ಕೋವಿಡ್‌ ಅಟ್ಟಹಾಸ: ಗಡಿ ಜಿಲ್ಲೆ ಬೀದರ್‌ನಲ್ಲಿ ನಿಲ್ಲದ ಸಾವಿನ ರಣಕೇಕೆ: ಮತ್ತೆ 9 ಮಂದಿ ಬಲಿ

ಎರಡೇ ದಿನದಲ್ಲಿ 15 ಸಾವು

Team Udayavani, Jul 5, 2020, 7:15 PM IST

ಕೋವಿಡ್‌ ಅಟ್ಟಹಾಸ: ಗಡಿ ಜಿಲ್ಲೆ ಬೀದರ್‌ನಲ್ಲಿ ನಿಲ್ಲದ ಸಾವಿನ ರಣಕೇಕೆ: ಮತ್ತೆ 9 ಮಂದಿ ಬಲಿ

ಬೀದರ್‌ : ಗಡಿ ಜಿಲ್ಲೆ ಬೀದರ್‌ಗೆ ಕೋವಿಡ್‌ ಮರ್ಮಾಘಾತ ನೀಡುತ್ತಿದ್ದು, ರವಿವಾರ ಮತ್ತೆ 9 ಮಂದಿ ಸೋಂಕಿತರನ್ನು ಬಲಿ ಪಡೆದು ಸಾವಿನ ರಣಕೇಕೆ ಮುಂದುವರೆಸಿದೆ.

ಹೆಮ್ಮಾರಿಯ ಅಟ್ಟಹಾಸಕ್ಕೆ ಜಿಲ್ಲೆಯಲ್ಲಿ ಈವರೆಗೆ 37 ಜನರು ಸಾವನ್ನಪ್ಪಿದ್ದಾರೆ.

ಜಿಲ್ಲೆಯಲ್ಲಿ ಶನಿವಾರಷ್ಟೇ 6 ಮಂದಿ ಸೋಂಕಿತರ ಬೇಟೆಯಾಡಿರುವ ರಕ್ಕಸ ಕೋವಿಡ್‌ಮರು ದಿನ ರವಿವಾರ 9 ಜನರನ್ನು ಸಾವಿನ ಕೂಪಕ್ಕೆ ತಳ್ಳಿದೆ. ಎರಡು ದಿನದಲ್ಲಿ 15 ಜನ ಮೃತಪಟ್ಟಿದ್ದಾರೆ.

70 ವರ್ಷದ ಪುರುಷ ಪಿ ಬಿಡಿಆರ್ 727, 25 ವರ್ಷದ ಯುವತಿ ಪಿ  ಬಿಡಿಆರ್ 728, 45 ವರ್ಷದ ಪುರುಷ ಪಿ ಬಿಡಿಆರ್ 729, 54ವರ್ಷದ ಪುರುಷ ಪಿ ಬಿಡಿಆರ್ 730, 63ವರ್ಷದ ಪುರುಷ ಪಿ ಬಿಡಿಆರ್ 731, 45ವರ್ಷದ ಪುರುಷ ಪಿ ಬಿಡಿಆರ್ 732, 60 ವರ್ಷದ ಮಹಿಳೆ ಪಿ  ಬಿಡಿಆರ್ 733, 65 ವರ್ಷದ ಪುರುಷ ಪಿ ಬಿಡಿಆರ್ 734 ಮತ್ತು 32 ವರ್ಷದ ಹೆಣ್ಣು ಪಿ ಬಿಡಿಆರ್ 735 ರೋಗಿಗಳಿಗೆ ಸೋಂಕು ಕಾಣಿಸಿಕೊಂಡಿದೆ.

ಈ ಪೈಕಿ ನಾಲ್ವರಲ್ಲಿ ಸೋಂಕಿನ ಯಾವುದೇ ಲಕ್ಷಣಗಳು ಇಲ್ಲದಿರುವುದು ಆತಂಕವನ್ನುಂಟು ಮಾಡಿದೆ. ಇನ್ನುಳಿದ ನಾಲ್ವರು ಉಸಿರಾಟ, ಒಬ್ಬರು ಬೆನ್ನು ನೋವು ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದು, ಇವರೆಲ್ಲರಲ್ಲೂ ಸೋಂಕು ದೃಢಪಟ್ಟಿದೆ.

ಇನ್ನೊಂದೆಡೆ ಜಿಲ್ಲೆಯಲ್ಲಿ ರವಿವಾರ 29 ಪಾಸಿಟಿವ್ ಕೇಸ್‌ಗಳು ಪತ್ತೆಯಾಗಿದ್ದು, ಈವರೆಗೆ ಸೋಂಕಿತರ ಸಂಖ್ಯೆ 755ಕ್ಕೆ ಏರಿಕೆ ಆಗಿದೆ. ಅದರಲ್ಲಿ 532 ಮಂದಿ ಗುಣಮುಖರಾಗಿದ್ದರೆ 187 ಕೇಸ್‌ಗಳು ಸಕ್ರೀಯವಾಗಿವೆ.

ಟಾಪ್ ನ್ಯೂಸ್

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.