ಆದರೆ ಮಹಿಳೆಗೆ ಸೋಂಕು ಹೇಗೆ ತಗುಲಿದೆ ಎನ್ನುವುದೇ ನಿಗೂಢವಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಎಂಟು ದಿನಗಳ ಕಾಲ ಚಿಕಿತ್ಸೆಯಲ್ಲಿರುವಾಗ ಸೋಂಕು ತಗುಲಿರುವ ಸಾಧ್ಯತೆಯ ಬಗ್ಗೆಯೂ ಆರೋಗ್ಯ ಇಲಾಖೆ ಮಾಹಿತಿ ಕಲೆ ಹಾಕುತ್ತಿದೆ.

ಟಾಪ್ ನ್ಯೂಸ್

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

1-qweqwew

Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.